Read - < 1 minute
ಬೆಂಗಳೂರು: ರಾಜ್ಯದ ಹಲವೆಡೆ ಭ್ರಷ್ಟಾಚಾರದ ದೂರಿನ ಆಧಾರದಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದೆ.
ಬೆಂಗಳೂರು, ಮಂಗಳೂರು, ಧಾರವಾಡ , ಬೆಳಗಾವಿ, ಉತ್ತರ ಕನ್ನಡ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಜಿಲ್ಲೆಗಳ ದಾಂಡೇಲಿ, ಜೋಯಿಡಾ, ಕದ್ರಿ, ಬೆಂಗಳೂರು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳ ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.
Discussion about this post