No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ನಟ ಅಂಬರೀಶ್ ನಿಧನ: ರಜನಿಕಾಂತ್ ಸೇರಿ ಗಣ್ಯಾತಿಗಣ್ಯರ ಕಂಬನಿ

kalpa News by kalpa News
November 25, 2018
in ಸಿನೆಮಾ
0
ನಟ ಅಂಬರೀಶ್ ನಿಧನ: ರಜನಿಕಾಂತ್ ಸೇರಿ ಗಣ್ಯಾತಿಗಣ್ಯರ ಕಂಬನಿ
Share on FacebookShare on TwitterShare on WhatsApp

ಬೆಂಗಳೂರು: ಹಿರಿಯ ನಟ ಅಂಬರೀಶ್ ಅವರ ನಿಧನದ ರಾಜ್ಯದಲ್ಲಿ ಸೂತಕದ ಛಾಯೆ ಮೂಡಿಸಿದ್ದು, ಇವರ ಅಗಲಿಕೆಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಸದಾನಂದ ಗೌಡ, ಅಂಬರೀಷ್ ತಮ್ಮ ಒಳ್ಳೆಯತನದಿಂದ ಎಲ್ಲರ ಅಣ್ಣ , ಎಲ್ಲರ ಸ್ನೇಹಿತ, ತಮ್ಮ ಹುಸಿ ಕೋಪ ಮುನಿಸಿನಿಂದಲೇ ಲಕ್ಷಾಂತರ ಜನರ ಪ್ರೀತಿ ಸಂಪಾದಿಸಿದ್ದ ಅಣ್ಣ. ಚಿತ್ರನಟರಾಗಿ, ರಾಜಕಾರಣಿಯಾಗಿ, ಹಿರಿಯಣ್ಣರಾಗಿ ಬಾವುಕ ಪ್ರೀತಿ ತೋರಿಸಿದ್ದ ಸಹೃದಯಿ ಇನ್ನಿಲ್ಲವೆಂಬ ಮಾತು ಅತ್ಯಂತ ಕಠಿಣ. ಅವರ ಅಗಲಿಕೆಯ ದುಃಖವನ್ನು ಬರಿಸಿವ ಶಕ್ತಿ ಎಲ್ಲರಿಗೂ ಭಗವಂತ ನೀಡಲಿ ಎಂದಿದ್ದಾರೆ.

ಅಂಬರೀಷ್ ತಮ್ಮ ಒಳ್ಳೆಯತನದಿಂದ ಎಲ್ಲರ ಅಣ್ಣ , ಎಲ್ಲರ ಸ್ನೇಹಿತ,ತಮ್ಮ ಹುಸಿ ಕೋಪ ಮುನಿಸಿನಿಂದಲೇ ಲಕ್ಷಾಂತರ ಜನರ ಪ್ರೀತಿ ಸಂಪಾದಿಸಿದ್ದ ಅಣ್ಣ . ಚಿತ್ರನಟರಾಗಿ , ರಾಜಕಾರಣಿಯಾಗಿ , ಹಿರಿಯಣ್ಣರಾಗಿ ಬಾವುಕ ಪ್ರೀತಿ ತೋರಿಸಿದ್ದ ಸಹೃದಯಿ ಇನ್ನಿಲ್ಲವೆಂಬ ಮಾತು ಅತ್ಯಂತ ಕಠಿಣ . ಅವರ ಅಗಲಿಕೆಯ ದುಃಖವನ್ನು ಬರಿಸಿವ ಶಕ್ತಿ ಎಲ್ಲರಿಗೂ ಭಗವಂತ ನೀಡಲಿ pic.twitter.com/5pAmMPwjzh

— Sadananda Gowda (@DVSBJP) November 24, 2018


ಇನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಅಂಬರೀಷ್ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದರು. ಹಾಗಾಗಿಯೇ ಅವರು ಪ್ರತಿಯೊಬ್ಬರ ಗೌರವಕ್ಕೆ ಪಾತ್ರರಾಗಿದ್ದರು. ಅಂಬರೀಷ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೂ ಹಾಗೂ ಅಪಾರ ಅಭಿಮಾನಿಗಳಿಗೂ ನೀಡಲಿ ಎಂದಿದ್ದಾರೆ.

ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟುಮಾಡಿದೆ.

ನನ್ನ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು. #Ambareesh

— CM of Karnataka (@CMofKarnataka) November 24, 2018


ಅಲ್ಲದೆ ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟು ಮಾಡಿದೆ. ನನ್ನ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು ಎಂದಿದ್ದಾರೆ.

ಅಂಬರೀಷ್ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದರು. ಹಾಗಾಗಿಯೇ ಅವರು ಪ್ರತಿಯೊಬ್ಬರ ಗೌರವಕ್ಕೆ ಪಾತ್ರರಾಗಿದ್ದರು.

ಅಂಬರೀಷ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೂ ಹಾಗೂ ಅಪಾರ ಅಭಿಮಾನಿಗಳಿಗೂ ನೀಡಲಿ.#Ambareesh

— CM of Karnataka (@CMofKarnataka) November 24, 2018


ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಕಳೆದುಕೊಂಡು ಕರ್ನಾಟಕ ಬಡವಾಗಿದೆ. ಒಬ್ಬ ಒಳ್ಳೆಯ ಸ್ನೇಹಿತರಾಗಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಾ ನೋವನ್ನುಂಟು ಮಾಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದಿದ್ದಾರೆ.

ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಕಳೆದುಕೊಂಡು ಕರ್ನಾಟಕ ಬಡವಾಗಿದೆ. ಒಬ್ಬ ಒಳ್ಳೆಯ ಸ್ನೇಹಿತರಾಗಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಾ ನೋವನ್ನುಂಟು ಮಾಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ. pic.twitter.com/mZyCnAtkyM

— B.S. Yeddyurappa (@BSYBJP) November 24, 2018


ಸೂಪರ್ ಸ್ಟಾರ್ ರಜನಿಕಾಂತ್ ಟ್ವೀಟ್ ಮಾಡಿದ್ದು, ಅದ್ಭುತ ವ್ಯಕ್ತಿ, ಆಪ್ತ ಸ್ನೇಹಿತ, ನಿನ್ನನ್ನು ನಾನು ಕಳೆದುಕೊಂಡೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.

A wonderful human being … my best friend … I have lost you today and will miss you … Rest In Peace #Ambrish

— Rajinikanth (@rajinikanth) November 24, 2018


ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮಾಡಿದ್ದು, ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ ಎಂದಿದ್ದಾರೆ.

ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ.

— Darshan Thoogudeepa (@dasadarshan) November 24, 2018


ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹಿರಿಯ ನಟ, ಮಾಜಿ ಸಚಿವ ಮತ್ತು ದೀರ್ಘಕಾಲದ ನನ್ನ ಗೆಳೆಯ ಅಂಬರೀಷ್ ಅವರ ಸಾವು ದಿಗ್ಭ್ರಮೆ ಉಂಟು ಮಾಡಿದೆ. ತೀರಾ ಅನಿರೀಕ್ಷಿತ ಸಾವು. ಚಿತ್ರರಂಗ ಮತ್ತು ರಾಜಕೀಯರಂಗಗಳೆರಡರಲ್ಲಿಯೂ ಜನಮನ ಗೆದ್ದ ನಾಯಕ ಅಂಬರೀಶ್ ನಿಜವಾದ ಅರ್ಥದಲ್ಲಿ ಅಜಾತಶತ್ರು. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿ ಎಂದಿದ್ದಾರೆ.

ಹಿರಿಯ ನಟ, ಮಾಜಿ ಸಚಿವ ಮತ್ತು ದೀರ್ಘಕಾಲದ ನನ್ನ ಗೆಳೆಯ ಅಂಬರೀಷ್ ಅವರ ಸಾವು ದಿಗ್ಭ್ರಮೆ‌ ಉಂಟು ಮಾಡಿದೆ. ತೀರಾ ಅನಿರೀಕ್ಷಿತ ಸಾವು. ಚಿತ್ರರಂಗ ಮತ್ತು ರಾಜಕೀಯರಂಗಗಳೆರಡರಲ್ಲಿಯೂ ಜನಮನ ಗೆದ್ದ ನಾಯಕ ಅಂಬರೀಷ್.‌ನಿಜವಾದ ಅರ್ಥದಲ್ಲಿ‌ ಅಜಾತಶತ್ರು. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿ. pic.twitter.com/Ibvdk8PzEM

— Siddaramaiah (@siddaramaiah) November 24, 2018

Tags: Actor Ambarish DeathActor DarshanAmbarish DiedB S YediyurappaCM H D KumaraswamyD V Sadananda GowdaKannada NewsSandlwoodSiddharamaiahSuper Star Rajnikanthನಟ ಅಂಬರೀಶ್ ನಿಧನ:
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಬಿ ನಿಧನ: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ

Next Post

ಕುಚಿಕ್ಕೂ ಗೆಳೆಯನ ಲೋಕಕ್ಕೇ ತೆರಳಿದ ಜಲೀಲ

kalpa News

kalpa News

Next Post
ಕುಚಿಕ್ಕೂ ಗೆಳೆಯನ ಲೋಕಕ್ಕೇ ತೆರಳಿದ ಜಲೀಲ

ಕುಚಿಕ್ಕೂ ಗೆಳೆಯನ ಲೋಕಕ್ಕೇ ತೆರಳಿದ ಜಲೀಲ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL