No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೈಸೂರಿನಲ್ಲಿ ಹಿಮಾಲಯ ಫೌಂಡೇಷನ್’ನಿಂದ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 29, 2020
in Small Bytes, ಮೈಸೂರು
0
ಮೈಸೂರಿನಲ್ಲಿ ಹಿಮಾಲಯ ಫೌಂಡೇಷನ್’ನಿಂದ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮೈಸೂರು: ಹಿಮಾಲಯ ಫೌಂಡೇಷನ್ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೈಸೂರಿನ ರೋಟರಿ ಸಭಾಂಗಣದಲ್ಲಿ ಆಯೋಜಿಸಿತ್ತು.

ಅರ್ಕಧಾಮ ಸಂಸ್ಥಾಪಕ ಯೋಗಿ ಶ್ರೀನಿವಾಸ ಅರ್ಕ ಕಾರ್ಯಕ್ರಮ ಉದ್ಘಾಟಿಸಿದರು , ಹಿರಿಯ ಸಾಹಿತಿ ಡಾ.ಸಿ.ಪಿ.ಕೆ. ಆಚಾರ್ಯ ವಿದ್ಯಾರಣ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಹಿರಿಯ ಸಮಾಜ ಸೇವಕ ಗಾಂಧಿ ಸ್ಮೃತಿ ಪ್ರಶಸ್ತಿ ಪುರಸ್ಕೃತ ಡಾ.ಕೆ. ರಘುರಾಂ ವಾಜಪೇಯಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಂಸ್ಕೃತಿ ಚಿಂತಕ – ಅಧ್ಯಾತ್ಮ ಪ್ರಭೂಷಣ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಸಮ್ಮುಖದಲ್ಲಿ ಈ ಸಾಲಿನ ಪ್ರತಿಷ್ಠಿತ ಆಚಾರ್ಯ ವಿದ್ಯಾರಣ್ಯ ಪ್ರಶಸ್ತಿಯನ್ನು ನಾಡಿನ ಗಣ್ಯ ಸಾಧಕರುಗಳಾದ ಬೆಂಗಳೂರಿನ ಖ್ಯಾತ ಕಾದಂಬರಿಕಾರ ಡಾ. ಕೆ.ರಮಾನಂದ (ಸಾಹಿತ್ಯ ಮತ್ತು ಸಂಶೋಧನೆ), ವೈದೇಹಿ ಅಯ್ಯಂಗಾರ್(ಧಾರ್ಮಿಕ), ಶ್ರೀಹರಿ ದ್ವಾರಕಾನಾಥ್ ಗುರೂಜಿ (ಯೋಗ), ಡಾ.ಬಿ.ಆರ್. ಪೈ (ಉದ್ಯಮ ಮತ್ತು ಸಮಾಜ ಸೇವೆ), ಕೆ.ರಘುನಂದನ್ (ವಾಣಿಜ್ಯ), ಎಂ.ಎನ್. ದೊರೆಸ್ವಾಮಿ (ಉದ್ಯಮ) ಡಾ.ಟಿ.ಎನ್.ಶಶಿಕುಮಾರ್ (ಅಧ್ಯಾತ್ಮ), ಗಿರೀಶ್ (ಸಮಾಜ ಸೇವೆ) ರವರುಗಳಿಗೆ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಸಾಹಿತಿ ಪ್ರೋ.ಕೆ. ಭೈರವ ಮೂರ್ತಿ, ದಾಸ್ತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಿ.ತಿಮ್ಮಯ್ಯ, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಮಡ್ಡೀಕೇರಿ ಗೋಪಾಲ್ ಮತ್ತು ಫೌಂಡೇಷನ್ ಅಧ್ಯಕ್ಷ ಎನ್. ಅನಂತ ದೀಕ್ಷಿತ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Dr Gururaj PoshettihalliHimalaya FoundationKannada News WebsiteLatest News KannadamysoreRajyotsava Awardಮೈಸೂರುರಾಜ್ಯೋತ್ಸವ ಪ್ರಶಸ್ತಿಹಿಮಾಲಯ ಫೌಂಡೇಷನ್
Share197Tweet123Send
Previous Post

ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ, ತ್ರಿಕಾಲ ಪೂಜೆಗೆ ಭದ್ರಾವತಿ ಬಜರಂಗದಳ ಮನವಿ

Next Post

ವಿಐಎಸ್’ಎಲ್ ಕಾರ್ಖಾನೆ ಉಳಿಸಲು ನಾಗರಿಕರು ಕೈಜೋಡಿಸಬೇಕಿದೆ: ಸ್ನೇಹಜೀವಿ ಬಳಗದ ಉಮೇಶ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಐಎಸ್’ಎಲ್ ಕಾರ್ಖಾನೆ ಉಳಿಸಲು ನಾಗರಿಕರು ಕೈಜೋಡಿಸಬೇಕಿದೆ: ಸ್ನೇಹಜೀವಿ ಬಳಗದ ಉಮೇಶ್ ಕರೆ

ವಿಐಎಸ್’ಎಲ್ ಕಾರ್ಖಾನೆ ಉಳಿಸಲು ನಾಗರಿಕರು ಕೈಜೋಡಿಸಬೇಕಿದೆ: ಸ್ನೇಹಜೀವಿ ಬಳಗದ ಉಮೇಶ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

April 13, 2026
ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

April 13, 2026
ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

April 13, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!