No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸ್ನೇಹಜೀವಿ ಬಳಗದಿಂದ ಕೊರೋನಾ ವಾರಿಯರ್ಸ್‌ಗಳಿಗೆ ಹೃದಯಸ್ಪರ್ಶಿ ಸನ್ಮಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾದಿಂದ ಜನಗಳನ್ನು ರಕ್ಷಿಸಲು ಕಳೆದೆರಡು ತಿಂಗಳಿನಿಂದ ರಾತ್ರಿ ಹಗಲು ಎನ್ನದೆ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತರು, ಅರಕ್ಷಕರು, ವೈದ್ಯರು, ಪೌರಕಾರ್ಮಿಕರು ಹಾಗೂ ಸೈನಿಕರನ್ನು ಗೌರವಿಸುವುದು ನಿಜಕ್ಕೂ ಶ್ಲಾಘನೀಯ ಎಂದು ಮಹಾನಗರ ಪಾಲಿಕೆ ಸದಸ್ಯ ಎಚ್.ಎಂ. ಯೋಗೀಶ್ ತಿಳಿಸಿದರು.

ಇಂದು ವಿನೋಬನಗರ 18ನೇ ವಾರ್ಡ್‌ನ ಸ್ನೇಹಜೀವಿ ಬಳಗದಿಂದ ಕೊರೋನಾ ವಾರಿಯರ್ಸ್‌ಗಳಿಗೆ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಇಡೀ ವಿಶ್ವವೇ ಆಪತ್ತಿನಲ್ಲಿ ಸಿಲುಕುವಂತೆ ಮಾಡಿದ ಕಣ್ಣಿಗೆ ಕಾಣದ ಕೊರೋನಾ ವೈರಸ್, ಎಲ್ಲರಲ್ಲೂ ಆತಂಕ ಸೃಷ್ಠಿಸಿ ಮನುಷ್ಯರೆಲ್ಲ ಒಂದೆ, ಇಂದು ಈ ವೈರಸ್ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡುವಂತಹ ಸ್ಥಿತಿ ಎದುರಾಗಿದೆ. ಜಾತಿ ಬೇದ ಬಾವ ಇಲ್ಲದೆ, ರಾಜಿ ಇಲ್ಲದೆ, ಸಾಮರಸ್ಯ ಇಲ್ಲದೇ ಎಲ್ಲರೂ ತಮ್ಮ ಬದುಕಿಗೆ ಕುಟುಂಬದ ರಕ್ಷಣೆಗೆ ಒಂದಾಗಿ ಎದುರಿಸಬೇಕಾದಂತಹ ಪರಿಸ್ಥಿತಿ ಇದೆ ಎಂದರು.

ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಸಾಕಷ್ಟು ಶ್ರಮ ವಹಿಸುತ್ತಿದೆ. ಅದರಲ್ಲೂ ಪೌರ ಕಾರ್ಮಿಕರು ದಿನನಿತ್ಯ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಬದುಕಿನ ಆತಂಕದ ನಡುವೆಯೂ ಕೆಲಸದಲ್ಲಿ ತೊಡಗುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಜೊತೆಗೆ ಆಶಾ ಕಾರ್ಯಕರ್ತೆರು, ಆರಕ್ಷಕರು, ವೈದ್ಯರ ನಿರಂತರ ಸೇವೆ ಸಮಂಜಸವಾದದ್ದು, ರೋಗ ಅಂಟಿಕೊಳ್ಳುವ ಸಂಭವವಿದ್ದರೂ ರೋಗಿಗಳ ಸೇವೆಯಲ್ಲಿ ನಿರತರಾಗಿರುವ ನರ್ಸ್‌ಗಳು ಜನರ ಆಪದ್ಭಾಂಧವರು. ಜನರಲ್ಲಿ ಜಾಗೃತಿ ಮೂಡಿಸಿ, ಮನೆಯಲ್ಲಿಯೇ ಇರಿ ಎಂಬ ಸಂದೇಶದೊಂದಿಗೆ ರಾತ್ರಿ ಹಗಲು ಸೇವೆ ಸಲ್ಲಿಸುತ್ತಿರುವ ಆರಕ್ಷಕರಿಗೆ ಹ್ಯಾಟ್ಸಾಪ್ ಎಂದರು.

ಸೂಡ ಮಾಜಿ ಅಧ್ಯಕ್ಷ ದತ್ತಾತ್ರಿ ಅವರು ಮಾತನಾಡಿ, ಚೀನದ ವುಹಾನ್‌ನಿಂದ ಜನರಿಂದ ಜನರಿಗೆ ಅಂಟುತ್ತ ಇಂದು ನಮ್ಮ ಮನೆ ಬಾಗಿಲವರೆಗೆ ಈ ವೈರಸ್ ಬರುತ್ತದೆ ಎಂದರೆ ಜಾಗತಿಕ ಅಂತರದ ವೇಗ ಎಷ್ಟರಮಟ್ಟಿಗೆ ಇರಬೇಕು. ಈ ಕಾರಣದಿಂದ ನಾವು ಎಷ್ಟೇ ಜಾಗೃತರಾದರು ಅದು ಕಡಿಮೆ. ಆದಷ್ಟು ಒಳ್ಳೆಯ ಜೀವನ, ಒಳ್ಳೆಯ ನಡತೆ, ಆಹಾರ ಕ್ರಮ ಯೋಗ ಧ್ಯಾನ, ನಡಿಗೆಯನ್ನು ಪ್ರದಿ ದಿನ ಅಳವಡಿಸಿಕೊಂಡು ರೋಗ ನಿರೋದಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ವಾರ್ಡ್ ಸದಸ್ಯ ರಾಹುಲ್ ಬಿದರೆ ಅವರು ಮಾತನಾಡಿ ನನ್ನ ವಾರ್ಡ್‌ನಲ್ಲಿ ಸ್ನೇಹಜೀವಿ ಬಳಗ ಇರುವುದು ನಿಜಕ್ಕೂ ಹೆಮ್ಮೆಯ ವಿಷಯ, ಬಳಗದ ಪ್ರತಿಯೊಬ್ಬರ ಪ್ರೀತಿ ವಿಶ್ವಾಸ ನನಗೆ ಸ್ಪೂರ್ತಿ ಎಂದ ಅವರು ಪಕ್ಷ ಬೇದ ಮರೆತು ಈ ಹೋರಾಟದಲ್ಲಿ ಎಲ್ಲರೂ ಭಾಗಿಯಾಗಬೇಕಾಗಿದೆ ಎಂದು ತಿಳಿಸಿದರು.

ಪಾಲಿಕೆ ಮಾಜಿ ಸದಸ್ಯ ಪಾಲಾಕ್ಷಿ ಮಾತನಾಡಿ, ವಾರ್ಡ್‌ನಲ್ಲಿ ರಾಹುಲ್ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಎಲ್ಲರೂ ಒಂದೇ ಸ್ನೇಹ ಜೀವಿ ಬಳಗದಂತಹ ಸಾಮಾಜಿಕ ಕಳಕಳಿ ಇರುವ ಸಂಸ್ಥೆಗಳೊಂದಿಗೆ ಕೈಜೋಡಿಸಿ ನಡೆದರೆ ಜನರು ಸಹಕರಿಸುತ್ತಾರೆ ಎಂದರು.

ಡಾ. ಶ್ರೀಧರ್, ಬಳಗದ ಶರತ್ ಚಂದ್ರ, ಮಾಜಿ ಸೈನಿಕರಾದ ಸತೀಶ್, ಜಗದೀಶ್, ಆರಕ್ಷಕರಾದ, ಚಂದ್ರಪ್ಪ, ರಾಮಪ್ಪ, ಕಂಠಪ್ಪ, ಇನ್ನಿತರರಿದ್ದರು. ಬಳಗದ ಶಿವಮೂರ್ತಿ ನಿರೂಪಿಸಿದರು.

Get in Touch With Us info@kalpa.news Whatsapp: 9481252093

Tags: Corona WarriorsKannadaNewsWebsiteLatestNewsKannadaShivamoggaಕೊರೋನಾ ವಾರಿಯರ್ಸ್‌ಶಿವಮೊಗ್ಗಸ್ನೇಹಜೀವಿ ಬಳಗ
Share215Tweet123Send
Previous Post

ಗಮನಿಸಿ! ಮೇ 27 ರಂದು ಶಿವಮೊಗ್ಗ ತಾಲೂಕಿನ ಈ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ರಾಜ್ಯ ಶ್ವಾನದಳಕ್ಕೆ 50 ಹೊಸ ನಾಯಿ ಸೇರ್ಪಡೆ: ದಳ ಉನ್ನತೀಕರಣಕ್ಕೆ 2.5 ಕೋಟಿ ರೂ. ಅನುದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯ ಶ್ವಾನದಳಕ್ಕೆ 50 ಹೊಸ ನಾಯಿ ಸೇರ್ಪಡೆ: ದಳ ಉನ್ನತೀಕರಣಕ್ಕೆ 2.5 ಕೋಟಿ ರೂ. ಅನುದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026

ಪ್ರಧಾನಿ ಮೋದಿಯ ಒಂದೇ ಒಂದು ಮಾತು | ಚಿನ್ನದ ಬೆಲೆಯಲ್ಲಿ ಗಣನೀಯ ಕುಸಿತ

May 11, 2026
ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

May 11, 2026
ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

May 10, 2026
ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

ನೈಋತ್ಯ ರೈಲ್ವೆ ಮೈಸೂರು ವಿಭಾಗ ಪ್ರಶಸ್ತಿ | ಚಿಕ್ಕಜಾಜೂರು ನಿಲ್ದಾಣ ಬೆಸ್ಟ್ | ಶಿವಮೊಗ್ಗ ರೈಲ್ವೆ ಕಾಲೋನಿ ಅತ್ಯುತ್ತಮ

May 10, 2026
ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

May 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL