No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಗ್ರಾಮೀಣ ಹುಡುಗನ ಕನಸು | ಹಳ್ಳಿಯಿಂದ ಡೆಲ್ಲಿವರೆಗಿನ ಪಯಣ | ನಟ ಜಗ್ಗೇಶ್ ನೆನಪಿನ ಬುತ್ತಿ

ನವರಸ ನಾಯಕ ಹಂಚಿಕೊಂಡ ಹಳೆಯ ಫೋಟೋಗಳು ಹೇಗಿವೆ ನೋಡಿ

kalpa News by kalpa News
March 21, 2024
in ಸಿನೆಮಾ
0
ಗ್ರಾಮೀಣ ಹುಡುಗನ ಕನಸು | ಹಳ್ಳಿಯಿಂದ ಡೆಲ್ಲಿವರೆಗಿನ ಪಯಣ | ನಟ ಜಗ್ಗೇಶ್ ನೆನಪಿನ ಬುತ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕನ್ನಡ ಚಿತ್ರರಂಗ ಕಂಡ ಅಪರೂಪದ ಪ್ರತಿಭಾನ್ವಿತ ನವರಸ ನಾಯಕ ಜಗ್ಗೇಶ್ #ActorJaggesh ತಮ್ಮ ಜೀವನದ ಪಯಣದ ನೆನಪಿನ ಬುತ್ತಿಗಳನ್ನು ಹಂಚಿಕೊಂಡಿದ್ದು, ಹಳ್ಳಿಯಿಂದ ಡೆಲ್ಲಿಯವರೆಗಿನ ತಮ್ಮ ಸಾಧನೆಯ ಹಾದಿಯನ್ನು ಬಿಚ್ಚಿಟ್ಟಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ #SocialMedia ತಮ್ಮ ಹಳೆಯ ಫೋಟೋಗಳನ್ನು ಹಂಚಿಕೊಂಡಿರುವ ಜಗ್ಗೇಶ್, ತಮ್ಮೊಳಗಿನ ಭಾವನೆಗಳನ್ನು ಪದಗಳ ರೂಪದಲ್ಲಿ ಬಿಚ್ಚಿಟ್ಟಿದ್ದಾರೆ.
ಜಗ್ಗೇಶ್ ಬರೆದಿದ್ದೇನು?
ಈ ಚಿತ್ರಗಳ ಮೆಲುಕು ಹಾಕಿ ಮತ್ತೊಮ್ಮೆ ನೋಡಿ ನನಗನ್ನಿಸಿದ್ದು ಇವನು ಇಲ್ಲಿಂದ ಬೆಳೆದವ ಎಂದರೆ ಸಿನಿಮಾ ಕಥೆ ಒಕೆ ಆದರೆ ನಿಜಜೀವನದಲ್ಲಿ ಯಾರು ನಂಬರು ಬೇರೆಯವರು ಯಾಕೆ ನನಗೆ ಅನುಮಾನ ಬಂತು!

ನಾನು ಹುಟ್ಟಿದ್ದು ಸಣ್ಣ ಕುಟುಂಬ ಆದರೆ ದೊಡ್ಡ ಕನಸು. ನಟನಾಗಬೇಕು ಅದು ಅತಿರಥರ 1980ರ ಕಾಲದಲ್ಲಿ! ನೀವೇ ಹೇಳಿ ಯಾವ ಅಪ್ಪ ಒಪ್ಪುತ್ತಾನೆ ಮಗನ ಈ ಕನಸ್ಸು? ಹಾಗಾಗಿ ಬೂಟಿನ ಏಟು ಬಾಲ್ಯದ ನಿತ್ಯ ಪೂಜೆಯಾಗಿತ್ತು.

https://kalpa.news/wp-content/uploads/2024/02/VID-20240229-WA0025.mp4

ಅಮ್ಮನ ಕಣ್ಣೀರು ನಿತ್ಯದ ಅಭಿಷೇಕವಾಗಿತ್ತು, ಸಿಟ್ಟು ರೋಷದ್ವೇಷ ನನ್ನದಾಗಿತ್ತು, ಇದು ನನ್ನ ಬದುಕಾಗಿತ್ತು! ಈಗ ನೆನೆದರೆ ನನ್ನ ಬಗ್ಗೆ ಅನುಮಾನ ನಾನು ಇಷ್ಟು ದೂರ ನಡೆದು ಬಂದನೆ ಎಂದು? ನನ್ನ ಬದುಕು ಸಾಧಿಸುವವರಿಗೆ ದಾರಿ ಕಾಣದವರಿಗೆ ಅಸಾಯಕರಾದವರಿಗೆ ಕೊನೆಯ ಘಟ್ಟ ಎಂದುಕೊಂಡವರಿಗೆ ಸಣ್ಣ ಧೈರ್ಯದ ಚಿಲುಮೆ ಚಿಮ್ಮಲಿ ಅವರ ಮನ ನನ್ನ ನೋಡಿ. ಎಲ್ಲವು ಸಾಧ್ಯ ಯಾವುದು ಅಸಾಧ್ಯವಲ್ಲ.

ಶ್ರೇಷ್ಟ ಚಿಂತನೆಯ ಮನಸಿದ್ದರೆ ಮಾರ್ಗ, ಎಲ್ಲಾ ಸಾಧಿಸಿದ ನನಗೆ ಒಂದು ದುಃಖವಿದೆ, ಅಂದು ಹಟಮಾಡಿದ ಮಗ ಈಗ ಸಾಧಿಸಿದ್ದಾನೆ ನೋಡಲು ಅಪ್ಪ ಅಮ್ಮ ಇಲ್ಲವೆ ಎಂದು. ಇಂದಿನ ಸಮಯಕ್ಕೆ ಸಾಧನೆ ಶ್ರಮ ತಪಸ್ಸು, ಯಶಸು ಕಾಮಿಡಿ ಪೀಸು ಅಂದರೆ ಫಾರ್ ಗ್ರಾಂಡ್!

ಅಣಕ ಅಪಮಾನವೇ ಯಶಸ್ಸು ಎಂಬ ಕಲ್ಪನೆಯ ಕಾಲದಲ್ಲಿ ಬಂದು ನಿಂತಿರುವೆ! ಮನಸ್ಸು ಎಂಬ ಮೊಸರನ್ನ ರಾಯರು ಎಂಬ ಕಡುಗೋಲಿನಿಂದ ಕಡೆದು ತಿಳಿಯಾದ ಮಜ್ಜಿಗೆ ಮಾಡಿಕೊಂಡು ಪ್ರಶಾಂತವೆಂಬ ಸರೋವರ ಮಾಡಿಕೊಂಡಿರುವೆ ಚಂಚಲ ಮನಸ್ಸನ್ನ!
ಇಂಥ ಶ್ರಮದ ಬದುಕು ಕಟ್ಟಿಕೊಂಡವ ನಾನು. ನನ್ನಂತೆ ಎಲ್ಲರು ಬೆಳೆಯಿರಿ ಎಂದು ಅಪ್ಪಿದರೆ ಮುತ್ತಿಡುವಂತೆ ನಟಿಸಿ ವಿಷ ಇಟ್ಟು ಕೊಂದು ಸಂಭ್ರಮಿಸುವರು! ಇದರ ಮತ್ತೊಂದು ಹೆಸರೆ ನಂಬಿಕೆ ದ್ರೋಹದ ಕಾಲಮಾನ!

ಇಂದು ಶ್ರಮಕ್ಕೆ ಬೆಲೆಯಿಲ್ಲಾ ಬೆಳಿಗ್ಗೆ ಹುಟ್ಟಿ, ಮಧ್ಯಾಹ್ನ ಬೆಳೆದು ರಾತ್ರಿ ಸಾಯುವ ಕಾಲಘಟ್ಟ! ಬೆವರು ಸುರಿಸದೆ ಬೆಳೆಯದೆ ಅನುಭವ ಹಂಚುವ ಜಗತ್ತು

ಏನೇ ಆಗಲಿ ನನ್ನ 40 ವರ್ಷದ ಬೆಳವಣಿಗೆ ಬಳಕೆಗೆ ಉಪಯುಕ್ತ ಅನ್ನಿಸಿದರೆ ಅನುಸರಿಸಿ ಬೆಳೆಯಿರಿ ಉಳಿಯಿರಿ. ಜನ್ಮಕೊಟ್ಟವರ ಸಮಾಜದ ಮುತ್ತು ರತ್ನ ಹವಳ ಪಚ್ಚೆ ವಜ್ರವಾಗಿ, ಹಳ್ಳಿಯಿಂದ ಡೆಲ್ಲಿಯ ಬೆವರಿನ ಪ್ರಯಾಣದ ನಿಮ್ಮ ಮನೆಯ ಬಂಧುವಿಗೆ, ಹರಸುತ್ತಿರಿ, ಶುಭದಿನ…

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor JaggeshBENGALURUKannada MoviesKannada News WebsiteLatest News KannadasandalwoodSouth Moviesಕನ್ನಡ ಚಿತ್ರರಂಗಜಗ್ಗೇಶ್ನವರಸ ನಾಯಕ ಜಗ್ಗೇಶ್ನೆನಪಿನ ಬುತ್ತಿಬೆಂಗಳೂರುಸಾಮಾಜಿಕ ಜಾಲತಾಣ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ ಪ್ರಧಾನಿ, ಈಶ್ವರಪ್ಪ ಸಂಸದರಾಗಬೇಕು | ಭೋವಿ ಸಮಾಜದ ಮುಖಂಡ ಗೂಳಿಹಟ್ಟಿ ಶೇಖರ್

Next Post

ಎಂ. ರಾಜಶೇಖರ್ ಬಳಗದ ಕಾರ್ಯ ಶ್ಲಾಘನೀಯ

kalpa News

kalpa News

Next Post
ಎಂ. ರಾಜಶೇಖರ್ ಬಳಗದ ಕಾರ್ಯ ಶ್ಲಾಘನೀಯ

ಎಂ. ರಾಜಶೇಖರ್ ಬಳಗದ ಕಾರ್ಯ ಶ್ಲಾಘನೀಯ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL