No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗ್ರಂಥಪಾಲಕರ ವೇತನ ಬಿಡುಗಡೆಗೆ ಆಯನೂರು ಮಂಜುನಾಥ್ ಮನವಿ

kalpa News by kalpa News
May 18, 2020
in Small Bytes, ಶಿವಮೊಗ್ಗ
0
ಗ್ರಂಥಪಾಲಕರ ವೇತನ ಬಿಡುಗಡೆಗೆ ಆಯನೂರು ಮಂಜುನಾಥ್ ಮನವಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಗ್ರಾಮೀಣ ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಆದಷ್ಟು ಬೇಗ ವೇತನ ಬಿಡುಗಡೆ ಮಾಡುವಂತೆ ಮಾಜಿ ಸಂಸದ ಹಾಗೂ ಮೇಲ್ಮನೆ ಸದಸ್ಯ ಆಯನೂರು ಮಂಜುನಾಥ್ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಪಂಚಾಯತ್ ರಾಜ್ ಇಲಾಖೆಯಲ್ಲಿ ಸುಮಾರು 6000 ಗ್ರಾಮ ಪಂಚಾಯತ್‌ಗಳಿದ್ದು,‌ ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಾಲಯ ಗ್ರಂಥಪಾಲಕರಿಗೆ ಕಳೆದ ಮಾರ್ಚ್ ತಿಂಗಳಿನಿಂದ ವೇತನ ಪಾವತಿಯಾಗದೇ ಅವರೆಲ್ಲ ತೊಂದರೆಯಲ್ಲಿದ್ದಾರೆ. ಹೀಗಾಗಿ ಅವರಿಗೆ ಕೂಡಲೇ ವೇತನ ಪಾವತಿಸುವಂತೆ ಸಂಬಂಧಪಟ್ಟವರಿಗೆ ಆದೇಶಿಸಬೇಕೆಂದು ಸಚಿವರಿಗೆ ಆಯನೂರು ಮಂಜುನಾಥ್ ಪತ್ರದ ಮುಖೇನ ಮನವಿ ಮಾಡಿದ್ದಾರೆ.

ವಿಧಾನಮಂಡಲ ಅಧಿವೇಶನದ ಸದನದಲ್ಲಿ ಈ ಗ್ರಂಥಪಾಲಕರ ವೇತನ ಹಾಗೂ ಕೆಲಸದ ವೇಳೆ ಬಗ್ಗೆ ಚರ್ಚೆಯಾಗಿದ್ದು, ಕೆಲಸದ ವೇಳೆಯನ್ನು 4 ಗಂಟೆಯಿಂದ 8 ಗಂಟೆಗೆ ಏರಿಸಬೇಕು. ಹಾಗೂ ಅವರಿಗ ದೊರೆಯಬೇಕಾಗಿದ್ದ ಕನಿಷ್ಠ ವೇತನ 13,200 ರೂ.ಗಳನ್ನು ನೀಡದೆ ವಂಚಿಸುತ್ತಿರುವುದನ್ನು ಗಮನಿಸಿ ಕೂಡಲೇ ಸರಿಪಡಿಸುವಂತೆ ಆದೇಶಿಸಿರುತ್ತೀರಿ. ಆದರೂ ಯಥಾಸ್ಥಿತಿ ಮುಂದುವರೆದಿದ್ದು, ಅಧಿಕಾರಿ ವರ್ಗ ಹಳೆಯ ಪದ್ಧತಿಯನ್ನೇ ಮುಂದುವರೆಸಿ ಗ್ರಂಥಪಾಲಕರಿಗೆ ಕನಿಷ್ಠ ವೇತನವನ್ನು ಸಹ ನೀಡದೆ ಹಾಗೂ ಕೆಲಸದ ಸಮಯವನ್ನು 4 ಗಂಟೆಯಿಂದ 8 ಗಂಟೆಗೆ ವಿಸ್ತರಿಸದೇ ಇರುವುದರಿಂದ ಅನ್ಯಾಯವಾಗುತ್ತಿದೆ. ಆದ್ದರಿಂದ ಅವರ ನೋವಿನ ಪರ ನಿಂತಿರುವ ಈಶ್ವರಪ್ಪ, ಕೂಡಲೇ ಇದನ್ನು ಸರಿಪಡಿಸಿ ಗ್ರಂಥಪಾಲಕರಿಗೆ ಕನಿಷ್ಠ ವೇತನ ದೊರೆಯುವಂತೆ ಮಾಡಬೇಕು.ಹಾಗೂ ಮಾರ್ಚ್‌ನಿಂದ ವೇತನ ಪಾವತಿಯಾಗದೆ ತೊಂದರೆಯಲ್ಲಿರುವ ಗ್ರಂಥಪಾಲಕರಿಗೆ ಕೂಡಲೇ ವೇತನ ಪಾವತಿಯಾಗುವಂತೆ ಆದೇಶಿಸುವಂತೆ‌ ಮನವಿ ಮಾಡಿದ್ದಾರೆ.

Get in Touch With Us info@kalpa.news Whatsapp: 9481252093

Tags: Ayanuru ManjunathKannadaNewsWebsiteLatestNewsKannadaShivamoggaಆಯನೂರು ಮಂಜುನಾಥ್ಗ್ರಂಥಪಾಲಕರುಶಿವಮೊಗ್ಗಸಚಿವ ಕೆ.ಎಸ್.ಈಶ್ವರಪ್ಪ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಾರಾಷ್ಟ್ರದ ಜತೆ ನೀರು ವಿನಿಮಯ ಕುರಿತು ಶೀಘ್ರ ಸಭೆ: ರಮೇಶ್ ಜಾರಕಿಹೊಳಿ

Next Post

ವೈದ್ಯರು ಸರ್ಕಾರಿ ಸೇವೆಯತ್ತ ಹೆಚ್ಚಿನ ಆಸಕ್ತಿ ತೋರಲಿ: ಸಚಿವ ಬಿ.ಸಿ. ಪಾಟೀಲ್

kalpa News

kalpa News

Next Post
ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ವೈದ್ಯರು ಸರ್ಕಾರಿ ಸೇವೆಯತ್ತ ಹೆಚ್ಚಿನ ಆಸಕ್ತಿ ತೋರಲಿ: ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL