No Result
View All Result
Naija Hegde’s Inspiring Rise to Success
English Articles

From Coast to Glory: Naija Hegde’s Inspiring Rise to Success

by ಕಲ್ಪ ನ್ಯೂಸ್
June 21, 2026
0

Kalpa Media House  |  Special Article by Satish Shetty Cherkady  | Certain achievements do not merely bring happiness; they move...

Read moreDetails
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ನಟಿ ಅದಿತಿ ಅವರಿಂದ ನಾಳೆ ‘ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 22, 2026
in ಶಿವಮೊಗ್ಗ
0
Actress Adithi Prabhudeva
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ನಗರದ ಗೋಪಾಳ ಪ್ರದೇಶದಲ್ಲಿರುವ ‘ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ ಅನ್ನು ಜೂನ್ 23 ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಹಿರಿಯ ವೈದ್ಯರು ಹಾಗೂ ರಾಜ್ಯಮಟ್ಟದ ಪ್ರಶಸ್ತಿ ವಿಜೇತ ಡಾ. ಎನ್.ಎಲ್. ನಾಯಕ್ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ನಾರಾಯಣ ಹೆಲ್ತ್‌ನ ಕರ್ನಾಟಕ ಕ್ಲಸ್ಟರ್ ಮತ್ತು ಕಾರ್ಪೊರೇಟ್ ಗ್ರೋತ್ ಇನಿಶಿಯೇಟಿವ್ ನಿರ್ದೇಶಕ ಡಾ. ವಿಜಯ್ ಸಿಂಗ್, ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉತ್ತಮ್ ಶರ್ಮ ಸೇರಿದಂತೆ ಗಣ್ಯರು ಉಪಸ್ಥಿತರಿರುತ್ತಾರೆ.

Also Read>> ಶಿವಮೊಗ್ಗ | ಕುಂಸಿಯ ನಾಲ್ವರಿಗೆ 20 ವರ್ಷ ಜೈಲು ಶಿಕ್ಷೆ | ಕಾರಣವೇನು?

ನೂತನ ಕ್ಲಿನಿಕ್ ಗೋಪಾಳ ಗೌಡ ರಸ್ತೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎದುರು ಇರುವ ಸಿ.ಎಸ್. ಆರ್ಕೇಡ್‌ನಲ್ಲಿ ಸ್ಥಾಪನೆಯಾಗಿದೆ. ಈ ಕ್ಲಿನಿಕ್‌ನಿಂದ ಗೋಪಾಳ, ಗೋಪಾಲ ಗೌಡ ಬಡಾವಣೆ, ಆಲ್ಕೊಳ, ಗಾಡಿಕೊಪ್ಪ, ಸ್ವಾಮಿ ವಿವೇಕಾನಂದ ಬಡಾವಣೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.PES Public School Shivamoggaಈ ಕೇಂದ್ರದಲ್ಲಿ ಡೇ ಕೇರ್ ಚಿಕಿತ್ಸೆ, ಎಕೋ (ECHO), ಇಸಿಜಿ (ECG), ಟಿಎಂಟಿ (TMT), ಎಕ್ಸ್‌-ರೇ, ಫಿಸಿಯೋಥೆರಪಿ ಸೇರಿದಂತೆ ವಿವಿಧ ವೈದ್ಯಕೀಯ ಸೇವೆಗಳು ಲಭ್ಯವಿದ್ದು, ಪ್ರತಿದಿನ ಬೆಳಿಗ್ಗೆ 7ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ ಮತ್ತು ಇನ್‌ಹೌಸ್ ಫಾರ್ಮಸಿ ಸೌಲಭ್ಯಗಳೂ ಇರಲಿವೆ.

Also Read>> 1300 ಕೆರೆಗಳಲ್ಲಿ 500 ಒತ್ತುವರಿ | ಸೊರಬದಲ್ಲಿ ಗಂಭೀರ ಪರಿಸ್ಥಿತಿ | ಅನಂತ ಹೆಗಡೆ ಅಶಿಸರ

ಆಸ್ಪತ್ರೆಯ ಮೂಲಗಳ ಪ್ರಕಾರ, ಹೃದ್ರೋಗ, ಜನರಲ್ ಮೆಡಿಸಿನ್, ಎಂಡೋಕ್ರೈನಾಲಜಿ, ಆಂಕೊಲಾಜಿ, ಇಎನ್‌ಟಿ, ಪ್ರಸೂತಿ ಮತ್ತು ಸ್ತ್ರೀರೋಗ, ಗ್ಯಾಸ್ಟ್ರೋಎಂಟರಾಲಜಿ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಸಮಾಲೋಚನೆಗೆ ಲಭ್ಯರಾಗಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91 91082 43454

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
Kalahamsa Infotech private limited

Tags: Actress Adithi PrabhudevaDr N L NayakKannada News WebsiteLatest News KannadaNarayana HealthNarayana Super Specialty ClinicsandalwoodShimogaShivamoggaShivamogga Newsಡಾ. ಎನ್.ಎಲ್. ನಾಯಕ್ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ನಾರಾಯಣ ಹೆಲ್ತ್ಶಿವಮೊಗ್ಗಸ್ಯಾಂಡಲ್‌ವುಡ್‌
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಕುಂಸಿಯ ನಾಲ್ವರಿಗೆ 20 ವರ್ಷ ಜೈಲು ಶಿಕ್ಷೆ | ಕಾರಣವೇನು?

Next Post

ನೀರು ತಡೆದರೆ ಭಾರತದ ಮೇಲೆ ಯುದ್ಧ ಖಚಿತ | ಭಾರತಕ್ಕೆ ಪಾಕ್ ಬೆದರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೀರು ತಡೆದರೆ ಭಾರತದ ಮೇಲೆ ಯುದ್ಧ ಖಚಿತ | ಭಾರತಕ್ಕೆ ಪಾಕ್ ಬೆದರಿಕೆ

ನೀರು ತಡೆದರೆ ಭಾರತದ ಮೇಲೆ ಯುದ್ಧ ಖಚಿತ | ಭಾರತಕ್ಕೆ ಪಾಕ್ ಬೆದರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ತೀರ್ಥಹಳ್ಳಿ | ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ | ಹಲವರಿಗೆ ಗಾಯ

ತೀರ್ಥಹಳ್ಳಿ | ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ | ಹಲವರಿಗೆ ಗಾಯ

June 22, 2026
Kumadvathi College Shikaripura

ಶಿಕಾರಿಪುರ | ಯುವಕರು ಪ್ರಗತಿಗೆ ಸದಾ ಸಿದ್ಧರಾಗಿರಬೇಕು | ಡಾ.ರವೀಂದ್ರ ಕರೆ

June 22, 2026
ನೀರು ತಡೆದರೆ ಭಾರತದ ಮೇಲೆ ಯುದ್ಧ ಖಚಿತ | ಭಾರತಕ್ಕೆ ಪಾಕ್ ಬೆದರಿಕೆ

ನೀರು ತಡೆದರೆ ಭಾರತದ ಮೇಲೆ ಯುದ್ಧ ಖಚಿತ | ಭಾರತಕ್ಕೆ ಪಾಕ್ ಬೆದರಿಕೆ

June 22, 2026
Actress Adithi Prabhudeva

ಶಿವಮೊಗ್ಗ | ನಟಿ ಅದಿತಿ ಅವರಿಂದ ನಾಳೆ ‘ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ ಉದ್ಘಾಟನೆ

June 22, 2026
ಭದ್ರಾವತಿ | ಮಹಿಳೆ ಆತ್ಮಹತ್ಯೆ ಪ್ರಕರಣ | ಒಂದೇ ಕುಟುಂಬದ ಐವರಿಗೆ 3 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ | ಕುಂಸಿಯ ನಾಲ್ವರಿಗೆ 20 ವರ್ಷ ಜೈಲು ಶಿಕ್ಷೆ | ಕಾರಣವೇನು?

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL