No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Wednesday, June 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಯಶವಂತಪುರ-ಮಂಗಳೂರು ನಡುವೆ ಒಂದು ವಿಶೇಷ ರೈಲು | ಯಾವತ್ತು? ಸಮಯ ಏನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 26, 2025
in ದಕ್ಷಿಣ ಕನ್ನಡ
0
ಇನ್ಮುಂದೆ ಮಂಗಳೂರಿನಿಂದ ಮುಂಬೈಯನ್ನು ಕೇವಲ 12 ಗಂಟೆಗೆ ತಲುಪಬಹುದು

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನವರಾತ್ರಿ/ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಒತ್ತಡ ನಿರ್ವಹಿಸುವ ಸಲುವಾಗಿ ಯಶವಂತಪುರ – ಮಂಗಳೂರು ಜಂಕ್ಷನ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚರಿಸಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಒಂದು ಟ್ರಿಪ್ ವಿಶೇಷ ರೈಲುನ್ನು ಓಡಿಸಲಾಗುತ್ತದೆ ಎಂದು ತಿಳಿಸಿದೆ.

ಯಾವತ್ತು ವಿಶೇಷ ರೈಲು?
06257 ಸಂಖ್ಯೆಯ ರೈಲು ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್’ಪ್ರೆಸ್ ರೈಲು ಸೆ.30ರ ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06258 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಅ.1 ರಂದು ಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್’ನಿಂದ ಹೊರಟು, ಅದೇ ದಿನ ರಾತ್ರಿ 11:30 ಕ್ಕೆ ಯಶವಂತಪುರ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ಎಕ್ಸ್’ಪ್ರೆಸ್ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.

ಎಷ್ಟು ಬೋಗಿ ಇರಲಿದೆ?
ಈ ರೈಲು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ ಎರಡು ಎಸಿ 2-ಟೈರ್, ಮೂರು ಎಸಿ 3-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ಎರಡನೇ ದರ್ಜೆ ಮತ್ತು ಎರಡು ಎಸ್’ಎಲ್’ಆರ್/ಡಿ ಬೋಗಿಗಳು ಇರಲಿವೆ.

ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ ಐಆರ್’ಟಿಟಿಸಿ ವೆಬ್’ಸೈಟ್/ಆಪ್ ಅಥವಾ ರೈಲ್ ಒನ್ ಆಪ್ ವಿಸಿಟ್ ಮಾಡಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: #NavaratriBENGALURUDasaraIndian RailwayIRCTCKabaka PutturKannada News WebsiteLatest News KannadaMangaloreMangalore JunctionRailOneSouth Western RailwaySWRYeshwantpurಕಬಕ ಪುತ್ತೂರುದಸರಾನವರಾತ್ರಿನೈಋತ್ಯ ರೈಲ್ವೆಬೆಂಗಳೂರುಮಂಗಳೂರುಯಶವಂತಪುರ
Share196Tweet123Send
Previous Post

ಆಧುನಿಕ ಕಾಲಘಟ್ಟದಲ್ಲಿ ನೆಮ್ಮದಿಯ ಜೀವನಕ್ಕೆ ಜೀವವಿಮೆಗಳು ಅಗತ್ಯ: ಅಶ್ವಿತ್ ನಾಯ್ಕ್

Next Post

64ನೇ ಸುಬ್ರೋತೋ ಕಪ್: ಕೇರಳದ ಫರೂಕ್ ಹೈಯರ್ ಸೆಕೆಂಡರಿ ಶಾಲೆಗೆ ಚಾಂಪಿಯನ್ ಪಟ್ಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
64ನೇ ಸುಬ್ರೋತೋ ಕಪ್: ಕೇರಳದ ಫರೂಕ್ ಹೈಯರ್ ಸೆಕೆಂಡರಿ ಶಾಲೆಗೆ ಚಾಂಪಿಯನ್ ಪಟ್ಟ

64ನೇ ಸುಬ್ರೋತೋ ಕಪ್: ಕೇರಳದ ಫರೂಕ್ ಹೈಯರ್ ಸೆಕೆಂಡರಿ ಶಾಲೆಗೆ ಚಾಂಪಿಯನ್ ಪಟ್ಟ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಆನಂದಪುರಂನಲ್ಲಿ ಅಣ್ಣನಿಂದಲೇ ತಮ್ಮನ ಹತ್ಯೆ | ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ

ಆನಂದಪುರಂನಲ್ಲಿ ಅಣ್ಣನಿಂದಲೇ ತಮ್ಮನ ಹತ್ಯೆ | ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ

June 10, 2026
ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್

ಚಾಲಕನ ನಿಯಂತ್ರಣ ತಪ್ಪಿ ಕಾಡಿಗೆ ನುಗ್ಗಿದ ಬಸ್

June 10, 2026
ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ

ಶಿವಮೊಗ್ಗ: ಟಿಪ್ಪುನಗರದಲ್ಲಿ ಸಹೋದರರ ಮೇಲೆ ಚಾಕುವಿನಿಂದ ಹಲ್ಲೆ – ಇಬ್ಬರು ಗಾಯ

June 10, 2026
ತವರು ಮನೆ calling… ಅಂತ ಇದ್ದ ಬೇಸಿಗೆ ರಜೆ ಮುಗಿದೇ ಹೋಯಿತೆ?

ತವರು ಮನೆ calling… ಅಂತ ಇದ್ದ ಬೇಸಿಗೆ ರಜೆ ಮುಗಿದೇ ಹೋಯಿತೆ?

June 10, 2026
ಮಾಜಿ ಡಿಸಿಎಂ ಈಶ್ವರಪ್ಪ ಜನ್ಮದಿನ | ಸ್ವಗೃಹದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

ಮಾಜಿ ಡಿಸಿಎಂ ಈಶ್ವರಪ್ಪ ಜನ್ಮದಿನ | ಸ್ವಗೃಹದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL