No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಸರ ಉಳಿಸುವ ನಿಟ್ಟಿನಲ್ಲಿ ಯುವ ಸಮುದಾಯ ಕಾರ್ಯಪ್ರವೃತ್ತವಾಗಬೇಕಿದೆ: ಕೃಪಾಕರ ಸೇನಾನಿ

Shivamogga DVS College | ಕಾಡು ನಾಶ ಮತ್ತು ಮನುಷ್ಯ ವಿನಾಶ ಸಂವಾದ

kalpa News by kalpa News
July 18, 2026
in ಶಿವಮೊಗ್ಗ
0
ಪರಿಸರ ಉಳಿಸುವ ನಿಟ್ಟಿನಲ್ಲಿ ಯುವ ಸಮುದಾಯ ಕಾರ್ಯಪ್ರವೃತ್ತವಾಗಬೇಕಿದೆ: ಕೃಪಾಕರ ಸೇನಾನಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಪರಿಸರ ಮತ್ತು ಅರಣ್ಯ ಉಳಿಸುವುದು ಮಾನವೀಯತೆಯ ಒಂದು ಭಾಗವಾಗಿದ್ದು, ಯುವ ಸಮುದಾಯ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕಿದೆ ಎಂದು ವನ್ಯಜೀವಿ ಛಾಯಾಗ್ರಾಹಕರು ಹಾಗೂ ಪರಿಸರ ತಜ್ಞರಾದ ಕೃಪಾಕರ ಸೇನಾನಿ ಹೇಳಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಕನ್ನಡ, ಪ್ರಾಣಿಶಾಸ್ತ್ರ  ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ ಶುಕ್ರವಾರ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ ಕಾಡು ನಾಶ ಮತ್ತು ಮನುಷ್ಯ ವಿನಾಶ ಸಂವಾದಲ್ಲಿ ಮಾತನಾಡಿದರು.
ಕಾಡಿನ ನಾಶದಿಂದ ಇಂದು ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಕಾಡಿನ ಶೇಕಡವಾರು ಪ್ರಮಾಣ ಇಂದು ಇಳಿಕೆಯಾಗಿದೆ. ಇದರ ಪರಿಣಾಮ ಮನುಷ್ಯನ ಮೇಲೆ ಮಾತ್ರವಾಗದೆ ಸಕಲ ಜೀವ ರಾಶಿಗಳ ಮೇಲೂ ಆಗಿದೆ. ಪ್ರಾಣಿ, ಪಕ್ಷಿಗಳ ಆವಾಸ  ಸ್ಥಾನಗಳಿಗೆ ಧಕ್ಕೆಯಾಗಿದೆ. ಇದರಿಂದಾಗಿ ಅವುಗಳ ಸಂತಿ ಕ್ಷೀಣಿಸುತ್ತಿದೆ ಎಂದರು.

ಆಧುನಿಕ ಯೋಜನೆಗಳಿಂದಾಗಿ ನದಿಗಳ ಹರಿವಿನಲ್ಲಿಯೂ ಬದಲಾವಣೆಯಾಗಿದೆ. ಗಣಿಗಾರಿಕೆಯಿಂದಾಗಿ ಭೂಪದರದಲ್ಲಿಯೂ ವ್ಯತ್ಯಾಸವಾಗುತ್ತಿದೆ. ಅದರಿಂದ ಚಿಮ್ಮುವ ಧೂಳಿನಿಂದ ಗುಡ್ಡ, ಬೆಟ್ಟಗಳಲ್ಲಿನ ಸಸ್ಯ ಸಂಕುಲಗಳಿಗೆ ಧಕ್ಕೆಯಾಗುತ್ತಿದೆ. ಪ್ರಕೃತಿಯ ಸ್ವಾಭಾವಿಕತೆಗೆ ಕಂಟಕವಾದರೆ ಇಡೀ ಜೀವ ಸಂಕುಲಗಳ ಮೇಲೆ ಪರಿಣಾಮ ಬೀರಲಿದೆ ಎಂದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಇಂದು ಉಪವಾಸ ನಡೆಸುತ್ತಿರುವ ಸೊನಮ್ ವಾಂಗ್ಚೂಕ್ ಲೆಹ್‍ಲಡಕ್‍ನ  ಒಬ್ಬ ವಿದ್ವಾಂಸ ಹಾಗೂ ಪರಿಸರ ಹೋರಾಟಗಾರ. ಹಿಮಾಲಯದಂತಹ ತಪ್ಪಲಿನಲ್ಲಿ ಸರ್ಕಾರ  ಗಣಿಗಾರಿಕೆ ನಡೆಸಲು ಮುಂದಾಗಿದ್ದಾಗ ಅದರ ವಿರುದ್ಧ ಪ್ರಬಲವಾದ ಹೋರಾಟ ಮಾಡಿದ್ದರು. ಅಂತಹ ಹೋರಾಟಗಾರನಿಗೆ ಬೆಂಬಲ ನೀಡಬೇಕಿದೆ ಎಂದರು.

ಯಾವುದೋ ಗ್ರಹ, ನಕ್ಷತ್ರದಿಂದ ಬಂದವರಂತೆ ಇಂದು ಪರಿಸರ ಲೂಟಿ ಮಾಡಲಾಗುತ್ತಿದೆ. ನಿರ್ಲಕ್ಷ್ಯದಿಂದಾಗಿಯೇ ಪರಿಸರ ಮಾರಕ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಜೀವಸಂಕಲಗಳಿಗೆ ಮಾರಕ ಯೋಜನೆಗಳ ವಿರುದ್ಧ ದನಿ ಎತ್ತದಿದ್ದರೆ ಮುಂದಿನ  ದಿನಗಳು ಕರಾಳವಾಗಲಿವೆ ಎಂದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಡಿವಿಎಸ್ ಸಂಸ್ಥೆಯ ಅಧ್ಯಕ್ಷ ಕೆ.ಬಸಪ್ಪಗೌಡ, ಭಾರತದಲ್ಲಿ ಎಷ್ಟು ಪ್ರಮಾಣದ ಅರಣ್ಯ ಇರಬೇಕಿತ್ತೋ ಅಷ್ಟು ಇಲ್ಲ. ಸ್ವಾತಂತ್ರ್ಯ ಸಂದರ್ಭದಲ್ಲಿ ಶೇ.52ರಷ್ಟು ಅರಣ್ಯವಿತ್ತು. 1982ರ ಹೊತ್ತಿಗೆ ಸ್ಯಾಟಲೈಟ್ ಸರ್ವೇ ನಡೆಸಿದಾಗ ಶೇ.17 ರಷ್ಟು ಅರಣ್ಯ  ಇರುವುದು ಗೊತ್ತಾಯಿತು. ಆನಂತ ಅದು ಶೇ.9ಕ್ಕೆ ಕುಸಿದಾಗ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶ ಮಾಡಿತು. ಯಾವುದೇ ಉದ್ದೇಶಕ್ಕೆ ಅರಣ್ಯ ಭೂಮಿ ಬಳಸುವಾಗ ಕೇಂದ್ರ ಸರ್ಕಾರದ ಅನುಮತಿ ಹಾಗೂ ಸುಪ್ರೀಂ ಕೋರ್ಟ್ ಸಲಹೆ ಪಡೆಯುವಂತೆ ಆದೇಶ ನೀಡಿದೆ ಎಂದರು.

ಡಿವಿಎಸ್ ಮಾಜಿ ಅಧ್ಯಕ್ಷ ರುದ್ರಪ್ಪ ಕೊಳಲೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಎಸ್.ಪಿ. ದಿನೇಶ್, ಸಹಕಾರ್ಯದರ್ಶಿ ಡಾ.ಸತೀಶ್‍ಕುಮಾರ್ ಶೆಟ್ಟಿ, ಪ್ರಾಂಶುಪಾಲ ಪೆÇ್ರ.ಎಂ.ವೆಂಕಟೇಶ್, ಡಾ.ಎಸ್.ಕೆ.ಮಂಜುನಾಥ, ಎನ್. ಕುಮಾರಸ್ವಾಮಿ. ಸವಿತಾ ರಾವ್ ಇದ್ದರು. ಕನ್ನಡ ವಿಭಾಗದಿಂದ ಹೊರತರಲಿರುವ ಸಂಚಲನ ಭಿತ್ತಿ ಪತ್ರಿಕೆಯ ಶೀರ್ಷಿಕೆಯನ್ನು ಇದೇ ಸಂದರ್ಭದಲ್ಲಿ ಅನಾವರಣ ಮಾಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga | ಕೊಡಚಾದ್ರಿ ಪ್ರವಾಸದಲ್ಲಿ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

Next Post

COVID death Rise in Hyderabad | ಪಾವಗಡ ಗಡಿಯಲ್ಲಿ ಹೈ ಅಲರ್ಟ್

kalpa News

kalpa News

Next Post
COVID death Rise in Hyderabad | ಪಾವಗಡ ಗಡಿಯಲ್ಲಿ ಹೈ ಅಲರ್ಟ್

COVID death Rise in Hyderabad | ಪಾವಗಡ ಗಡಿಯಲ್ಲಿ ಹೈ ಅಲರ್ಟ್

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL