No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಅಬ್ಬಬ್ಬಾ! ರಣಬೀರ್, ಯಶ್ ಅಭಿನಯದ ರಾಮಾಯಣ ಸಿನಿಮಾ ಬಜೆಟ್ ಎಷ್ಟು ನೋಡಿ

kalpa News by kalpa News
May 14, 2024
in ಸಿನೆಮಾ
0
ಅಬ್ಬಬ್ಬಾ! ರಣಬೀರ್, ಯಶ್ ಅಭಿನಯದ ರಾಮಾಯಣ ಸಿನಿಮಾ ಬಜೆಟ್ ಎಷ್ಟು ನೋಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ರಣಬೀರ್ ಕಪೂರ್ #RanbirKapoor ಸಾಯಿ ಪಲ್ಲವಿ, ಯಶ್ #Yash ಹಾಗೂ ಸನ್ನಿ ಡಿಯೋಲ್ ಪ್ರಮುಖ ತಾರಾಗಣದಲ್ಲಿರುವ ಅತಿ ದೊಡ್ಡ ಭಾರತೀಯ ಮಹಾಕಾವ್ಯ ರಾಮಾಯಣದ ಚಿತ್ರೀಕರಣ ಆರಂಭವಾಗಿದ್ದು, ಇದರ ಬಜೆಟ್ ನೋಡಿ ದೇಶವೇ ಒಮ್ಮೆ ಅಚ್ಚರಿ ಪಟ್ಟಿದೆ.

ಹೌದು…ವಿಎಫ್’ಎಕ್ಸ್ ಕಂಪನಿ ಡಿಎನ್’ಇಜಿಯ ನಮಿತ್ ಮಲ್ಹೋತ್ರಾ ಜೊತೆಗೆ ಯಶ್ #Yash ಈ ಚಿತ್ರವನ್ನು ಸಹ-ನಿರ್ಮಾಣ ಮಾಡುತ್ತಿದ್ದಾರೆ.

ದೇಶದ ಅದ್ದೂರಿ ಸಿನಿಮಾಗಳ ಸಾಲಿನಲ್ಲಿ ಅಗ್ರಗಣ್ಯವಾಗಿರುವ ಈ ಚಿತ್ರದ ಬಜೆಟ್ ದೊಡ್ಡ ಮಟ್ಟದಲ್ಲಿರುತ್ತದೆ ಎಂದು ಹೇಳಲಾಗಿತ್ತು. ಆದರೆ ಈಗ ಹೊಸ ವರದಿಯೊಂದು ಚಿತ್ರದ ವೆಚ್ಚವು ಭಾರತೀಯ ಚಿತ್ರರಂಗದಲ್ಲೇ #IndianMovies ಅತಿ ಹೆಚ್ಚು ಎಂದು ಹೇಳಿಕೊಂಡಿದೆ.
ಈ ಅದ್ದೂರಿ ಚಿತ್ರದ ಬಜೆಟ್ 100 ಮಿಲಿಯನ್ ಡಾಲರ್ ಅಂದರೆ 835 ಕೋಟಿ ರೂಪಾಯಿಗಳ ವೆಚ್ಚದ್ದಾಗಿದೆ ಎಂದು ವರದಿಯಾಗಿದ್ದು, ರಾಮಾಯಣ ಭಾಗ 1 ಅತ್ಯಂತ ದುಬಾರಿ ಭಾರತೀಯ ಚಿತ್ರವಾಗಲಿದೆ ಎನ್ನಲಾಗಿದೆ.

ಈ ಚಿತ್ರರಾಮಾಯಣದ ಬಜೆಟ್ ಸುಮಾರು 835 ಕೋಟಿ ರೂ. ಚಲನಚಿತ್ರಕ್ಕೆ 600 ದಿನಗಳ ಪೋಸ್ಟ್-ಪ್ರೊಡಕ್ಷನ್ ಕೆಲಸದ ಅಗತ್ಯವಿದೆ. ಇದು ಮೂಲ ದೃಶ್ಯಗಳನ್ನು ರಚಿಸಲು ಅಗತ್ಯವಾದ ಹೂಡಿಕೆಯ ಬಗ್ಗೆ ಹೇಳುತ್ತದೆ. ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಆಲೋಚನೆ ಇದೆ ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

               

Tags: Indian MoviesKannada MoviesRanbir KapoorRocking StarSai PallaviSunny DeolThe Ramayana TrilogyYashಯಶ್ರಣಬೀರ್ ಕಪೂರ್ಸನ್ನಿ ಡಿಯೋಲ್ಸಾಯಿ ಪಲ್ಲವಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿಯವರನ್ನು 6 ವರ್ಷ ಚುನಾವಣೆಯಿಂದ ನಿರ್ಬಂಧಿಸುವ ಅರ್ಜಿ ಸುಪ್ರೀಂನಲ್ಲಿ ನಿರಾಕರಣೆ

Next Post

ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ | 7 ಲಕ್ಷ ರೂ. ಮೌಲ್ಯದ ಕದ್ದ ಮೊಬೈಲ್ ಪತ್ತೆ

kalpa News

kalpa News

Next Post
ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ | 7 ಲಕ್ಷ ರೂ. ಮೌಲ್ಯದ ಕದ್ದ ಮೊಬೈಲ್ ಪತ್ತೆ

ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ | 7 ಲಕ್ಷ ರೂ. ಮೌಲ್ಯದ ಕದ್ದ ಮೊಬೈಲ್ ಪತ್ತೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL