No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಿಜಯ್’ಗಾಗಿ ತಿರುಪತಿಯಲ್ಲಿ ಪೂಜೆ ಮಾಡಿಸಿದ ನಟಿ ತ್ರಿಶಾ ಟಿವಿಕೆ ಸಂಪುಟದಲ್ಲಿ ಡಿಸಿಎಂ?

kalpa News by kalpa News
May 4, 2026
in ರಾಷ್ಟ್ರೀಯ
0
ವಿಜಯ್’ಗಾಗಿ ತಿರುಪತಿಯಲ್ಲಿ ಪೂಜೆ ಮಾಡಿಸಿದ ನಟಿ ತ್ರಿಶಾ ಟಿವಿಕೆ ಸಂಪುಟದಲ್ಲಿ ಡಿಸಿಎಂ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  |

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ನಟ ವಿಜಯ್ #ActorVijay ಅವರ ಸಂಪುಟದಲ್ಲಿ ಅವರ ಗೆಳತಿ, ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ವಿಶೇಷ ಛಾಪು ಮೂಡಿಸಿರುವ ಬಹುಭಾಷಾ ನಟಿ ತ್ರಿಶಾ ಅವರು ಉಪಮುಖ್ಯಮಂತ್ರಿ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.

ನಟಿ ತ್ರಿಶಾ ಕೃಷ್ಣನ್ #ActressTrishaKrishanan ಅವರ ಹುಟ್ಟು ಹಬ್ಬದಂದೇ ತಮಿಳುನಾಡು ವಿಧಾನಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಅಚ್ಚರಿಯ ರೀತಿಯಲ್ಲಿ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ 109ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಭರ್ಜರಿಯಾಗಿ ಮುನ್ನುಗುತ್ತಿದೆ.

Also read>> ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ #TVK ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ತಮಿಳುನಾಡಿನಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.ಸಂಪುಟದಲ್ಲಿ ತ್ರಿಶಾ ಡಿಸಿಎಂ?
ಟಿವಿಕೆ ಮುಖ್ಯಸ್ಥ, ನಟ ವಿಜಯ್ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಇನ್ನೊಂದು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸುತ್ತಾರೆ. ಅವರ ರಾಜೀನಾಮೆಯಿಂದ ತೆರವಾಗುವ ಕ್ಷೇತ್ರಕ್ಕೆ ವಿಜಯ್ ಅವರ ಆಪ್ತ ಗೆಳತಿ, ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ಹೇಳಲಾಗಿದೆ.

Also Read>> ತಿರುಚ್ಚಿರಾಪಳ್ಳಿ – ಬೆಂಗಳೂರು ನಡುವೆ ಬೇಸಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಉಪಚುನಾವಣೆಯಲ್ಲಿ ತ್ರಿಶಾ ಗೆದ್ದರೆ, ವಿಜಯ್ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು, ಇಂದು ತ್ರಿಶಾ ಅವರ ಹುಟ್ಟುಹಬ್ಬವಾಗಿದ್ದು, ತಿರುಪತಿಗೆ #Tirupati ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ, ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶವೂ ಇಂದೇ ಪ್ರಕಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿಜಯ್ ಅವರ ಗೆಲುವಿಗಾಗಿ ತ್ರಿಶಾ ಅವರು ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಮಾಡಿದ್ದಾರೆ.ಅಲ್ಲದೇ, ಇಂದು ಮುಂಜಾನೆಯೇ ತಿರುಪತಿಯಲ್ಲಿ ದೇವರ ದರ್ಶನ ಪಡೆದು, ಪ್ರಸಾದದೊಂದಿಗೆ ನೇರವಾಗಿ ವಿಜಯ್ ಮನೆಗೆ ಭೇಟಿ ನೀಡಿದ್ದಾರೆ.

ತಮಿಳುನಾಡು #TamilNadu ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷ ಅಚ್ಚರಿಯಾದರೂ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖ್ಯಸ್ಥ, ನಟ ವಿಜಯ್ ನಿವಾಸದ ಮುಂದೆ ಭಾರೀ ಸಂಭ್ರಮಾಚರಣೆ ನಡೆದಿದೆ.

Also Read>> ಒಬೆನ್ ಎಲೆಕ್ಟ್ರಿಕ್‌ ನಿಂದ Rorr EVO ಬಿಡುಗಡೆ; ಪರಿಚಯಾತ್ಮಕ ವಿಶೇಷ ಬೆಲೆ Rs. 99,999

ಫಲಿತಾಂಶದ ಆರಂಭಿಕ ಟ್ರೆಂಡ್’ಗಳಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷವು ಭಾರಿ ಮುನ್ನಡೆ ಕಾಯ್ದುಕೊಂಡಿದೆ.

ರಾಜ್ಯದ ಒಟ್ಟು 234 ಕ್ಷೇತ್ರಗಳ ಪೈಕಿ ವಿಜಯ್ ಅವರ ಪಕ್ಷವು ಸದ್ಯ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜಕೀಯ ವಿಶ್ಲೇಷಕರ ಲೆಕ್ಕಾಚಾರವನ್ನು ಉಲ್ಟಾ ಮಾಡಿದೆ.ಚುನಾವಣಾ ಫಲಿತಾಂಶದ ಟ್ರೆಂಡ್ ತಮ್ಮ ಪರವಾಗಿ ಬರುತ್ತಿದ್ದಂತೆಯೇ ಚೆನ್ನೈನಲ್ಲಿರುವ ವಿಜಯ್ ಅವರ ನಿವಾಸದ ಮುಂದೆ ಅಭಿಮಾನಿಗಳ ಸಾಗರವೇ ನೆರೆದಿದೆ. ಇತ್ತ ಮನೆಯ ಒಳಗಡೆ ವಿಜಯ್ ಅವರ ಕುಟುಂಬ ಸದಸ್ಯರು ಸೀಟಿ ಹೊಡೆಯುವ ಮೂಲಕ ಮತ್ತು ಪರಸ್ಪರ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸುತ್ತಿದ್ದಾರೆ.

`ದಳಪತಿ’ ವಿಜಯ್ ಅವರ ತಾಯಿ ಶೋಭಾ ಮತ್ತು ತಂದೆ ಎಸ್.ಎ. ಚಂದ್ರಶೇಖರ್‌ಅವರ ಮುಖದಲ್ಲಿ ಮಗನ ರಾಜಕೀಯ ಯಶಸ್ಸಿನ ಖುಷಿ ಎದ್ದು ಕಾಣುತ್ತಿದೆ.

234 ಕ್ಷೇತ್ರಗಳ ಪೈಕಿ 109 ಕ್ಷೇತ್ರಗಳಲ್ಲಿ ವಿಜಯ್ ಪಕ್ಷ ಮುನ್ನಡೆ. ದಶಕಗಳಿಂದ ತಮಿಳುನಾಡನ್ನಾಳಿದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ತೀವ್ರ ಪೈಪೋಟಿ ನೀಡಿರುವ ವಿಜಯ್, ಕಿಂಗ್ ಮೇಕರ್ ಆಗಿ ಹೊರಹೊಮ್ಮುವ ಸೂಚನೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Tags: Actor VijayActress Trisha KrishananAssembly ElectionKannada News WebsiteLatest News KannadaTamilNaduTirupatiTVKಚೆನ್ನೈಟಿವಿಕೆತಮಿಳಗ ವೆಟ್ರಿ ಕಳಗಂತಮಿಳುನಾಡುತ್ರಿಶಾ ಕೃಷ್ಣನ್ನಟ ವಿಜಯ್ನಟಿ ತ್ರಿಶಾವಿಧಾನಸಭಾ ಚುನಾವಣೆ
Share215Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ಯಶವಂತಪುರ-ವಿಜಯಪುರ, ಸಿಂಧನೂರು, ಹಿಂದೂಪುರ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

Next Post

ಸಾರ್ವಜನಿಕ ಉದ್ಯಮಗಳ ಸಮಿತಿಗೆ ಸಂಸದ ಬಿ.ವೈ. ರಾಘವೇಂದ್ರ ಸತತ ಮೂರನೇ ಬಾರಿಗೆ ಆಯ್ಕೆ

kalpa News

kalpa News

Next Post
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸಾರ್ವಜನಿಕ ಉದ್ಯಮಗಳ ಸಮಿತಿಗೆ ಸಂಸದ ಬಿ.ವೈ. ರಾಘವೇಂದ್ರ ಸತತ ಮೂರನೇ ಬಾರಿಗೆ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL