ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬಾಗಲಕೋಟೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ಕೆರೂರ್ ಪಟ್ಟಣದ ಹೆಸ್ಕಾಂ ಕಚೇರಿ ಮುಂಭಾಗದ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬದಿಯ ಫುಟ್’ಪಾತ್ ಮೇಲಿನ ಅಂಗಡಿಗಳಿಗೆ ಲಾರಿಯೊಂದು ಗುದ್ದಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಓರ್ವ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
Get in Touch With Us info@kalpa.news Whatsapp: 9481252093
Discussion about this post