No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆನಂದ ಕಂದ

ಸಾವಿರ ಆನೆ ಬಲದ ನಿಜವಾದ ಹೀರೋ `ಅಪ್ಪ’

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 29, 2024
in ಆನಂದ ಕಂದ
0
ಸಾವಿರ ಆನೆ ಬಲದ ನಿಜವಾದ ಹೀರೋ `ಅಪ್ಪ’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-2  |
ನಾವು ಯಾವಾಗಲೂ ನಾಟಕ ಆಡುವ ಹೀರೋಗಳನ್ನು ನೋಡಿರುತ್ತೇವೆ. ಆದರೆ ನಿಜವಾದ ಜೀವನದ ಹೀರೋ ಬೇರೆ ಯಾರೂ ಅಲ್ಲ, ಅವರೇ `ಅಪ್ಪ’.

ತಾನು ಎಲ್ಲಾ ಕಡೆ ಇರಲು ಸಾಧ್ಯವಿಲ್ಲ ಎಂದು ತಾಯಿಯನ್ನು ಸೃಷ್ಟಿ ಮಾಡಿದ ದೇವರು, ಏಕಕಾಲದಲ್ಲಿ ತನ್ನಿಂದ ಎಲ್ಲರನ್ನು ಸಲಹಲು ಸಾಧ್ಯವಿಲ್ಲ ಎಂದು ತಿಳಿದು ಅಪ್ಪನನ್ನು ಸೃಷ್ಟಿಸಿದ. ಅಪ್ಪ #Father ಅನ್ನೋ ಪದಕ್ಕೆ ಸಾವಿರ ಆನೆಗಳ ಬಲ, ದರ್ಪ, ಕೋಪ ಅತಿ ಎನ್ನಿಸುವ ಶಿಸ್ತು, ಅನುಮಾನ, ಇವೆಲ್ಲದರ ಸಮ್ಮಿಲನವೇ ಅಪ್ಪ. ಅಪ್ಪನ ಬಗ್ಗೆ ಅದೆಂಥದ್ದೇ ಅಮೂರ್ತ ಭಯ. ಅಷ್ಟೇ ಪ್ರೀತಿ ಹಾಗೂ ಮಮತೆಯ ಮಡಿಲೂ ಸಹ ಅಪ್ಪ.

ಅಮ್ಮ #Mother ನನಗೆ ಏನು ಕಾಣಿಸುತ್ತದೋ ಅದು ಮಗುವಿಗೆ ಕಾಣಿಸಲಿ ಎಂದು ನಮ್ಮನ್ನು ಟೊಟಕದ ಮೇಲೆ ಕೂಡಿಸಿಕೊಳ್ಳುತ್ತಾರೆ. ಆದರೆ ಅಪ್ಪ ತನಗೆ ಏನು ಕಾಣಿಸುವುದಿಲ್ಲವೋ ಅದನ್ನು ಮಗು ನೋಡಲಿ ಎಂದು ಕುತ್ತಿಗೆಯ ಮೇಲೆ ಕೂಡಿಸಿಕೊಳ್ಳುವಂತಹ ಬೆಲೆ ಕಟ್ಟಲಾಗದ ಉಡುಗೊರೆ ಅಪ್ಪ.
ಮಕ್ಕಳ ಪಾಲಿಗೆ ಅಪ್ಪನೇ ಮೊದಲ ಹೀರೋ… ತೋರು ಬೆರುಳು ಹಿಡಿದು ಸಂತೆಯಲ್ಲಿ ಜಗತ್ತನ್ನೇ ತೋರಿದವ… ದಶಕಗಳ ಹಿಂದೆ ಅಪ್ಪ ಎಂದರೆ ಮಕ್ಕಳ ಮೊಗದಲ್ಲಿ ಮೂಡುತ್ತಿದ್ದ ಭಾವ ಭಯ. ಸಣ್ಣಪುಟ್ಟ ಕಾರಣಕ್ಕೂ ತಲೆಯ ಮೇಲೆ ಆಕಾಶವೇ ಕಳಚಿ ಬಿದ್ದಂತೆ ಭಾವಿಸಿ, ಕೂಗಾಡಿ ದನಕ್ಕೆ ಬಡಿದ ಹಾಗೆ ಬಡಿಯುತ್ತಿದ್ದ ಆತನ ಕೋಪಕ್ಕೆ ಆತನೇ ಸಾಟಿ… ಹಾಗೆಂದು ಆತ ಸರ್ವಾಧಿಕಾರಿಯಲ್ಲ. ಬದಲಿಗೆ ಸರಿ ತಪ್ಪುಗಳನ್ನು ತಿದ್ದುವ ಮಾರ್ಗದರ್ಶಕ.

ಅಮ್ಮ ಮನೆಗೆಲಸಗಳನ್ನು ಮಾಡುತ್ತಾಳೆ, ಆದರೆ ಅಪ್ಪ ಕೆಲಸಕ್ಕೆ ಹೋಗಿ ದುಡಿದು ಸಂಪಾದಿಸಿ ಮನೆಗೆ ಬಂದು ಮಗುವಿನ ಜೊತೆ ಆಟ ಆಡಿ, ಅದಾದ ಮೇಲೆ ಮಗುವನ್ನು ಮಲಗಿಸುವ ಮಾತೃಹೃದಯಿ ಅಪ್ಪ.

ಇಷ್ಟು ಮಾತ್ರ ಎಂದುಕೊಂಡಿರಾ! ಅಮ್ಮನಿಗೆ ಮನೆಕೆಲಸಗಳಲ್ಲೂ ಸಹ ಸಹಾಯ ಮಾಡಿ, ಕಚೇರಿ ಕೆಲಸಗಳನ್ನು ದೂರವಾಣಿ ಮೂಲಕವೇ ಒಂದಷ್ಟು ಮುಗಿಸಿ ಮಲಗುತ್ತಾರೆ. ಬೆಳಗ್ಗೆ ಎದ್ದು ಸ್ನಾನ, ಸಂಧ್ಯಾವಂದನೆ, #Sandhyavandane ದೇವರ ಪೂಜೆ ಪೂರ್ಣಗೊಳಿಸಿ, ತಿಂಡಿ ಮಾಡಿ ಮತ್ತೆ ಕೆಲಸಕ್ಕೆ ತೆರಳುತ್ತಾರೆ. ಇವೆಲ್ಲವನ್ನೂ ಅವರು ಮಕ್ಕಳು ಏಳುವುದರೊಳಗೇ ಮುಗಿಸುತ್ತಾರೆ ಎನ್ನುವುದು ವಿಶೇಷ. ಎಲ್ಲಿ ಮಗು ಎದ್ದು ಬಿಡುತ್ತದೆಯೋ ಎನ್ನುವುದೂ ಇದರ ಹಿಂದಿನ ಕಾಳಜಿ. ಹೋಗುವಾಗಲೂ ಹೆಂಡಿತಿಗೆ ಮಗು ಹುಷಾರು ಎಂದು ಸಾವಿರ ಬಾರಿ ಹೇಳಿ ದುಃಖದಿಂದ ಕೆಲಸಕ್ಕೆ ಹೋಗಿ ಮಗು ಏನು ಮಾಡುತ್ತಿರಬಹುದು ಎಂಬ ಯೋಚನೆಯಲ್ಲೇ ಇರುತ್ತಾರೆ.

ಮಗು ಏನು ತಿಂದಿರಬಹುದು, ಜಾಸ್ತಿ ತಿಂದಿರುತ್ತದಾ, ಕಮ್ಮಿ ತಿಂದಿರುತ್ತದಾ ಹೀಗೆ ಆಲೋಚನೆ ಮಾಡುತ್ತಾ ಕೆಲಸ ಮುಗಿಸಿ ಖುಷಿಯಿಂದ ಮನೆಗೆ ಬಂದು ಮಗುವನ್ನು ಮಾತಾಡಿಸುತ್ತಾರೆ.

ಇನ್ನು ಭಾನುವಾರವಂತು ಏನಾಗುತ್ತದೋ ಅದರಿಂದ ಮಗುವನ್ನು ಸಂತೋಷಪಡಿಸಬೇಕು ಎಂದು ಉದ್ದೇಶ ಇಟ್ಟುಕೊಂಡು ಹೊರಗೆ ಕರೆದುಕೊಂಡು ಹೋಗಿ ಖುಷಿ ಪಡಿಸುತ್ತಾರೆ.

ಇಂತಹ ಅಪ್ಪನನ್ನು ಪಡೆದ ಮಕ್ಕಳು ಎಂದೂ ಅವರ ಮನಸು ನೋಯಿಸಬಾರದು. ದೊಡ್ಡವರಾದ ಮೇಲೆ ಅವರನ್ನು ವೃದ್ಧಾಶ್ರಮಕ್ಕೆ ಕಳಿಸದೇ ಪ್ರೀತಿಯಿಂದ ನೋಡಿಕೊಳ್ಳಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: AnandakandaAppaFatherKannada News WebsiteLatest News KannadaMotherSpecial Articleಅಪ್ಪಆನಂದಕಂದ ಲೇಖನಮಾತೃಹೃದಯಿಸಂಧ್ಯಾವಂದನೆ
Share196Tweet123Send
Previous Post

ಶರೀರ ಭಗವಂತ ನೀಡಿದ ಅನರ್ಘ್ಯ ರತ್ನ: ರಾಘವೇಶ್ವರ ಶ್ರೀ

Next Post

ಸಿದ್ದಸಿರಿ ಎಥನಾಲ್ ಕೈಗಾರಿಕೆ: ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ: ಸಚಿವ ಈಶ್ವರ ಖಂಡ್ರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ

ಸಿದ್ದಸಿರಿ ಎಥನಾಲ್ ಕೈಗಾರಿಕೆ: ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ: ಸಚಿವ ಈಶ್ವರ ಖಂಡ್ರೆ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL