Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ರೆಹನಾ ಫಾತಿಮಾಗೆ ಟ್ವಿಟರ್ ನಲ್ಲಿ ಕ್ಲಾಸ್ ತೆಗೆದುಕೊಂಡ ಜಗ್ಗೇಶ್

October 19, 2018
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಹಲವು ಮಹಿಳೆಯರು ಪ್ರವೇಶಿಸಲು ಯತ್ನಿಸಿ ವಿಫಲವಾದ ಬೆನ್ನಲ್ಲೇ ಮಹಿಳಾ ಹೋರಾಟಗಾರ್ತಿ ಎಂದು ಹೇಳಿಕೊಳ್ಳುವ ಕಿಸ್ ಆಫ್ ಲವ್ (ಕು)ಖ್ಯಾತಿಯ ರೆಹಾನಾ ಫಾತಿಮಾ ಸಹ ಪ್ರವೇಶ ಯತ್ನ ನಡೆಸಿ ವಿಫಲವಾಗಿದ್ದಾರೆ.

ಇದರ ಬೆನ್ನಲ್ಲೇ ನಕಲಿಯಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ, ವಿಚಿತ್ರವಾಗಿ ಫೋಸ್ ನೀಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಈಕೆಯ ವಿರುದ್ಧ ನಟ ಜಗ್ಗೇಶ್ ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ.

ಅನ್ಯಧರ್ಮಿಯಳು ಈ ಅವತಾರದಲ್ಲಿ ಪೋಲಿಸರ ಬೆಂಗಾವಲಿನಲ್ಲಿ ಅಯ್ಯಪ್ಪನ ದರ್ಶನಮಾಡಿ ಸಾಧಿಸಿ ಬಣ್ಣದ ವೇಶತೊಟ್ಟು ಜಾಲತಾಣದಲ್ಲಿ ಹಾಕಿರುವ ಪೋಸ್ಟ್..ಇದು ನಮ್ಮ ಸಂಪ್ರದಾಯಕ್ಕೆ ಕೊಡಲಿಪೆಟ್ಟಲ್ಲವೆ! ವಿನಾಶಕಾಲೆ ವಿಪರೀತ ಬುದ್ಧಿ! ಇಂಥವರ ಸಂತೈಸಿ ವಿಕೃತ ಆನಂದ ಪಡುತ್ತಿರುವ ಕೇರಳ ಸರ್ಕಾರ!

ಅನ್ಯಧರ್ಮಿಯಳು ಈ ಅವತಾರದಲ್ಲಿ ಪೋಲಿಸರ ಬೆಂಗಾವಲಿನಲ್ಲಿ ಅಯ್ಯಪ್ಪನ ದರ್ಶನಮಾಡಿ ಸಾಧಿಸಿ ಬಣ್ಣದ ವೇಶತೊಟ್ಟು ಜಾಲತಾಣದಲ್ಲಿ ಹಾಕಿರುವ ಪೋಸ್ಟ್..ಇದು ನಮ್ಮ ಸಂಪ್ರದಾಯಕ್ಕೆ ಕೊಡಲಿಪೆಟ್ಟಲ್ಲವೆ!ವಿನಾಶಕಾಲೆ ವಿಪರೀತ ಬುದ್ಧಿ!ಇಂಥವರ ಸಂತೈಸಿ ವಿಕೃತ ಆನಂದ ಪಡುತ್ತಿರುವ ಕೇರಳಸರ್ಕಾರ!ಬ್ರಿಟಿಷರು ಮೊಘಲ್ ಗಳಿಗೆ ಬಗ್ಗದ ಹಿಂಧುದರ್ಮ
ಇಂಥವರಿಗಾ?ಜೈಹಿಂದ್ https://t.co/LIt3YgDtbl

— ನವರಸನಾಯಕ ಜಗ್ಗೇಶ್ (@Jaggesh2) October 19, 2018


ಬ್ರಿಟಿಷರು ಮೊಘಲ್ ಗಳಿಗೆ ಬಗ್ಗದ ಹಿಂಧುದರ್ಮ.. ಇಂಥವರಿಗಾ? ಜೈಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು, ಪೋಲಿಸರ ಬಿಗಿ ಭದ್ರತೆಯಲ್ಲಿ ಆಂಧ್ರ ಪ್ರದೇಶ ಮೂಲದ ಪತ್ರಕರ್ತೆ ಕವಿತಾ ಜಕ್ಕಲ್ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಶಬರಿಮಲೆಯತ್ತ ಪ್ರಯಾಣ ಆರಂಭಿಸಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆಗೆ ಅವರು ಮಣಿದಿದ್ದು, ಶಬರಿಮಲೆಯಿಂದ ವಾಪಾಸ್ ಕಾಲು ಕಿತ್ತಿದ್ದಾರೆ.

Tags: Actor Jaggeshrehana fathimaShabarimalaiTwitter
Previous Post

ದಸರಾ ಸಂಭ್ರಮದಲ್ಲಿದ್ದ ಮೈಸೂರು ಅರಮನೆಗೆ ಆವರಿಸಿದ ಸೂತಕ

Next Post

ಪ್ರತಿಭಟನೆಗೆ ಹೆದರಿ ಶಬರಿಮಲೆಯಿಂದ ಕಾಲ್ಕಿತ್ತ ಮುಸ್ಲಿಂ ಮಹಿಳೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರತಿಭಟನೆಗೆ ಹೆದರಿ ಶಬರಿಮಲೆಯಿಂದ ಕಾಲ್ಕಿತ್ತ ಮುಸ್ಲಿಂ ಮಹಿಳೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!