No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತಲೆಮರೆಸಿದ್ದ ಕಳ್ಳತನ–ದನ ಸಾಗಾಣಿಕೆ ಆರೋಪಿ ಭಾಷಾ | ಉಡುಪಿಯಲ್ಲಿ ಅರೆಸ್ಟ್ | ಸಿದ್ದಾಪುರದಲ್ಲಿ ನ್ಯಾಯಾಂಗ ಬಂಧನ

ಶಿವಮೊಗ್ಗ, ಹಾವೇರಿ ಪೊಲೀಸರಿಗೂ ಸಹ ಬೇಕಿದ್ದ ಖತರ‍್ನಾಕ್ ಆರೋಪಿ

kalpa News by kalpa News
September 25, 2025
in Small Bytes, ಉತ್ತರ ಕನ್ನಡ
0
ತಲೆಮರೆಸಿದ್ದ ಕಳ್ಳತನ–ದನ ಸಾಗಾಣಿಕೆ ಆರೋಪಿ ಭಾಷಾ | ಉಡುಪಿಯಲ್ಲಿ ಅರೆಸ್ಟ್ | ಸಿದ್ದಾಪುರದಲ್ಲಿ ನ್ಯಾಯಾಂಗ ಬಂಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಿದ್ದಾಪುರ  |

ಕಳ್ಳತನ ಮತ್ತು ದನ ಸಾಗಾಣಿಕೆ ಪ್ರಕರಣಗಳಲ್ಲಿ ಭಾಗಿಯಾಗಿ ಕೆಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡ ವ್ಯಕ್ತಿಯನ್ನು ಉಡುಪಿಯಲ್ಲಿ ದಸ್ತಗಿರಿ ಮಾಡಿ ಸಿದ್ದಾಪುರ ಜೆ.ಎಂ.ಎಫ್‌ಸಿ ನ್ಯಾಯಾಲಯದ ಮುಂದೆ ಸಿದ್ದಾಪುರ ಪೊಲೀಸರು ಹಾಜರುಪಡಿಸಿದ ಘಟನೆ ಮಂಗಳವಾರ ನಡೆದಿದೆ.

ಪ್ರಕರಣದ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದ ಹಳ್ಳೂರಕೇರಿಯ ಜಿಯಾವುಲ್ಲಾ ಭೋಗಿ ಭಾಷಾ ಸಾಬ (30) ಇತನು ಕಳ್ಳತನ ಮತ್ತು ದನ ಸಾಗಾಣಿಕೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ಮೇಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಶಿಕಾರಿಪುರ, ಸೊರಬ ಮತ್ತು ಹಾವೇರಿ ಜಿಲ್ಲೆಯ ಹಾನಗಲ್ ‘ನಲ್ಲಿ ಪ್ರಕರಣಗಳಿದ್ದು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ನ್ಯಾಯಾಲಯವು ಇದೀಗ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ಪತ್ತೆಯ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಕೃಷ್ಣಮೂರ್ತಿ ಜಿ ಮತ್ತು ಜಗದೀಶ ಎಂ, ಶಿರಸಿ ಉಪವಿಭಾಗ ಪೊಲೀಸ್‌ ಉಪಾಧೀಕ್ಷಕಿ ಗೀತಾ ಪಾಟೀಲ್, ಸಿದ್ದಾಪುರ ಪೊಲೀಸ್ ನಿರೀಕ್ಷಕ ಜೆ.ಬಿ ಸೀತಾರಾಮ, ಪಿ.ಎಸ್.ಐ ಶಾಂತಿನಾಥ ಪಾಸಾನೆ ಸಿಬ್ಬಂದಿಗಳಾದ ಚೇತನಕುಮಾರ ಹಲಗೇರಿ, ಸಂತೋಷ ನಾಯ್ಕ, ಗಿರೀಶಯ್ಯ ಎಂ.ಎಸ್ ಇವರುಗಳು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

(ವರದಿ: ಮಧುರಾಮ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2025/09/Vedic-Maths-New.mp4

https://kalpa.news/wp-content/uploads/2024/04/VID-20240426-WA0008.mp4

Tags: Crime NewsKannada News WebsiteLatest News KannadaLocal NewsMalnad NewsSiddhapuraTheftUdupiUttara Kannadaಉಡುಪಿಕಳ್ಳತನದನ ಸಾಗಾಣಿಕೆನ್ಯಾಯಾಲಯಶಿವಮೊಗ್ಗಸಿದ್ದಾಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗಕ್ಕೆ ಬಂದ ದಸರಾ ಆನೆಗಳು | ನಗರದಲ್ಲಿ ತಾಲೀಮು ಆರಂಭ | ಸಂಭ್ರಮದಲ್ಲಿ ಜನ

Next Post

ನೈಋತ್ಯ ರೈಲ್ವೆ | ಹುಬ್ಬಳ್ಳಿಯಲ್ಲಿ ವಿಜಿಲೆನ್ಸ್ ಜಾಗೃತಿ ಸಪ್ತಾಹ ಯಶಸ್ವಿ

kalpa News

kalpa News

Next Post
ನೈಋತ್ಯ ರೈಲ್ವೆ | ಹುಬ್ಬಳ್ಳಿಯಲ್ಲಿ ವಿಜಿಲೆನ್ಸ್ ಜಾಗೃತಿ ಸಪ್ತಾಹ ಯಶಸ್ವಿ

ನೈಋತ್ಯ ರೈಲ್ವೆ | ಹುಬ್ಬಳ್ಳಿಯಲ್ಲಿ ವಿಜಿಲೆನ್ಸ್ ಜಾಗೃತಿ ಸಪ್ತಾಹ ಯಶಸ್ವಿ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!