No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ | ಮಹತ್ವದ ನಿರ್ಧಾರ ಪ್ರಕಟಿಸಿದ ಅರವಿಂದ ಕೇಜ್ರಿವಾಲ್

kalpa News by kalpa News
September 15, 2024
in ರಾಜಕೀಯ
0
ಕೇಜ್ರಿವಾಲನಂತಹ ಅರೆ ಬೆಂದ ಮಡಿಕೆಗಳ ಮಹಾ ಘಟ್ಬಂದನ್ ಸ್ಥಿತಿ ಗೋವಿಂದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ನನ್ನನ್ನು ಬಂಧಿಸುವ ಮೂಲಕ ಎಎಪಿ #AAP ಪಕ್ಷವನ್ನು ಒಡೆದು, ಸರ್ಕಾರವನ್ನು ಬೀಳಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ.
-ಅರವಿಂದ ಕೇಜ್ರಿವಾಲ್ 

ಮುಂದಿನ ಎರಡು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ #ChiefMinister ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ #AravindKejriwal ಹೇಳಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಎಎಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾಡಿದ ಮೊದಲ ಭಾಷಣದಲ್ಲಿ ಈ ವಿಚಾರ ತಿಳಿಸಿರುವ ಅವರು, ಬಿಜೆಪಿ ಪಕ್ಷವು ನಮ್ಮ ಪಕ್ಷವನ್ನು ಮುರಿದು ಸರ್ಕಾರ ರಚಿಸಲು ಬಯಸಿತ್ತು ಎಂದು ದೂರಿದ್ದಾರೆ.

ಅಲ್ಲದೇ ಬಿಜೆಪಿಯವರು ನಮ್ಮ ನೈತಿಕತೆಯನ್ನು ನಾಶಮಾಡಲು ಬಯಸಿದ್ದರು. ಆದರೆ ವಿಫಲರಾಗಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಅವರು ಪಕ್ಷವನ್ನು ಒಡೆಯಲು, ಕೇಜ್ರಿವಾಲ್ ಅವರ ಧೈರ್ಯ ಮತ್ತು ನೈತಿಕತೆಯನ್ನು ಮುರಿಯಲು ಬಯಸಿದ್ದರು. ಪಕ್ಷವನ್ನು ಒಡೆಯಲು, ಶಾಸಕರನ್ನು ಒಡೆಯಲು, ನಾಯಕರನ್ನು ಜೈಲಿಗೆ ಕಳುಹಿಸಲು, ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿ ದೆಹಲಿಯಲ್ಲಿ ಅವರ ಸರ್ಕಾರವನ್ನು ರಚಿಸುತ್ತಾರೆ ಎಂದು ಅವರು ಭಾವಿಸಿದ್ದರು. ಆದರೆ ಅವರು ನಮ್ಮ ಪಕ್ಷವನ್ನು ಒಡೆಯಲು ಸಾಧ್ಯವಾಗಲಿಲ್ಲ. ಪಕ್ಷದ ಕಾರ್ಯಕರ್ತರಿಂದ ದೂರವಾಗಲೂ ಸಾಧ್ಯವಾಗಲಿಲ್ಲ ಎಂದು ತಿರುಗೇಟು ನೀಡಿದರು.

ತಾವು ಬಂಧನವಾದ ನಂತರವೂ ಸಹ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಏಕೆ ರಾಜೀನಾಮೆ ನೀಡಲಿಲ್ಲ ಎಂಬ ಬಗ್ಗೆಯೂ ಕೇಜ್ರಿವಾಲ್ ಮಾತನಾಡಿದ್ದಾರೆ.
ದೇಶದ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾನು ರಾಜೀನಾಮೆ ನೀಡಲಿಲ್ಲ. ಅವರು ಹೊಸ ಸೂತ್ರವನ್ನು ಮಾಡಿದ್ದಾರೆ. ಅವರು ಎಲ್ಲಿ ಸೋತರೂ ಸಿಎಂ ಅವರನ್ನು ಜೈಲಿಗೆ ಕಳುಹಿಸುತ್ತಾರೆ ಮತ್ತು ತಮ್ಮ ಸರ್ಕಾರವನ್ನು ರಚಿಸುತ್ತಾರೆ ಎಂದು ಅವರು ಹೇಳಿದರು.

ಸುಳ್ಳು ಆರೋಪ ಹೊರಿಸಿ ಜೈಲಿಗೆ ಕಳುಹಿಸಿದರೆ ರಾಜೀನಾಮೆ ನೀಡಬೇಡಿ ಎಂದು ಎಲ್ಲಾ ವಿರೋಧ ಪಕ್ಷದ ಮುಖ್ಯಮಂತ್ರಿಗಳಿಗೆ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Aravind KejriwalBJPBreaking NewsDemocracyKannada News WebsiteLatest News KannadaNational Newsಅರವಿಂದ ಕೇಜ್ರಿವಾಲ್ಎಎಪಿದೆಹಲಿ ಅಬಕಾರಿ ನೀತಿದೆಹಲಿ ಆಪ್ ಸರ್ಕಾರಪ್ರಜಾಪ್ರಭುತ್ವಬಿಜೆಪಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಲಿಬಾಲ್ ಪಂದ್ಯಾವಳಿ: ಕ್ರೈಸ್ಟ್‌ಕುಂಗ್ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Next Post

ಗೊರಕೆ ಹೊಡೆದ ಕಾರಣಕ್ಕೆ 5 ವರ್ಷದ ಮಲಮಗಳಿಗೆ ಈ ನೀಚೆ ಕೊಟ್ಟ ಶಿಕ್ಷೆ ಎಂತಹ ಘೋರ ನೋಡಿ

kalpa News

kalpa News

Next Post
ತನ್ನ 5 ತಿಂಗಳ ಮಗುವನ್ನು ಕಳೆದುಕೊಂಡು ತಂದೆ ರೋಧಿಸುತ್ತಿದ್ದರೆ, ಪೊಲೀಸರು ಕೇಳಿದ ಪ್ರಶ್ನೆ ಹೇಗಿತ್ತು ಗೊತ್ತಾ?

ಗೊರಕೆ ಹೊಡೆದ ಕಾರಣಕ್ಕೆ 5 ವರ್ಷದ ಮಲಮಗಳಿಗೆ ಈ ನೀಚೆ ಕೊಟ್ಟ ಶಿಕ್ಷೆ ಎಂತಹ ಘೋರ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL