No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಸುರಕ್ಷತೆಯ ಪ್ರಾಮುಖ್ಯತೆ ಎತ್ತಿ ಹಿಡಿದ ಕಿರ್ಲೋಸ್ಕರ್ ಕಂಪೆನಿಯಲ್ಲಿ ನಡೆದ ಅನಾಹುತದ ಅಣಕು ಪ್ರದರ್ಶನ

ರಾಸಾಯನಿಕ ದುರಂತ ನಿವಾರಣಾ ಸಪ್ತಾಹ: ಅಪಘಾತಗಳು ತಾವಾಗಿಯೇ ಸಂಭವಿಸುವುದಿಲ್ಲ, ಅದಕ್ಕೆ ತನ್ನದೆಯಾದ ಕಾರಣ ಇರುತ್ತವೆ

kalpa News by kalpa News
December 11, 2019
in ಕೊಪ್ಪಳ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೊಪ್ಪಳ:
ರಾಸಾಯನಿಕ ದುರಂತ ನಿವಾರಣಾ ಸಪ್ತಾಹದ ಹಿನ್ನೆಲೆಯಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್’ನಲ್ಲಿ ಆಯೋಜಿಸಲಾಗಿದ್ದ ಅಣಕು ಪ್ರದರ್ಶನ ಸುರಕ್ಷತೆಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಸಪ್ತಾಹ ಅಂಗವಾಗಿ ವಿವಿಧ ಕಾರ್ಯಕ್ರಮವನ್ನು ಕಾರ್ಖಾನೆಯ ಆವರಣದಲ್ಲಿ ಒಂದು ವಾರದ ಕಾಲ ಆಯೋಜಿಸಲಾಗಿತ್ತು. ಕಾರ್ಖಾನೆಯ ಅನೇಕ ವಿಭಾಗದಲ್ಲಿ ಸಿಓ ಗ್ಯಾಸ್ ಸುರಕ್ಷತೆ , ಬೆಂಕಿ ಅಪಘಾತ ಮತ್ತು ನಿಯಂತ್ರಣ, ಎಲ್’ಪಿಜಿ ಗ್ಯಾಸ್ ಸುರಕ್ಷತೆ ಮತ್ತು ರಾಸಾಯನಿಕ ವಸ್ತುಗಳ ಸುರಕ್ಷಿತ ಸಂಗ್ರಹಣೆ ಮತ್ತು ಕಾರ್ಯವೈಖರಿ ಬಗ್ಗೆ, ತರಬೇತಿಯನ್ನು ಆಯೋಜಿಸಲಾಗಿತ್ತು.
ಸಪ್ತಾಹದ ಸಂಪನ್ನಕ್ಕೂ ಮುನ್ನಾ ದಿನ ಅಂದರೆ ನಿನ್ನೆ, ಬೀಡು ಕಬ್ಬಿಣ ವಿಭಾಗ ಮತ್ತು ಪವರ್ ಪ್ಲಾಂಟ್ ಜಂಟಿಯಾಗಿ ಸಿಓ ಗ್ಯಾಸ್ ಮತ್ತು ಬೆಂಕಿ ವಿಷಯದಲ್ಲಿ ಅಣಕು ಪ್ರದರ್ಶನವನ್ನು ಗ್ಯಾಸ್ ಫೋಲ್ಡರ್ ಹತ್ತಿರ ಆಯೋಜಿಸಲಾಗಿತ್ತು.
ಈ ಅಣಕು ಪ್ರದರ್ಶನದ ವೀಕ್ಷಕರಾಗಿ ಕರ್ನಾಟಕ ಸರ್ಕಾರದ ಬಳ್ಳಾರಿ ವಿಭಾಗದ ಕಾರ್ಖಾನೆಗಳ ಮತ್ತು ಬಾಯ್ಲರ್’ಗಳ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ರವೀಂದ್ರ ರಾಥೋಡ್ ಮತ್ತು ಕೊಪ್ಪಳ ಸಹಾಯಕ ನಿರ್ದೇಶಕರಾದ ಶ್ರೀ ವಿಜಯಕುಮಾರ್ ಹಾಗೂ ಎಂಎಸ್ ಮೆಟಲ್ಸ್‌ ಹೊಸಹಳ್ಳಿ, ಬರೋಕ ಪವರ್ಸ್ ಶಿವಪುರ, ಎಕ್ಸ್‌ ಇಂಡಿಯಾ ಲಿಮಿಟೆಡ್ ಹಾಗೂ ಇನ್ನಿತರೆ ಕಾರ್ಖಾನೆಗಳ ಸುರಕ್ಷತಾ ಅಧಿಕಾರಿಗಳು ಮತ್ತು ಅಧಿಕಾರಿಗಳ ನೇತೃತ್ವದಲ್ಲಿ ಕಿರ್ಲೋಸ್ಕರ್ ಕಾರ್ಖಾನೆಯ ಗ್ಯಾಸ್ ಹೋಲ್ಡರ್, ಹತ್ತಿರ ಸಿ.ಓ ಗ್ಯಾಸ್’ಗೆ ಸಂಬಂಧಿಸಿದ ಅಣಕು ಪ್ರದರ್ಶನ ಮಾಡಲಾಯಿತು.
ಈ ಸಂದರ್ಭದಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷರಾದ ಶ್ರೀ ಎನ್.ಬಿ. ಏಕತಾರೆ ಹಾಗೂ ಬೀಡುಕಬ್ಬಿಣ ವಿಭಾಗದ ಮುಖ್ಯಸ್ಥರಾದ ಶ್ರೀ ಎಂ.ಜಿ. ನಾಗರಾಜ್ ಮತ್ತು ಎರಕ ವಿಭಾಗ ಮತ್ತು ಬೀಡುಕಬ್ಬಿಣ ವಿಭಾಗದ ಹಿರಿಯ ಅಧಿಕಾರಿಗಳು ಕಾರ್ಮಿಕರು, ಗುತ್ತಿಗೆ ಕೆಲಸಗಾರರು, ಈ ಅಣಕು ಪ್ರದರ್ಶನದ ವೀಕ್ಷಿಸಿದರು.
ವೀಕ್ಷಕರಾಗಿ ಆಗಮಿಸಿದ್ದ ಶ್ರೀ ಶಿವಪುತ್ರಪ್ಪ ಬರೋಕ ಪವರ್ ಹಾಗೂ ಶ್ರೀ ಮುರಳಿ ಎಕ್ಸ್‌ ಇಂಡಿಯಾ ಲಿಮಿಟೆಡ್, ಕಿರ್ಲೋಸ್ಕರ್ ಕಾರ್ಖಾನೆಯ ಶ್ರೀ ಚಕ್ರವರ್ತಿಯವರು ಮತ್ತು ಸಹಾಯಕ ನಿರ್ದೇಶಕರಾದ ಶ್ರೀ ವಿಜಯ್ ಕುಮಾರ್ ಮತ್ತು ಶ್ರೀ ರವೀಂದ್ರ ರಾಥೋಡ್, ಜಂಟಿ ನಿರ್ದೇಶಕರು ಅಣುಕು ಪ್ರದರ್ಶನ ಮತ್ತು ಅದರಲ್ಲಿ ಸರಿಪಡಿಸಿಕೊಳ್ಳುವ ಅಂಶಗಳನ್ನು ಗಮನಿಸಿ ತಿಳಿಸಿದರು.
ಕಾರ್ಖಾನೆಯ ಪ್ರೆಸಿಡೆಂಟ್ ಶ್ರೀ ಏಕತಾರೆ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಣುಕು ಪ್ರದರ್ಶನಗಳನ್ನು ಮಾಡುವುದರ ಮೂಲಕ ಸುರಕ್ಷತೆಯ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು ಹಾಗೂ ಇಂದಿನ ಅಣುಕು ಪ್ರದರ್ಶನ ವೀಕ್ಷಕರಾಗಿ ಬಂದಂತಹ ಅಧಿಕಾರಿಗಳು ತಿಳಿಸಿದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ದಿನಗಳಲ್ಲಿ ಮಾಡುವ ಅಣುಕು ಪ್ರದರ್ಶನದಲ್ಲಿ ಸರಿಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಾರಂಭದಲ್ಲಿ ರಾಸಾಯನಿಕ ದುರಂತ ನಿವಾರಣಾ ದಿನಾಚರಣೆ ಭೂಪಾಲ್ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಡಿದ ಸಾವಿರಾರು ಕಾರ್ಮಿಕರು, ಸಾರ್ವಜನಿಕರಿಗೆ ಶಾಂತಿ ಸಿಗಲೆಂದು ಒಂದು ನಿಮಿಷದ ಮೌನಾಚರಣೆ ಮಾಡಲಾಯಿತು. ಕಾರ್ಯಕ್ರಮ ಮುಗಿದ ನಂತರ ಸುರಕ್ಷತಾ ವಾಗ್ದಾನ ತೆಗೆದುಕೊಳ್ಳಲಾಯಿತು.
ಈ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಲು ಸಮಯವನ್ನು ನೀಡಿ ಸುರಕ್ಷತಾ ವಿಭಾಗದ ಜೊತೆ ಸಹಕರಿಸಿದ ಎಲ್ಲಾ ವಿಭಾಗದ ಕಾರ್ಮಿಕರು, ಅಧಿಕಾರಿಗಳು, ಮತ್ತು ಮುಖ್ಯಸ್ಥರಿಗೆ ಸುರಕ್ಷತಾ ವಿಭಾಗದ ಅಧಿಕಾರಿಗಳಾದ ಶ್ರೀ ರವಿಕುಮಾರ್ ಹಾಗೂ ಮುರಳೀಧರ್ ನಾಡಿಗೇರ್ ಧನ್ಯವಾದಗಳನ್ನು ತಿಳಿಸಿದರು.

ವರದಿ: ಮುರುಳೀಧರ್ ನಾಡಿಗೇರ್, ಕೊಪ್ಪಳ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

Get in Touch With Us info@kalpa.news Whatsapp: 9481252093

Tags: Chemical Disaster Relief DayFactoryKalpa Newskirloskar ferrous industries limitedKoppalMock showSafetyಅಣಕು ಪ್ರದರ್ಶನಕಲ್ಪ ನ್ಯೂಸ್ಕಾರ್ಖಾನೆಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕೊಪ್ಪಳರಾಸಾಯನಿಕ ದುರಂತ ನಿವಾರಣಾ ದಿನಾಚರಣೆಸುರಕ್ಷತೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ: ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಧಾರುಣ ಸಾವು

Next Post

ವಿಪ್ರ ಸಮಾಜದ ಅಗತ್ಯವಿದ್ದ ಪರ್ವ ಕಾಲದಲ್ಲಿ ಅವತರಿಸಿದ ಗುರುಗಳು ಶ್ರೀ ವಿದ್ಯಾಪ್ರಸನ್ನ ತೀರ್ಥರು

kalpa News

kalpa News

Next Post

ವಿಪ್ರ ಸಮಾಜದ ಅಗತ್ಯವಿದ್ದ ಪರ್ವ ಕಾಲದಲ್ಲಿ ಅವತರಿಸಿದ ಗುರುಗಳು ಶ್ರೀ ವಿದ್ಯಾಪ್ರಸನ್ನ ತೀರ್ಥರು

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL