No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭಾರತದ ಸೈಕ್ಲಿಂಗ್ ಇತಿಹಾಸದಲ್ಲಿ ಹೊಸ ಹಾದಿ | UCI ಮಾನ್ಯತೆ ಪಡೆದ ಪುಣೆ ಗ್ರ್ಯಾಂಡ್ ಟೂರ್!

kalpa News by kalpa News
October 24, 2025
in Small Bytes, ಕ್ರೀಡೆ
0
ಭಾರತದ ಸೈಕ್ಲಿಂಗ್ ಇತಿಹಾಸದಲ್ಲಿ ಹೊಸ ಹಾದಿ | UCI ಮಾನ್ಯತೆ ಪಡೆದ ಪುಣೆ ಗ್ರ್ಯಾಂಡ್ ಟೂರ್!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪುಣೆ  |

ಭಾರತವು ಪ್ರಖ್ಯಾತ ಪ್ರೋ ಸ್ಟೇಜ್ ಎಲಿಟ್ ರೇಸ್ ಫಾರ್ ಮೆನ್ ಅಂತರರಾಷ್ಟ್ರೀಯ ಸೈಕ್ಲಿಂಗ್ ಸ್ಪರ್ಧೆ ಮತ್ತು ಒಲಿಂಪಿಕ್ ಅರ್ಹತಾ ಅಂಕಗಳ ರೇಸ್ ಆಯೋಜನೆ ಹಕ್ಕುಗಳನ್ನು ಭಾರತ ಯಶಸ್ವಿಯಾಗಿ ಪಡೆದುಕೊಂಡಿದೆ.

ಈ ಸ್ಪರ್ಧೆ ‘ಪುಣೆ ಗ್ರ್ಯಾಂಡ್ ಟೂರ್ #PGT 2026’ ಎಂಬ ಹೆಸರಿನಲ್ಲಿ ನಡೆಯಲಿದ್ದು, ಇದು ಭಾರತದಲ್ಲಿ ನಡೆಯುವ ಮೊದಲ ಯೂನಿಯನ್ ಸೈಕ್ಲಿಸ್ಟ್ ಇಂಟರ್ನ್ಯಾಷನಲ್ (UCI) ಮಾನ್ಯತೆ ಪಡೆದ Class 2.2 ವರ್ಗದ ಬಹು ಹಂತದ ರಸ್ತೆ ಸೈಕ್ಲಿಂಗ್ ಸ್ಪರ್ಧೆಯಾಗಲಿದೆ.

#UCI ವಾರ್ಷಿಕ ಕ್ಯಾಲೆಂಡರ್‌ನಲ್ಲಿ ಪ್ರಮುಖ ಸ್ಥಾನ ಪಡೆದಿರುವ ಪುಣೆ ಗ್ರ್ಯಾಂಡ್ ಟೂರ್ 2026, ವಿಶ್ವಮಟ್ಟದ ಸೈಕ್ಲಿಂಗ್‌ನಲ್ಲಿ ಭಾರತಕ್ಕೆ ಹೊಸ ದಾರಿ ತೆರೆದುಕೊಳ್ಳಲಿದೆ. ಈ ಸ್ಪರ್ಧೆ ಕ್ರೀಡಾಪಟುಗಳ ಶ್ರಮ, ಉತ್ಸಾಹ ಮತ್ತು ಸ್ಪರ್ಧಾತ್ಮಕ ಚೈತನ್ಯವನ್ನು ಪ್ರದರ್ಶಿಸಲಿದೆ.
ಜನವರಿ 19 ರಿಂದ 23, 2026 ರವರೆಗೆ ನಡೆಯಲಿರುವ ಈ ಟೂರ್ನಿಯಲ್ಲಿ ನಾಲ್ಕು ಹಂತಗಳ ಸ್ಪರ್ಧೆ ನಡೆಯಲಿದ್ದು, ಒಟ್ಟು 437 ಕಿ.ಮೀ ದೂರವನ್ನು ಒಳಗೊಂಡಿದೆ.

ಪುಣೆ ಜಿಲ್ಲಾಧಿಕಾರಿ ಮತ್ತು ಪುಣೆ ಗ್ರ್ಯಾಂಡ್ ಟೂರ್ 2026 ಆಡಳಿತಾಧಿಕಾರಿ ಜಿತೇಂದ್ರ ದುಡಿ (IAS) ಮಾತನಾಡಿ ‘ಇದು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣ. ಪುಣೆ ಗ್ರ್ಯಾಂಡ್ ಟೂರ್ 2026 ಅನ್ನು ವಾರ್ಷಿಕ ಕಾರ್ಯಕ್ರಮವಾಗಿ ರೂಪಿಸಲು ನಮ್ಮ ಗುರಿಯಾಗಿದೆ ಎಂದರು.

ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ (CFI) ಅಧ್ಯಕ್ಷ ಪಂಕಜ್ ಸಿಂಗ್ ಮಾತನಾಡಿ ‘“CFI ದೇಶದಲ್ಲಿ ಸೈಕ್ಲಿಂಗ್ ಕ್ರೀಡೆಯ ಬೆಳವಣಿಗೆಗೆ ಬದ್ಧವಾಗಿದೆ. ಪುಣೆ ಗ್ರ್ಯಾಂಡ್ ಟೂರ್ 2026 ನಮ್ಮ ಪ್ರಯಾಣದ ಹೆಮ್ಮೆಯ ಮೈಲಿಗಲ್ಲು. ಮಹಾರಾಷ್ಟ್ರ ಸರ್ಕಾರದ ಸಹಯೋಗದೊಂದಿಗೆ ನಡೆಯುವ ಈ UCI Class 2.2 ಸ್ಪರ್ಧೆ, ಪ್ರೊಫೆಷನಲ್ ರೈಡರ್‌ಗಳೊಂದಿಗೆ ಭಾರತೀಯ ಕ್ರೀಡಾಪಟುಗಳಿಗೆ ವಿಶ್ವಮಟ್ಟದ ಸ್ಪರ್ಧಾತ್ಮಕ ಅನುಭವ ನೀಡಲಿದೆ ಎಂದರು. ಯೂನಿಯನ್ ಸೈಕ್ಲಿಸ್ಟ್ ಇಂಟರ್ನ್ಯಾಷನಲ್ (UCI) ಅಧ್ಯಕ್ಷ ಡೇವಿಡ್ ಲಾಪ್ಪಾರ್ಟಿಯೆಂಟ್ ಮಾತಾನಾಡಿ ‘ಪುಣೆ ಗ್ರ್ಯಾಂಡ್ ಟೂರ್ ಅನ್ನು UCI ಕ್ಯಾಲೆಂಡರ್‌ಗೆ ಸೇರಿಸಲು ನಮಗೆ ಸಂತೋಷವಾಗಿದೆ. ಇದನ್ನು UCI 2.2 ರೇಸ್ ಎಂದು ಗುರುತಿಸುವುದು ಭಾರತೀಯ ಸೈಕ್ಲಿಂಗ್‌ಗೆ ದೊಡ್ಡ ಮೈಲಿಗಲ್ಲು. ಇದು ವಿಶ್ವಮಟ್ಟದ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸಲು ಈ ಪ್ರದೇಶದ ಬದ್ಧತೆಯನ್ನು ತೋರಿಸುತ್ತದೆ ಎಂದರು.

ಪುಣೆ ಜಿಲ್ಲಾ ಆಡಳಿತ ಮತ್ತು ಮಹಾರಾಷ್ಟ್ರ ಸರ್ಕಾರದ ಸಹಯೋಗದಲ್ಲಿ ಆಯೋಜಿಸಲ್ಪಡುವ ಪುಣೆ ಗ್ರ್ಯಾಂಡ್ ಟೂರ್ 2026, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ (CFI) ಸಹಭಾಗಿತ್ವದಲ್ಲಿ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: CyclingKannada News WebsiteLatest News KannadaPGTPro Stage Elite Race for MenPune Grand TourSports NewsUCIಪುಣೆ ಗ್ರ್ಯಾಂಡ್ ಟೂರ್ಪ್ರೋ ಸ್ಟೇಜ್ ಎಲಿಟ್ ರೇಸ್ ಫಾರ್ ಮೆನ್ಸೈಕ್ಲಿಂಗ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮನೆ ಮನೆಗೆ ಪೊಲೀಸ್ | ಎಸ್‌ಪಿ ಮಿಥುನ್ ಕುಮಾರ್ ಸಾರ್ವಜನಿಕ ಸಭೆ

Next Post

ಇನ್ಮುಂದೆ ಟೆನ್ಶನ್’ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!

kalpa News

kalpa News

Next Post
ಇನ್ಮುಂದೆ ಟೆನ್ಶನ್’ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!

ಇನ್ಮುಂದೆ ಟೆನ್ಶನ್'ಗೆ ಬೈ ಬೈ; ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ಕಾಮಿಡಿ ಖಿಲಾಡಿಗಳಿಗೆ ಜೈ ಜೈ!

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL