Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ಬುಡಕಟ್ಟು ಜನರ ಸಂಕಷ್ಟಕ್ಕೆ ಮಿಡಿದ ನಿರ್ಮಾಪಕಿಯ ಮನ: ಆಹಾರ ಸಾಮಗ್ರಿ ತಲುಪಿಸಿದ ನಟಿ ಶ್ರುತಿ ನಾಯ್ಡು

April 7, 2020
in ಸಿನೆಮಾ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕಾಡಂಚಿನ ಜನರ ನೋವಿಗೆ ಮತ್ತೆ ಮಿಡಿದಿದ್ದಾರೆ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು. ಕಾಡನ್ನೇ ನಂಬಿಕೊಂಡು ಬದುಕುತ್ತಿರುವ ಅನೇಕ ಬುಡಕಟ್ಟು ಕುಟುಂಬಗಳಿಗೆ ಈ ಹಿಂದೆ ಶ್ರುತಿ ಅವರು ಆರೋಗ್ಯಕ್ಕೆ ಸಂಬಂಧಿಸಿದ ವಸ್ತುಗಳನ್ನು ನೀಡಿದ್ದರು. ಈಗ ನೂರೈವತ್ತಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಪೂರೈಕೆ ಮಾಡಿದ್ದಾರೆ.

ಕೊರೋನಾ ವೈರಸ್ ಇಡೀ ಜಗತ್ತನ್ನೇ ತಲ್ಲಣಕ್ಕೀಡು ಮಾಡಿದೆ. 21 ದಿನಗಳ ಕಾಲ ಲಾಕ್’ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಅನೇಕರು ಆಹಾರ ಸಿಗದೇ ಪರದಾಡುತ್ತಿದ್ದಾರೆ. ನಗರಗಳಲ್ಲಿರುವ ಬಡವರು, ವಲಸೆ ಕಾರ್ಮಿಕರಿಗೆ ಕೆಲ ಸಂಘ ಸಂಸ್ಥೆಗಳು ಮತ್ತು ಸರಕಾರ ಸ್ಪಂದಿಸುತ್ತಿದೆ. ಆದರೆ, ಬುಡಕಟ್ಟು ಜನರನ್ನು ಮರೆತಿದೆ. ಅಂಥವರನ್ನು ಗುರುತಿಸಿ, ಸೋಮವಾರ ಶ್ರುತಿ ನಾಯ್ಡು ಆಹಾರ ಸಾಮಾಗ್ರಿಗಳನ್ನು ನೀಡಿದ್ದಾರೆ.

ರಾಜ್ಯದಲ್ಲೇ ಅತೀ ಆತಂಕ ಸೃಷ್ಟಿ ಮಾಡಿರುವ ನಂಜನಗೂಡಿನ ಸಮೀಪದ ಹಾಡಿಗಳಾದ ಡೋರನಕಟ್ಟೆ, ಕೊಟ್ಟನಹಳ್ಳಿ ಮತ್ತು ಚಿಲಕಹಳ್ಳಿಯ ಐನೂರು ಕುಟುಂಬಗಳಿವೆ. ಅದರಲ್ಲಿ ನೂರೈವತ್ತಕ್ಕೂ ಹೆಚ್ಚು ಕುಟುಂಬಗಳಿಗೆ ಒಂದು ತಿಂಗಳು ಆಗುಷ್ಟು ಆಹಾರ ಸಾಮಗ್ರಿಗಳನ್ನು ಹಂಚಿಕೆ ಮಾಡಿದ್ದಾರೆ.

ಈ ಕುರಿತು ಶ್ರುತಿ ನಾಯ್ಡು ಹೇಳುವುದು ಹೀಗೆ, ಈಗಾಗಲೇ ನಮ್ಮ ಮೈಸೂರು ಮಿರ್ಚಿ ರೆಸ್ಟೋರೆಂಟ್’ನಿಂದ ಮೈಸೂರು ಜನರಿಗೆ ಉಚಿತವಾಗಿ ಆಹಾರ ಪೂರೈಕೆ ಮಾಡಲಾಗುತ್ತಿದೆ. ಅದು ನಿರಂತರ ನಡೆದಿದೆ. ಈ ನಡುವೆ ಬುಡಕಟ್ಟು ಜನರಿಗೆ ಆಹಾರ ಸಿಗುತ್ತಿಲ್ಲ ಎಂಬ ಸುದ್ದಿಯನ್ನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ. ಆಹಾರ ಸಾಮಾಗ್ರಿಗಳೇ ಸಿದ್ಧವಾಯಿತು. ಆದರೆ, ಅವರನ್ನು ತಲುಪಿಸುವುದೇ ಕಷ್ಟದ ಕೆಲಸ ಆಯಿತು. ನಂಜನಗೂಡಿನಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದ್ದರಿಂದ, ನಂಜನಗೂಡಿನ ಬಹುತೇಕ ರಸ್ತೆಗಳನ್ನು ಮುಚ್ಚಲಾಗಿದೆ. ಹೀಗಾಗಿ ನಾವು ಆಹಾರ ತಲುಪಿಸಬೇಕಾದ ಹಾಡಿಗಳ ರಸ್ತೆಗಳು ಬಂದಾಗಿವೆ. ಎಚ್’ಡಿ ಕೋಟೆಗೆ ಹೋಗಿ ಅಲ್ಲಿಂದ ಮತ್ತೊಂದು ಮಾರ್ಗದತ್ತ ಸಾಗಿ ತಲುಪಿಸಿದ್ದೇವೆ. ಒಂದು ತಿಂಗಳಿಗೆ ಆಗುಷ್ಟು ಆಹಾರ ಸಾಮಗ್ರಿಗಳ ಪ್ಯಾಕ್ ಅದಾಗಿದೆ ಎಂದರು.

ಇನ್ನೂ ಮುನ್ನೂರೈವತ್ತಕ್ಕೂ ಹೆಚ್ಚು ಕುಟುಂಬಗಳಿಗೆ ಪಡಿತರದ ಅವಶ್ಯಕತೆ ಇದ್ದು, ಆ ಕುಟುಂಬಗಳು ಕೂಡ ಆಹಾರದ ನಿರೀಕ್ಷೆಯಲ್ಲಿವೆ ಎಂದಿದ್ದಾರೆ ಶ್ರುತಿ ನಾಯ್ಡು.

Get in Touch With Us info@kalpa.news Whatsapp: 9481252093

Tags: BENGALURUCoronavirusCovid_19indiaKannadaMoviesKannadaNewsWebsiteLatestNewsKannadamysoreProducer Shruti Naidusandalwoodಕೊರೋನಾ ವೈರಸ್ನಿರ್ಮಾಪಕಿ ಶ್ರುತಿ ನಾಯ್ಡುಬೆಂಗಳೂರು
Previous Post

ತಮ್ಮ ಆತ್ಮೀಯ ಸ್ನೇಹಿತ ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಟ್ರಂಪ್ ಎಚ್ಚರಿಕೆ ನೀಡಿದ್ಯಾಕೆ?

Next Post

Actress, Producer Shruti Naidu delivered food items to the tribes

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Actress, Producer Shruti Naidu delivered food items to the tribes

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!