No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅಭಿನಯ ಶಾರದೆ, ತುಳುನಾಡಿನ ಕುವರಿ, ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ!

kalpa News by kalpa News
February 6, 2026
in Special Articles
0
ಅಭಿನಯ ಶಾರದೆ, ತುಳುನಾಡಿನ ಕುವರಿ, ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಲೇಖನ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ  |

ಸಂಸ್ಕೃತಿ, ಸಂಸ್ಕಾರ, ಕಲಾ ಕ್ಷೇತ್ರಕ್ಕೆ ತುಳುನಾಡು #Tulunadu ಸಾವಿರಾರು ಸಾಧಕರನ್ನು ರಾಜ್ಯ ಹಾಗೂ ದೇಶಕ್ಕೆ ಕೊಡುಗೆಯನ್ನಾಗಿ ನೀಡಿದೆ. ಇಂತಹ ಸಾಲಿಗೆ ಸೇರುವ ಪುಟ್ಟ ಪ್ರತಿಭೆ ಕಾರ್ಕಳದ ರಿಷಿಕಾ ಕುಂದೇಶ್ವರ.

ಕರ್ನಾಟಕದ ಮನೆಮಾತಾಗಿರುವ ಜೀ ಕನ್ನಡದ #ZeeKannada ಜನಪ್ರಿಯ ರಿಯಾಲಿಟಿ ಶೋ `ಡ್ರಾಮಾ ಜೂನಿಯರ್ಸ್ ಸೀಸನ್ 5′ ರ ವೇದಿಕೆಯ ಮೇಲೆ ತನ್ನ ಅದ್ಭುತ ನಟನೆಯ ಮೂಲಕ ಕನ್ನಡಿಗರ ಹೃದಯ ಗೆದ್ದ ಪುಟ್ಟ ಪಟಾಕಿ ರಿಷಿಕಾ ಕುಂದೇಶ್ವರ. #RishikaKundeshwa

ಸುಮಾರು 30 ಸಾವಿರ ಮಕ್ಕಳ ನಡುವೆ ನಡೆದ ಸುದೀರ್ಘ ಪ್ರತಿಭಾ ಶೋಧದಲ್ಲಿ ಅಂತಿಮವಾಗಿ ವಿಜೇತೆಯಾಗಿ ಹೊರಹೊಮ್ಮಿದ ಈಕೆ, ಕರಾವಳಿಯ ಹೆಮ್ಮೆ ಮಾತ್ರವಲ್ಲ, ಇಡೀ ನಾಡಿನ ಕಣ್ಮಣಿ.

ಪ್ರತಿಭೆಯ ತವರು ಮನೆ
ಮೂಲತಃ ಕಾರ್ಕಳ ಕುಂದೇಶ್ವರದವರಾದ ರಿಷಿಕಾ, #Mangalore ಮಂಗಳೂರಿನ ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮತ್ತು ಸಂಧ್ಯಾ ದಂಪತಿಯ ಸುಪುತ್ರಿ. ಪ್ರಸ್ತುತ ಮಂಗಳೂರಿನ ಕದ್ರಿ ನಿವಾಸಿಯಾಗಿರುವ ಈಕೆ, ಅಶೋಕನಗರದ ಎಸ್ಡಿಎಂ ಶಾಲೆಯ ವಿದ್ಯಾರ್ಥಿನಿ. ತಂದೆಯ ಜೊತೆಗೇ ಯಕ್ಷಗಾನ, ನಾಟಕಗಳಲ್ಲಿ ಹೆಜ್ಜೆ ಹಾಕುತ್ತಾ ಬೆಳೆದ ರಿಷಿಕಾಗೆ ಕಲೆ ರಕ್ತಗತವಾಗಿ ಬಂದಿದೆ.ವೇದಿಕೆಯ ಮೇಲೆ ವಿಶ್ವರೂಪ
ಐದು ತಿಂಗಳ ಕಾಲ ನಡೆದ ಈ ರಿಯಾಲಿಟಿ ಶೋನಲ್ಲಿ ರಿಷಿಕಾ ತೋರಿದ ಪರ್ಫಾರ್ಮೆನ್ಸ್ ಸಾಮಾನ್ಯವಾದುದಲ್ಲ. ಕೇವಲ ನಟನೆಯಷ್ಟೇ ಅಲ್ಲದೆ:

  • ರಂಗಭೂಮಿ ನಾಟಕ ಮತ್ತು ಕಾಮಿಡಿಯಲ್ಲಿ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ್ದಾಳೆ.
  • ಯಕ್ಷಗಾನ ಮತ್ತು ದೊಡ್ಡಾಟದಲ್ಲಿ ವೀರಾವೇಶದ ಪ್ರದರ್ಶನ ನೀಡಿದ್ದಾಳೆ.
  • ಹಗಲುವೇಷ ಮತ್ತು ಹರಿಕಥೆಯಂತಹ ಕಲಾಪ್ರಕಾರಗಳಲ್ಲಿ ಸೈ ಎನಿಸಿಕೊಂಡು ತನ್ನ ಬಹುಮುಖ ಪ್ರತಿಭೆಯನ್ನು ಸಾಬೀತುಪಡಿಸಿದ್ದಾಳೆ
  • ಬಾಲ ಯಕ್ಷಕೂಟ ಮತ್ತು ಯಕ್ಷಮಾಧ್ಯಮ ತಂಡದ ಸಕ್ರಿಯ ಸದಸ್ಯೆಯಾಗಿರುವ ಈಕೆ, ಈಗ ತೆಂಕುತಿಟ್ಟು ಯಕ್ಷಗಾನದ ಗತ್ತು-ಗತ್ತನ್ನು ಕರಗತ ಮಾಡಿಕೊಳ್ಳುತ್ತಿದ್ದಾಳೆ.

ಕಲೆ ಮತ್ತು ಸಾಧನೆಯ ಮಡಿಲು

  • ರಿಷಿಕಾ ಕೇವಲ ನಟನೆಯಲ್ಲಿ ಮಾತ್ರವಲ್ಲ, ಗಾಯನ ಮತ್ತು ಸಾಹಿತ್ಯ ಪ್ರೇಮದಲ್ಲೂ ಅಪ್ರತಿಮಳು.
  • ಹಾಡು ನೀ ಹಾಡು ಸ್ಪರ್ಧೆಯಲ್ಲಿ ಸೆಕೆಂಡ್ ರನ್ನರ್ ಕಪ್.
  • ವಿಶ್ವಕನ್ನಡಿಗ ಮಕ್ಕಳ ಕಥೆ ಹೇಳುವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ.
  • ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಸಾಧನೆ.

ಈಕೆಯ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಆಳ್ವಾಸ್ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಹಲವಾರು ಪ್ರತಿಷ್ಠಿತ ಸಂಸ್ಥೆಗಳು ಗೌರವಿಸಿವೆ.

ಕಿರುತೆರೆಯಿಂದ ಬೆಳ್ಳಿತೆರೆಯವರೆಗೆ!
ಈಗಾಗಲೇ ಜೀ ಕನ್ನಡದ ಹಿಟ್ ಸೀರಿಯಲ್ `ಸೀತಾರಾಮ’ ಮೂಲಕ ಜನರ ಮನಗೆದ್ದಿರುವ ರಿಷಿಕಾ, ಈಗ ಸ್ಯಾಂಡಲ್’ವುಡ್ ಕಾಲಿಟ್ಟಿದ್ದಾಳೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ನಿರ್ದೇಶನ ಮತ್ತು ನಟನೆಯ ಬಹುನಿರೀಕ್ಷಿತ ಚಿತ್ರ ‘ಐ ಆಮ್ ಗಾಡ್ – ದಿ ಕ್ರೇಜಿ’ ಯಲ್ಲಿ ರಿಷಿಕಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅವಳ ಯಶಸ್ಸಿನ ಪಯಣಕ್ಕೆ ಹಿಡಿದ ಕನ್ನಡಿ.

ಕುಂದೇಶ್ವರದ ಮಣ್ಣಿನ ಸೊಗಡು, ಮಂಗಳೂರಿನ ಸಂಸ್ಕಾರ ಹಾಗೂ ಅದ್ಭುತ ಕಲಾ ಪ್ರತಿಭೆಯ ಸಂಗಮವೇ ಈ ರಿಷಿಕಾ. ಮುಂದಿನ ದಿನಗಳಲ್ಲಿ ಈ ಬಾಲ ಪ್ರತಿಭೆ ಚಿತ್ರರಂಗದ ದ್ರುವತಾರೆಯಾಗಿ ಬೆಳಗಲಿ ಎನ್ನುವುದೇ ಕನ್ನಡಿಗರ ಆಶಯ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Drama Juniors Season 5Jitendra KundeshwarKannada News WebsiteKarkalaLatest News KannadaMangaloreRishika KundeshwarTuluNaduYakshaganaಕಾರ್ಕಳಜಿತೇಂದ್ರ ಕುಂದೇಶ್ವರಡ್ರಾಮಾ ಜೂನಿಯರ್ಸ್ ಸೀಸನ್ 5ನಾಟಕಮಂಗಳೂರುಯಕ್ಷಗಾನರಂಗಭೂಮಿರಿಷಿಕಾ ಕುಂದೇಶ್ವರಸಂಸ್ಕೃತಿ
Share275Tweet171Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂಡಿಯನ್ ರೇಸಿಂಗ್ ಫೆಸ್ಟಿವಲ್ ಗೆ ಸಜ್ಜಾದ ಜಾನ್ ಅಬ್ರಹಾಂ ತಂಡ!

Next Post

ಗಮನಿಸಿ! ಫೆ.7ರಂದು ಶಿವಮೊಗ್ಗ ನಗರದ ಹಲವು ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಫೆ.7ರಂದು ಶಿವಮೊಗ್ಗ ನಗರದ ಹಲವು ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL