No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸರು

kalpa News by kalpa News
August 20, 2026
in ಭದ್ರಾವತಿ
0
absconding-for-13-years-bhadravathi-police-apprehend-accused
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಕಳೆದ ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಭದ್ರಾವತಿ (Bhadravathi) ನ್ಯೂ ಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯದ (Court) ಮುಂದೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ದಾವಣಗೆರೆ ನಿವಾಸಿ ಮಂಜುನಾಥ ಎಂದು ಗುರುತಿಸಲಾಗಿದೆ.

2010ರ ಕಳ್ಳತನ ಪ್ರಕರಣ

ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ 2010ನೇ ಸಾಲಿನಲ್ಲಿ ಭಾರತೀಯ ದಂಡ ಸಂಹಿತೆ (IPC) ಕಲಂ 379ರ ಅಡಿಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಆರೋಪಿ ಮಂಜುನಾಥ ಅವರು ನ್ಯಾಯಾಲಯದ ಮುಂದೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.

Also read>> ವರಮಹಾಲಕ್ಷ್ಮಿ ಹಬ್ಬಕ್ಕೆ ಹೂವು-ಹಣ್ಣಿನ ದರ ಗಗನಕ್ಕೆ: ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ

ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಭದ್ರಾವತಿಯ ಹೆಚ್ಚುವರಿ ಮುಖ್ಯ ನ್ಯಾಯಾಂಗ ದಂಡಾಧಿಕಾರಿ (ACJM) ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಪ್ರಕರಣದ ಸಿ.ಸಿ. ನಂ.1790/2010ರಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.PES Shivamogga

ಪೊಲೀಸ್ ತಂಡದಿಂದ ಕಾರ್ಯಾಚರಣೆ

ನ್ಯಾಯಾಲಯದ ದಸ್ತಗಿರಿ ವಾರೆಂಟ್ ಜಾರಿಗೊಳಿಸುವ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಸಿಬ್ಬಂದಿ ತಂಡವು ಕಾರ್ಯಾಚರಣೆ ನಡೆಸಿ, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.

ಬಂಧಿತ ಆರೋಪಿಯನ್ನು ಬಳಿಕ ಭದ್ರಾವತಿಯ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

13 ವರ್ಷಗಳ ಕಾಲ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ನ್ಯೂ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kumadvathi College ShikariuraKalpa News Advertising DisclaimerKalahamsa Infotech private limited  

Tags: Accused arrestedBhadravathiCourtCrime NewsTheft caseಭದ್ರಾವತಿ
Share210Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂವು-ಹಣ್ಣಿನ ದರ ಗಗನಕ್ಕೆ: ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ

Next Post

ಮೈಸೂರು–ಹೌರಾ ಸೂಪರ್‌ಫಾಸ್ಟ್ ರೈಲಿನ ಕುರಿತಾಗಿ ಬಿಗ್ ಅಪ್ಡೇಟ್

kalpa News

kalpa News

Next Post
Indian railway Mysore Howrah superfast train big update

ಮೈಸೂರು–ಹೌರಾ ಸೂಪರ್‌ಫಾಸ್ಟ್ ರೈಲಿನ ಕುರಿತಾಗಿ ಬಿಗ್ ಅಪ್ಡೇಟ್

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL