No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪೇಜಾವರ ಶ್ರೀಗಳ ಸಾಧನೆ ಹಾದಿಯ ಒಂದು ನೋಟ…

ಪೂಜ್ಯರ ಕೆಲ ದಿಟ್ಟ ಹೆಜ್ಜೆಗಳು ವಿಶ್ವಕ್ಕೇ ಮಾದರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 29, 2019
in Small Bytes, Special Articles
0
ಪೇಜಾವರ ಶ್ರೀಗಳ ಸಾಧನೆ ಹಾದಿಯ ಒಂದು ನೋಟ…
Share on FacebookShare on TwitterShare on WhatsApp
  • 1984ರಲ್ಲಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಬದರಿಕ್ಷೇತ್ರದಲ್ಲಿ ಅನಂತ ಮಠದ ಸ್ಥಾಪನೆ
  • 1986ರಲ್ಲಿ ಶ್ರೀ ಮಧ್ವಾಚಾರ್ಯರ 750ನೇ ವರ್ಧಂತಿಯನ್ನು ಪಾಜಕದಲ್ಲಿ ವೈಭವವಾಗಿ ನಡೆಸಿ, ನಂತರ ದೇಶದಾದ್ಯಂತ ಭಕ್ತಿರಥ ಯಾತ್ರ
  • 1990ರಲ್ಲಿ ಮಧ್ವಾಚಾರ್ಯರ ಜನ್ಮಭೂಮಿ ಪಾಜಕದಲ್ಲಿ ವಾಸುದೇವ ಗುರುಕುಲ ಸ್ಥಾಪನೆ
  • ತಿರುಪತಿಯಲ್ಲಿ ಉಡುಪಿ ಮಠ, ಹರಿದ್ವಾರದಲ್ಲಿ ಮಧ್ವಮಂದಿರ, ವಿದ್ಯಾಪೀಠದ ಕೃಷ್ಣಮಂದಿರ ಸ್ಥಾಪನೆ
  • 1967ರಲ್ಲಿ ಬಿಹಾರದ ಬರಗಾಲದ ಸಂದರ್ಭದಲ್ಲಿ ನೊಂದ ಜನರ ಸಹಾಯಕ್ಕಾಗಿ ಪಾದಯಾತ್ರೆ ನಡೆಸಿ, ಗಯಾ ಜಿಲ್ಲೆಯ ಹಳ್ಳಿಗಳಲ್ಲಿ ಸಂತ್ರಸ್ತರಿಗೆ ಔಷಧೋಪಚಾರ
  • 1978ರಲ್ಲಿ ಆಂಧ್ರದ ಹಂಸಲದಿವಿ ಗ್ರಾಮ ಸಮುದ್ರ ಪಾಲಾದಾಗ, ಒಂದು ಗ್ರಾವವನ್ನು ದತ್ತು ಪಡೆದು, 150 ಮನೆಗಳ ನಿರ್ಮಾಣ ಹಾಗೂ
  • 1955ರಲ್ಲಿ ಗೋವಿಂದಪುರ ಗ್ರಾಮ ಭೂಕಂಪಕ್ಕೆ ತುತ್ತಾದಾಗ ಸಂತ್ರಸ್ತರಿಗೆ 60 ಮನೆಗಳ ನಿರ್ಮಾಣ
  • 1966ರ ನವೆಂಬರ್ 19ರಂದು ಬೆಂಗಳೂರಿನ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಗೋಹತ್ಯಾನಿಷೇಧಕ್ಕಾಗಿ ಎರಡು ದಿನ ನಿರ್ಜಲ ಉಪವಾಸ.
  • 1994ರ ಸೆಪ್ಟಂಬರ್ 26ರಂದು ಆಂಧ್ರದ ರುದ್ರಾರಂ (ಹೈದರಾಬಾದ್) ಕಸಾಯಿ ಖಾನೆಯ ವಿರುದಟ ಪಶುರಕ್ಷಾಯಜ್ಞ ಚಳುವಳಿಗಾಗಿ ಉಪವಾಸವಿದ್ದು 12 ಕಿ.ಮೀ. ನಡಿಗೆ ಪೋಲೀಸರ ವಶಕ್ಕೆ.
  • 1968ರ ಜೂನ್ 18ರಂದು ಉಡುಪಿಯಲ್ಲಿ ಶ್ರೀಕೃಷ್ಣ ಚಿಕಿತ್ಸಾಲಯ 1962ರಲ್ಲಿ ಬೆಂಗಳೂರಿನಲ್ಲಿ ಶ್ರೀಕೃಷ್ಣಸೇವಾಶ್ರಮ ಆಸ್ಪತ್ರೆ. ಈಗ ಇದು ಜಯನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಉಡುಪಿಯಲ್ಲಿ ಶ್ರೀಕೃಷ್ಣಸೇವಾಧಾಮ ಅನಾಥ ಮಕ್ಕಳ ಕೇಂದ್ರ.
  • ವರದಾ ನದಿಯ ತೀರದಲ್ಲಿ ಕರ್ಜಿಗಿಯಲ್ಲಿ ವೃದ್ಧಾಶ್ರಮ
  • ಬೆಂಗಳೂರಿನಲ್ಲಿ ಅರುಣಚೇತನ ಅಂಗವಿಕಲ ಮಕ್ಕಳ ಶಾಲೆ

ಪೂಜ್ಯರ ಕೆಲ ದಿಟ್ಟ ಹೆಜ್ಜೆಗಳು
1. 1970ರಲ್ಲೇ ಬೆಂಗಳೂರಿನ ಮಲ್ಲೇಶ್ವರಂ ಈಜುಕೊಳ ಬಡಾವಣೆಯ ಹಿಂದುಳಿದವರ ವಸತಿ ನಿವಾಸಕ್ಕೆ ಭೇಟಿ.
2. ಬಳ್ಳಾರಿ ಜಿಲ್ಲೆಯ ಸಂಗನಕಲ್ಲಿನಲ್ಲಿ ಸವರ್ಣೀಯರಿಂದ ದಲಿತರ ಮೇಲೆ ಧಾಳಿ ಯಾದಾಗ ನಿರಾಶ್ರಿತರಾದವರಿಗೆ ಆಶ್ರಯದಾನ.
3. ತುರ್ತುಪರಿಸ್ಥಿತಿಯಲ್ಲಿ ಪ್ರತಿಭಟನೆ. ಇಂದಿರಾಗಾಂಗೆ ಎರಡು ಪತ್ರಗಳು. ಮೊದಲ ಪತ್ರದಲ್ಲಿ ಯತಿಗಳಾಗಿ ಸ್ವಾತಂತ್ರ್ಯ ಭಿಕ್ಷೆ ನೀಡಿದರೆ, ಎರಡನೆಯದು ಕಟುವಾದ ಪತ್ರ. ಅದರ ಕೊನೆಯ ಸಾಲು- ಈ ಪತ್ರ ನಿಮ್ಮಲ್ಲಿ (ಇಂದಿರಾಗಾಂ) ಆಸೀಮ ಕ್ರೋಧವನ್ನು ಉಕ್ಕಿಸೀತೆಂಬ ಅರಿವು ನನಗಿದೆ.
4. 1981 ರಲ್ಲಿ ತಮಿಳುನಾಡಿನ ಮೀನಾಕ್ಷಿಪುರಂನಲ್ಲಿ ದಲಿತರು ಬಲಾತ್ಕಾರವಾಗಿ ಅಮಿಷಕ್ಕೊಳಗಾಗಿ ಮತಾಂತರಗೊಂಡಾಗ ಅಲ್ಲಿಗೆ ಭೇಟಿ ನೀಡಿ ಪರಿಹಾರೋಪಾಯ.
5. ಪಂಜಾಬಿನಲ್ಲಿ ಶಾಂತಿಯಾತ್ರೆ- ಲೂಯಾನ, ತರನ್ ಶರನ್, ಅಮೃತಸರ ಗಳಲ್ಲಿ ಅನೇಕ ಸಿಖ್ ನಾಯಕರೊಂದಿಗೆ ಮಾತುಕತೆ.
6. 1984ರಲ್ಲಿ ಶ್ರೀಕೃಷ್ಣಮಠದ ಸಭಾಭವನದಲ್ಲಿ ಈದ್‌ಮಿಲನ್ ಸೌಹಾರ್ದ ಕೂಟ- ಮುಸ್ಲಿಂ ಸಮ್ಮೇಳನ. ಮುಸ್ಲಿಂ ನಾಯಕರಾದ ಆಲಿಯಾನ್ ಮೌಲಾನಾ ಮಹಿದುದ್ದೀನ್ ಖಾನ್ ಮೊದಲಾದವರೊಂದಿಗೆ ಸೌಹಾರ್ದ ಸಮಾಲೋಚನೆ.
8. ಉತ್ತರ ಭಾರತದ ಪರಿಶಿಷ್ಟವರ್ಗಕ್ಕೆ ಸೇರಿದ ಉಮಾಭಾರತಿ ಅವರಿಗೆ ಸನ್ಯಾಸ ದೀಕ್ಷೆ.

Tags: Kannada News WebsiteLatestNewsKannadaPejavar MuttPejawar seerSanyasiSpecial ArticleSwamijiUdupivishwesha theertha swamijiಪೇಜಾವರ ಮಠಪೇಜಾವರ ಶ್ರೀಶ್ರೀವಿಶ್ವೇಶತೀರ್ಥ_ಶ್ರೀಪಾದಂಗಳವರು
Share210Tweet123Send
Previous Post

ಅಪರೂಪ ಯತಿವರ್ಯ ಶ್ರೀ ಪೇಜಾವರರ ಪಾದಪದ್ಮಗಳಿಗೆ ಅನಂತ ನಮನಗಳು

Next Post

ಸಾರ್ಥಕ ಬದುಕಿಗೆ ಪಂಚ ಸೂತ್ರಗಳು – ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾರ್ಥಕ ಬದುಕಿಗೆ ಪಂಚ ಸೂತ್ರಗಳು – ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು

ಸಾರ್ಥಕ ಬದುಕಿಗೆ ಪಂಚ ಸೂತ್ರಗಳು - ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL