ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವೇಣು
ಶಾಮಿಯಾನ ಅಂಗಡಿಯೊಂದರ ಜಿಎಸ್’ಟಿ ನೋಂದಣಿಗಾಗಿ 2500 ರೂ. ಲಂಚ ಸ್ವೀಕರಿಸುತ್ತಿದ್ದ ವೇಣುನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post