Read - < 1 minute
ಬೆಂಗಳೂರು: ಭಾರತ ಚಿತ್ರರಂಗ ಕಂಡ ಅತ್ಯದ್ಬುತ ನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಗಲಿ ಇಂದಿಗೆ 9 ವರ್ಷಗಳಾಗಿದ್ದು, ವಿಷ್ಣು ಜಿ ಸಮಾಧಿಗೆ ಪೂಜೆ ಹಾಗೂ ನಮನ ಸಲ್ಲಿಸುತ್ತಿದ್ದಾರೆ.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿ ಸ್ಥಳಕ್ಕೆ ರಾಜ್ಯ ವಿವಿಧೆಡೆಯಿಂದ ವಿಷ್ಣು ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ತಮ್ಮ ನೆಚ್ಚಿನ ನಟನ ಸಮಾಧಿಗೆ ಪೂಜೆ ಸಲ್ಲಿಸುತ್ತಿದ್ದಾರೆ.
Discussion about this post