No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ದೇಶದಲ್ಲಿ ಕೊರೋನಾ ವೈರಸ್’ಗೆ ಮೊದಲ ವೈದ್ಯರೊಬ್ಬರ ಬಲಿ

kalpa News by kalpa News
April 12, 2020
in Small Bytes
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಇಂದೋರ್: ಮಾರಕ ಕೊರೋನಾ ವೈರಸ್ ವಿರುದ್ಧ ಹಗಲಿರುಳು ಹೋರಾಡುತ್ತಿರುವ ವೈದ್ಯ ಸಮೂಹಕ್ಕೇ ಈಗ ಆಪತ್ತು ಎದುರಾಗಿದ್ದು, ಇಂದೋರ್’ನಲ್ಲಿ ವೈದ್ಯರೊಬ್ಬರು ಬಲಿಯಾಗಿದ್ದಾರೆ.

ಕೊರೋನಾ ವೈರಸ್ ಪೀಡಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೊಬ್ಬರಿಗೇ, ಈ ಸೋಂಕು ತಗುಲಿದ್ದು, ಇವರಿಗೆ ಬಹಳಷ್ಟು ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೇ ಇಂದು ಇಹಲೋಕ ತ್ಯಜಿಸಿದ್ದಾರೆ. ಈ ಘಟನೆ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರು ಹಾಗೂ ಶುಶ್ರೂಷಕ ಸಿಬ್ಬಂದಿಯನ್ನು ಆತಂಕಕ್ಕೆ ದೂಡಿದೆ.

ಕರೋನವೈರಸ್ ಕೋವಿಡ್-19 ಸೋಂಕುಗಳ ಸಂಖ್ಯೆಯು ಬುಧವಾರ (ಎಪ್ರಿಲ್ 8, 2020) 5,734 ಸಕ್ರಿಯ ಪ್ರಕರಣಗಳು, 473 ಚೇತರಿಸಿಕೊಂಡಿರುವ ಪ್ರಕರಣಗಳು ಮತ್ತು 166 ಸಂಭವಿಸಿದೆ.

ಇನ್ನು ಮಾರಕ ಕೊರೋನಾ ವೈರಸ್ ತಡೆಗಟ್ಟಲು ದೇಶದಲ್ಲಿ ಹೇರಲಾಗಿರುವ ಲಾಕ್ ಡೌನ್ ಎಪ್ರಿಲ್ 14ರ ನಂತರವೂ ಸಹ ಮುಂದುವರೆಯುವುದು ಬಹುತೇಕ ಖಚಿತವಾಗಿದ್ದು, ಕೇಂದ್ರದ ಈ ಚಿಂತನೆಗೆ ಪ್ರತಿಪಕ್ಷಗಳೂ ಸಹ ಸಮ್ಮತಿ ಸೂಚಿಸಿವೆ.

ನಿನ್ನೆ ಸಂಜೆ ಪ್ರಧಾನಿ ಅಧ್ಯಕ್ಷತೆಯಲ್ಲಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಸರ್ವಪಕ್ಷಗಳ ಸಭೆ ನಡೆದಿದ್ದು, ಲಾಕ್ ಡೌನ್ ಮಾಡಿದ್ದರೂ ಕೊರೋನಾ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಲಾಕ್ ಡೌನ್ ಎಪ್ರಿಲ್ 14ರ ನಂತರವೂ ಮುಂದುವರೆಸುವ ಅಗತ್ಯವಿದೆ ಎಂದಿದ್ದಾರೆ.

ಪ್ರಸಕ್ತ ಪರಿಸ್ಥಿತಿಯಲ್ಲಿ ದೇಶದಲ್ಲಿ ಏಕಕಾಲಕ್ಕೆ ಲಾಕ್ ಡೌನ್ ತೆರವುಗೊಳಿಸುವುದು ಸೂಕ್ತ ಎನಿಸುತ್ತಿಲ್ಲ. ಹೀಗಾಗಿ, ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಯಲ್ಲಿ ಚರ್ಚಿಸಿ, ಪರಿಸ್ಥಿತಿ ಅವಲೋಕಿಸಿ ತೀರ್ಮಾನಿಸಲಾಗುವುದು ಎಂದು ಚರ್ಚೆಯಾಗಿದೆ.

Get in Touch With Us info@kalpa.news Whatsapp: 9481252093

Tags: CoronavirusCovid_19indiaDoctor Died due to CoronaIndoreKannadaNewsWebsiteLatestNewsKannadaಇಂದೋರ್ಕೊರೋನಾ ವೈರಸ್ಕೋವಿಡ್-19
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಬಡವರಿಗೆ ಉಚಿತ ಆಹಾರ ವಿತರಣೆ

Next Post

ಒಡಿಶಾದಲ್ಲಿ ಎಪ್ರಿಲ್ 30ರವರೆಗೂ ಲಾಕ್ ಡೌನ್ ವಿಸ್ತರಣೆ: ಸಿಎಂ ಪಟ್ನಾಯಕ್ ಆದೇಶ

kalpa News

kalpa News

Next Post
ಒಡಿಶಾದಲ್ಲಿ ಎಪ್ರಿಲ್ 30ರವರೆಗೂ ಲಾಕ್ ಡೌನ್ ವಿಸ್ತರಣೆ: ಸಿಎಂ ಪಟ್ನಾಯಕ್ ಆದೇಶ

ಒಡಿಶಾದಲ್ಲಿ ಎಪ್ರಿಲ್ 30ರವರೆಗೂ ಲಾಕ್ ಡೌನ್ ವಿಸ್ತರಣೆ: ಸಿಎಂ ಪಟ್ನಾಯಕ್ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL