No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಕೇಂದ್ರ ಸ್ವಚ್ಛ ಸರ್ವೇಕ್ಷಣೆ ಅಭಿಯಾನದ ಹುಬ್ಬಳ್ಳಿ-ಧಾರವಾಡ ರಾಯಭಾರಿಯಾಗಿ ನಟ ಅನಿರುದ್ಧ ನೇಮಕ

kalpa News by kalpa News
March 17, 2022
in ಹುಬ್ಬಳ್ಳಿ-ಧಾರವಾಡ
0
ಕೇಂದ್ರ ಸ್ವಚ್ಛ ಸರ್ವೇಕ್ಷಣೆ ಅಭಿಯಾನದ ಹುಬ್ಬಳ್ಳಿ-ಧಾರವಾಡ ರಾಯಭಾರಿಯಾಗಿ ನಟ ಅನಿರುದ್ಧ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಧಾರವಾಡ  |

ಕೇಂದ್ರ ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಸರ್ವೇಕ್ಷಣೆ ಅಭಿಯಾನದ #CleanSurveillanceCampaign ರಾಯಭಾರಿಯಾಗಿ ಖ್ಯಾತ ನಟ ಅನಿರುದ್ಧ ಜತ್ಕರ್ #ActorAnirudh ಹಾಗೂ ಗಾಯಕ ಪಂ.ಎಂ. ವೆಂಕಟೇಶ ಕುಮಾರ್ ಅವರುಗಳನ್ನು ನೇಮಿಸಲಾಗಿದೆ.

Also Read: ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್! ಪುನೀತ್ ಕನಸಿನ ಗಂಧದಗುಡಿ ಫಸ್ಟ್ ಲುಕ್ ರಿವೀಲ್

ಈ ಕುರಿತಂತೆ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಕೇಂದ್ರ ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಸರ್ವೇಕ್ಷಣೆ-2022ನೆಯ ಸಾಲಿನ ಅಭಿಯಾನದಲ್ಲಿ ಭಾಗವಹಿಸಿದ್ದು, ಈ ಅಭಿಯಾನಕ್ಕೆ ಹುಬ್ಬಳ್ಳಿ-ಧಾರವಾಡ #Hubli #Dharwad ರಾಯಭಾರಿಯನ್ನಾಗಿ ಇಬ್ಬರು ಗಣ್ಯರನ್ನು ನೇಮಿಸಲಾಗಿದೆ.

ಈ ಅಭಿಯಾನದಲ್ಲಿ ನಗರ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲಾಗುತ್ತದೆ. ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಉತ್ತಮ ರ್ಯಾಂಕಿಂಗ್ ಪಡೆಯುವ ನಿಟ್ಟಿನಲ್ಲಿ ಇವರನ್ನು ನೇಮಕ ಮಾಡಲಾಗಿದೆ. ಕಳೆದ ಬಾರಿ ಇದರ ರಾಯಭಾರಿಯಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ #PuneethRajkumar ಅವರು ಪ್ರತಿನಿಧಿಸಿದ್ದರು.

Also Read: ರಂಗೋಲಿಯಲ್ಲಿ ಮೂಡಿ ಬಂದ ಅಪ್ಪು!

ಇನ್ನು ಈ ಕುರಿತಂತೆ ಮಾತನಾಡಿದ ನಟ ಅನಿರುದ್ಧ, #Anirudhಕಳೆದ ಒಂದೂವರೆ ವರ್ಷದಿಂದ ಸ್ವಚ್ಛತೆಗಾಗಿ ನಾನೂ ಸಹಭಾಗಿ ಎಂಬ ಘೋಷವಾಕ್ಯದ ಮೂಲಕ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಾ ಬಂದಿದ್ದು, ನಮ್ಮ ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂಬುದೇ ಇದರ ಉದ್ದೇಶವಾಗಿದೆ ಎಂದಿದ್ದಾರೆ.
ನಮ್ಮ ದೇಶವನ್ನು ಸ್ವಚ್ಛವಾಗಿರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಮಕ್ಕಳಿಗೆ, ಮುಂದಿನ ಪೀಳಿಗೆಗೆ ಈ ಒಂದು ಸ್ವಚ್ಛತಾ ಅಭಿಯಾನ ಮಾದರಿಯಾಗಬೇಕು, ಸ್ಪೂರ್ತಿಯಾಗಬೇಕು ಎನ್ನುವುದು ನನ್ನ ಆಸೆ ಎಂದು ತಮ್ಮ ಮನದಾಳದ ಮಾತನ್ನು ಹೊರಹಾಕಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಕೇಂದ್ರ ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಸರ್ವೇಕ್ಷಣೆ-2022ನೆಯ ಸಾಲಿನ ಅಭಿಯಾನದಲ್ಲಿ ಭಾಗವಹಿಸುತ್ತಿದ್ದು, ಈ ಅಭಿಯಾನಕ್ಕೆ ನನ್ನನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡಿರುವುದು ಸಂತೋಷ ಮೂಡಿಸಿದ್ದು, ಜವಾಬ್ದಾರಿಯನ್ನೂ ಸಹ ಹೆಚ್ಚಿಸಿದೆ. ಈ ಜವಾಬ್ದಾರಿಯನ್ನು ನಾನು ನಿಷ್ಠೆಯಿಂದ ಪಾಲಿಸುತ್ತೇನೆ. ನನ್ನನ್ನು ಆಯ್ಕೆ ಮಾಡಿದ ಪಾಲಿಕೆಯ ಎಲ್ಲ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor AnirudhAnirudh JatkarBayalu Seeme NewsClean Surveillance CampaignKannada News WebsiteLatest News Kannadaಕೇಂದ್ರ ನಗರಾಭಿವೃದ್ಧಿ ಇಲಾಖೆಧಾರವಾಡನಟ ಅನಿರುದ್ಧ ಜತ್ಕರ್ಮಹಾನಗರ ಪಾಲಿಕೆಸ್ವಚ್ಛ ಸರ್ವೇಕ್ಷಣೆ ಅಭಿಯಾನಸ್ವಚ್ಛ ಸರ್ವೇಕ್ಷಣೆ-2022ಸ್ವಚ್ಛತೆಹುಬ್ಬಳ್ಳಿ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಹಳೇನಗರ ಉರ್ದು ಕಿರಿಯ ಶಾಲೆಯಲ್ಲಿ ದಾನಿಗಳಿಗೆ ಸನ್ಮಾನ

Next Post

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಜೇಮ್ಸ್: ರೆಕಾರ್ಡ್ ಸೃಷ್ಠಿಸಿದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

kalpa News

kalpa News

Next Post
ಮಹಾಶಿವರಾತ್ರಿಯಂದು ಜೇಮ್ಸ್ ಚಿತ್ರದ ಇಂಟ್ರಡಕ್ಟರಿ ಸಾಂಗ್ ಬಿಡುಗಡೆಗೆ ಚಿತ್ರತಂಡ ಸಜ್ಜು…

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಜೇಮ್ಸ್: ರೆಕಾರ್ಡ್ ಸೃಷ್ಠಿಸಿದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL