ಕಲ್ಪ ಮೀಡಿಯಾ ಹೌಸ್ | ಆಡಿಲೇಡ್ |
ಭಾರೀ ಮಳೆಯ ನಡುವೆಯೂ ಭಾರತ ತಂಡ ಬಾಂಗ್ಲಾ ವಿರುದ್ಧ 5 ರನ್’ಗಳ ರೋಚಕ ಜಯ ಸಾಧಿಸಿದ್ದು, ದೇಶದಲ್ಲಿ ಕ್ರಿಕೇಟ್ ಪ್ರೇಮಿಗಳ ಹರ್ಷ ಮುಗಿಲು ಮುಟ್ಟಿದೆ.
1 ವಿಕೆಟ್ ನಷ್ಟಕ್ಕೆ 84 ರನ್’ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಬಾಂಗ್ಲಾ ಮುಂದಿನ 24 ರನ್’ಗಳ ಅಂತರದಲ್ಲಿ 5 ವಿಕೆಟ್’ಗಳನ್ನು ಕಳೆದುಕೊಂಡಿದ್ದರಿಂದ ಪಂದ್ಯವನ್ನು ಕಳೆದುಕೊಂಡಿತು. ಕೊನೆಯ 6 ಎಸೆತಗಳಲ್ಲಿ ಬಾಂಗ್ಲಾ ಗೆಲುವಿಗೆ 20 ರನ್ ಬೇಕಾಯಿತು. ಆದರೆ ಅರ್ಷದೀಪ್ ಸಿಂಗ್ ಎಸೆದ ಕೊನೆಯ ಓವರ್ ಕೊನೆಯ ಎಸೆತಗಳಲ್ಲಿ 7 ರನ್ ಬೇಕಾಯಿತು. ಕೊನೆಯ ಎಸೆತದಲ್ಲಿ ಕೇವಲ 1 ರನ್ ಬಿಟ್ಟುಕೊಟ್ಟು ಭಾರತಕ್ಕೆ ಗೆಲುವು ತಂದುಕೊಟ್ಟರು.

Also read: ವೀರಶೈವ ಲಿಂಗಾಯತ ಸಂಘಟನಾ ಸಮಿತಿ ಜಿಲ್ಲಾಧ್ಯಕ್ಷರಾಗಿ ಬಿ. ಶಿವರಾಜ್ ಆಯ್ಕೆ: ಜ್ಯೋತಿ ಪ್ರಕಾಶ್











Discussion about this post