No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೈಸೂರು ಸ್ಯಾಂಡಲ್ ಸೋಪಿಗೆ ಇಂದಿನಿಂದ ನಟಿ ತಮನ್ನಾ ಭಾಟಿಯಾ ರಾಯಭಾರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2026
in ರಾಷ್ಟ್ರೀಯ
0
ಮೈಸೂರು ಸ್ಯಾಂಡಲ್ ಸೋಪಿಗೆ ಇಂದಿನಿಂದ ನಟಿ ತಮನ್ನಾ ಭಾಟಿಯಾ ರಾಯಭಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ತಯಾರಿಸುವ ಮೈಸೂರು ಸ್ಯಾಂಡಲ್ ಸೋಪು #MysoreSandalSoap ಸೇರಿದಂತೆ ಹಲವು ಉತ್ಪನ್ನಗಳಿಗೆ ನಟಿ ತಮನ್ನಾ ಭಾಟಿಯಾ ಇಂದಿನಿಂದ ರಾಯಭಾರಿಯಾಗಿದ್ದಾರೆ.

ಈ ಕುರಿತಂತೆ ಸಚಿವ ಎಂ.ಬಿ. ಪಾಟೀಲ್ ಮಾತನಾಡಿದ್ದು, `ಕೆಎಸ್’ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟನ್ನು 2030 ರ ಹೊತ್ತಿಗೆ 5,000 ಕೋಟಿ ರೂ. ಗಳಿಗೆ ಹೆಚ್ಚಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಯುವಜನಾಂಗವನ್ನು ತಲುಪಲು ವ್ಯಾಪಕ ಪ್ರಚಾರ ಆಂದೋಲವನ್ನು ನಡೆಸಲಾಗುತ್ತಿದೆ. ಈ ಕಾರಣಕ್ಕಾಗಿ ಸೋಷಿಯಲ್ ಮೀಡಿಯಾದಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿರುವ ತಾರಾ ವರ್ಚಸ್ಸಿನ ನಟಿ ತಮನ್ನಾ ಅವರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

ತಮನ್ನಾ ಭಾಟಿಯಾ ಅವರ ನೇಮಕದ ಮೂಲಕ ಉತ್ತರ ಭಾರತದಲ್ಲಿ ಕೂಡ ಪ್ರತಿಷ್ಠಿತ ಮೈಸೂರು ಸ್ಯಾಂಡಲ್ ಸೋಪ್ ಸಹಿತ ನಮ್ಮ ಸಂಸ್ಥೆಯ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸೃಷ್ಟಿಸಿಕೊಳ್ಳಲಾಗುತ್ತದೆ ಎಂದಿದ್ದಾರೆ.
ಇನ್ನು, ಫೆ.10ರ ಇಂದಿನಿಂದ ಎರಡು ವರ್ಷಗಳ ಅವಧಿಗೆ ತಮನ್ನಾ ಬಾಟಿಯಾ ಅವರು ಪ್ರಚಾರ ರಾಯಭಾರಿಯಾಗಿ ಇರಲಿದ್ದಾರೆ.

ಕೆಎಸ್’ಡಿಎಲ್ ಸಂಸ್ಥೆಗೆ ಶತಮಾನಕ್ಕೂ ಮೀರಿದ ಭವ್ಯ ಪರಂಪರೆ ಇದೆ. ಇದು ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್, ದಿವಾನರಾಗಿದ್ದ ಸರ್ ಎಂ.ವಿಶ್ವೇಶ್ವರಯ್ಯ ಮತ್ತು ಕೈಗಾರಿಕಾ ರಸಾಯನಶಾಸ್ತ್ರಜ್ಞ ಎಸ್.ಜಿ. ಶಾಸ್ತಿ ಅವರ ದೂರದೃಷ್ಟಿಯಿಂದ ಅಸ್ತಿತ್ವಕ್ಕೆ ಬಂದ ಉದ್ಯಮವಾಗಿದೆ. ಒಳ್ಳೆಯ ವಹಿವಾಟು ಮತ್ತು ಲಾಭವನ್ನ ಕಾಣುತ್ತಿರುವ ಸಂಸ್ಥೆಯು ಹೋದ ತಿಂಗಳು ಸಾಬೂನು, ಮಾರ್ಜಕ ಮತ್ತು ಸೌಂದರ್ಯವರ್ಧಕ ಈ ಮೂರು ವಿಭಾಗಗಳಲ್ಲೂ ಸಾರ್ವಕಾಲಿಕ ಉತ್ಪಾದನೆ ಮಾಡಿದೆ ಎಂದು ತಿಳಿಸಿದ್ದಾರೆ.
ಸಂಸ್ಥೆಯಲ್ಲಿ ಈಗ ಒಟ್ಟು 57 ಉತ್ಕೃಷ್ಟ ಉತ್ಪನ್ನಗಳನ್ನು ತಯಾರಿಸಲಾಗುತ್ತಿದ್ದು, ಇದರಲ್ಲಿ ಮೈಸೂರು ಸ್ಯಾಂಡಲ್ ಸೋಪಿನಿಂದ ಹಿಡಿದು ಕುಡಿಯುವ ನೀರಿನವರೆಗೂ ವ್ಯಾಪ್ತಿ ಇದೆ ಎಂದಿದ್ದಾರೆ.

ಸಂಸ್ಥೆಯ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿರುವ ತಮನ್ನಾ ಅವರು, ಕೆಎಸ್’ಡಿಎಲ್ ಉತ್ಪನ್ನಗಳ ಪ್ರಸಾರ ಜಾಹೀರಾತು, ಕಾರ್ಯಕ್ರಮ ಇತ್ಯಾದಿಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಅವರು ಉಳಿದ ಖಾಸಗಿ ಕಂಪನಿಗಳ ಇದೇ ತರಹದ ಉತ್ಪನ್ನಗಳ ಪ್ರಚಾರಾರ್ಥ ರೂಪದರ್ಶಿಯಾಗಿ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUKannada News WebsiteLatest News KannadaM B PatilMysore Sandal SoapSouth Actresstamanna bhatiaಎಂ.ಬಿ. ಪಾಟೀಲ್ತಮನ್ನಾ ಭಾಟಿಯಾಬೆಂಗಳೂರುಮೈಸೂರು ಸ್ಯಾಂಡಲ್ ಸೋಪು
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಮಲೆನಾಡಿನಲ್ಲಿ ತೀರಾ ಕೆಳಭಾಗದಲ್ಲಿ ಲಘು ವಿಮಾನ ಹಾರಾಟ | ಸ್ಥಳೀಯರಲ್ಲಿ ಆತಂಕ

Next Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಬೆಂಬಲ: ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಬೆಂಬಲ: ಕೆ.ಎಸ್. ಈಶ್ವರಪ್ಪ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಬೆಂಬಲ: ಕೆ.ಎಸ್. ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

June 16, 2026
ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

June 16, 2026
ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

June 16, 2026
Shivamogga Mahanagara Palike

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026
Blood Donation Camp Successfully Organised at Mysuru Division

ಸಮಾಜದ ಒಳಿತಿಗಾಗಿ ರಕ್ತದಾನ ಅತ್ಯವಶ್ಯ: ಮುದಿತ್ ಮಿತ್ತಲ್ 

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL