No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga | ಮುಸಲ್ಮಾನರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ

kalpa News by kalpa News
June 27, 2026
in ಶಿವಮೊಗ್ಗ
0
Shivamogga district is known for a rare and proud tradition of harmony and communal unity.
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇತ್ತೀಚಿನ ದಿನಗಳಲ್ಲಿ ಜಾತಿ, ಧರ್ಮಗಳ ಹೆಸರಿನಲ್ಲಿ ಸಮಾಜದಲ್ಲಿ ಗೋಡೆಗಳು ಸೃಷ್ಟಿಯಾಗುತ್ತಿರುವ ನಡುವೆಯೇ, ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಸೌಹಾರ್ದತೆ ಮತ್ತು ಕೋಮು ಸೌಹಾರ್ದತೆಯ ಅಪರೂಪದ ಹಾಗೂ ಹೆಮ್ಮೆಯ ಆಚರಣೆ ಚಾಲ್ತಿಯಲ್ಲಿದೆ.

ಒಂದೇ ಒಂದು ಮುಸ್ಲಿಂ ಕುಟುಂಬವೂ ಇಲ್ಲದ ಗ್ರಾಮವೊಂದರಲ್ಲಿ ಇಡೀ ಬಂಜಾರ ಸಮುದಾಯದ ಜನರು ಒಟ್ಟಾಗಿ ಅತ್ಯಂತ ಶ್ರದ್ಧಾಭಕ್ತಿಯಿಂದ ಅದ್ದೂರಿಯಾಗಿ ಮೊಹರಂ ಹಬ್ಬವನ್ನು ಆಚರಿಸುವ ಮೂಲಕ ಸಮಾಜಕ್ಕೆ ಮಾದರಿ ದಾರಿದೀಪವಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ತಾಂಡಾದಲ್ಲಿ ಈ ವಿಶಿಷ್ಟ ಮತ್ತು ಭಾವೈಕ್ಯತೆಯ ಆಚರಣೆ ನಡೆದಿದೆ. ಈ ತಾಂಡಾದಲ್ಲಿ ಸಂಪೂರ್ಣವಾಗಿ ಬಂಜಾರ ಸಮುದಾಯದವರೇ ವಾಸವಾಗಿದ್ದು, ಇಲ್ಲಿ ಯಾವುದೇ ಮುಸ್ಲಿಂ ಮನೆಗಳಿಲ್ಲ. ಆದಾಗ್ಯೂ, ಇಲ್ಲಿನ ಜನರಿಗೆ ಮೊಹರಂ ಹಬ್ಬದ ಮೇಲಿರುವ ಭಕ್ತಿ ಹಾಗೂ ನಂಬಿಕೆ ಮಾತ್ರ ಅನನ್ಯವಾದದ್ದು. ವರ್ಷಂಪ್ರತಿಯಂತೆ ಈ ಬಾರಿಯೂ ಇಡೀ ತಾಂಡಾದ ಜನತೆ ಒಂದಾಗಿ ಹಬ್ಬವನ್ನು ಭರ್ಜರಿಯಾಗಿ ಆಚರಿಸಿದ್ದಾರೆ.
JNNCE Shivamogga

Shivamogga ಮೂರು ದಿನಗಳ ಕಾಲ ಪೂಜೆ

ಶೀರಿಹಳ್ಳಿ ತಾಂಡಾದಲ್ಲಿ ಸತತ ಮೂರು ದಿನಗಳ ಕಾಲ ಮೊಹರಂ ಆಚರಣೆಯ ಸಡಗರ ಮನೆಮಾಡಿತ್ತು. ಬಂಜಾರ ಸಮುದಾಯದ ಹಿರಿಯರು ಹಾಗೂ ಯುವಕರು ಸೇರಿ ಗ್ರಾಮದ ಖಾಜಾ ಬಂಧನ್ ದೇವಸ್ಥಾನದಲ್ಲಿ ಸಕಲ ಸಿದ್ಧತೆಗಳೊಂದಿಗೆ ‘ಅಲೈದೇವರನ್ನು’ ಪ್ರತಿಷ್ಠಾಪಿಸಿ, ಮೂರು ದಿನಗಳ ಕಾಲ ನಿಷ್ಠೆಯಿಂದ ಬೆಳಗ್ಗೆ ಮತ್ತು ಸಂಜೆ ವಿಶೇಷ ಪೂಜೆ ಹಾಗೂ ನೈವೇದ್ಯಗಳನ್ನು ಸಲ್ಲಿಸಿದರು.

Also Read>> ಸಾಹಿತ್ಯ ಸ್ಪರ್ಧೆ ಜ್ಞಾನ ಹೆಚ್ಚಿಕೊಳ್ಳಲು ಸಹಕಾರಿ: ಡಾ. ವೀಣಾ

ಬಂಜಾರ ಸಂಪ್ರದಾಯದ ಗಾಯನ: ಮೆರವಣಿಗೆಯ ಉದ್ದಕ್ಕೂ ಬಂಜಾರ ಸಮುದಾಯದ ಮಹಿಳೆಯರು ಮತ್ತು ಪುರುಷರು ತಮ್ಮದೇ ಆದ ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ, ಸಾಂಸ್ಕೃತಿಕ ಹಾಡುಗಳು ಹಾಗೂ ಭಜನೆಗಳ ಮೂಲಕ ಅಲೈ ದೇವರಿಗೆ ವಿಶಿಷ್ಟವಾಗಿ ಭಕ್ತಿ ಸಮರ್ಪಿಸಿದರು. ಇದು ಕೇವಲ ಧಾರ್ಮಿಕ ಆಚರಣೆಯಾಗಿರದೆ ಕಲೆಯ ಸಮ್ಮಿಲನವಾಗಿತ್ತು.

ಕಷ್ಟಗಳನ್ನು ನೀಗಿಸುವ ದೇವರೆಂಬ ನಂಬಿಕೆ

ಹಬ್ಬದ ಪ್ರಮುಖ ಆಕರ್ಷಣೆಯೆಂದರೆ ತಾಂಡಾದ ಭಕ್ತರು ತಮ್ಮ ಜೀವನದ ಕಷ್ಟ-ಕಾರ್ಪಣ್ಯಗಳನ್ನು, ಅನಾರೋಗ್ಯದ ಸಮಸ್ಯೆಗಳನ್ನು ಅಲೈ ದೇವರ ಮುಂದೆ ಪ್ರಾರ್ಥಿಸಿಕೊಂಡು ಹೇಳಿಕೊಳ್ಳುತ್ತಾರೆ. ಇದೇ ವೇಳೆ ದೇವರಿಂದ ‘ಹೇಳಿಕೆ’ (ಅಪ್ಪಣೆ ಅಥವಾ ಭವಿಷ್ಯದ ನುಡಿ) ಕೇಳುವ ವಿಶಿಷ್ಟ ಸಂಪ್ರದಾಯವೂ ಇಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ.

ಮೂರನೇ ದಿನದಂದು ತಾಂಡಾದ ಬೀದಿ ಬೀದಿಗಳಲ್ಲಿ ಅಲೈ ದೇವರ ಅದ್ದೂರಿ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.ನಂತರ ತಡೋ ದೇವರ ಬಳಿ ಹೋಗಿ ಪೂಜೆ ಸಲ್ಲಿಸಲಾಗುತ್ತೆ.

ನಂತರ, ಮೂರು ದಿನಗಳ ಕಾಲ ಶ್ರದ್ಧೆಯಿಂದ ವ್ರತ ಆಚರಿಸಿ ಧರಿಸಿದ್ದ ‘ಅಲೈ ಮಾಲೆ’ಯನ್ನು ಭಕ್ತರು ಕೆರೆ ನೀರಿನಲ್ಲಿ ವಿಸರ್ಜನೆ ಮಾಡಿದರು. ನೀರಲ್ಲಿ ಬಿಟ್ಟು ಪೂಜೆ ಸಲ್ಲಿಸುವುದರೊಂದಿಗೆ ಈ ವರ್ಷದ ಸೌಹಾರ್ದತೆಯ ಮೊಹರಂ ಆಚರಣೆ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMoharamMuslimsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಮಿಳಘಟ್ಟ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಶಾಸಕ ಚನ್ನಬಸಪ್ಪ ಮನವಿ

Next Post

ಕೆಂಪೇಗೌಡರ ಜಾತ್ಯತೀತ ಆಡಳಿತದ ವೈಭವ ನಮಗೆಲ್ಲ ಸದಾ ಪ್ರೇರಣೆ: ಎಂ ಶ್ರೀಕಾಂತ್

kalpa News

kalpa News

Next Post
ಕೆಂಪೇಗೌಡರ ಜಾತ್ಯತೀತ ಆಡಳಿತದ ವೈಭವ ನಮಗೆಲ್ಲ ಸದಾ ಪ್ರೇರಣೆ: ಎಂ ಶ್ರೀಕಾಂತ್

ಕೆಂಪೇಗೌಡರ ಜಾತ್ಯತೀತ ಆಡಳಿತದ ವೈಭವ ನಮಗೆಲ್ಲ ಸದಾ ಪ್ರೇರಣೆ: ಎಂ ಶ್ರೀಕಾಂತ್

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL