No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

Video: ಏರೋ ಇಂಡಿಯಾ ಶೋಗೆ ಅದ್ದೂರಿ ಚಾಲನೆ: ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ

ರಕ್ಷಣಾ ವಲಯಕ್ಕೆ ಸಂಬಂಧಿಸಿದ ಹಲವು ಮಹತ್ವದ ಒಪ್ಪಂದಗಳು, ಅಭಿವೃದ್ಧಿ ಒಪ್ಪಂದಗಳು, ಮಾರಾಟ, ಖರೀದಿಗೆ ಸಹಿ ಬೀಳಲಿವೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 20, 2019
in ಬೆಂಗಳೂರು ನಗರ
0
Video: ಏರೋ ಇಂಡಿಯಾ ಶೋಗೆ ಅದ್ದೂರಿ ಚಾಲನೆ: ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ
Share on FacebookShare on TwitterShare on WhatsApp

ಬೆಂಗಳೂರು: ದೇಶ ವಿದೇಶಗಳಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಏರೋ ಇಂಡಿಯಾ ಶೋ 2019ಕ್ಕೆ ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಅದ್ದೂರಿ ಚಾಲನೆ ನೀಡಲಾಗಿದ್ದು, ಗಾರ್ಡನ್ ಸಿಟಿ ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ಮೂಡಿದೆ.

Books launch by RM @nsitharaman during the inauguration of #AeroIndia2019 #AeroIndiaBegins @nsitharaman @sureshpprabhu @CMofKarnataka @DrSubhashMoS @IAF_MCC @adgpi @indiannavy @drajaykumar_ias @sjaju1 pic.twitter.com/mFxo0aE4i7

— Aero India 2019 (@AeroIndiashow) February 20, 2019

ದೇಶದ ವೈಮಾನಿಕ ಮತ್ತು ಮಿಲಿಟರಿ ಕ್ಷೇತ್ರಗಳ ತಂತ್ರಜ್ಞಾನ ಉತ್ಪನ್ನಗಳ ಅನಾವರಣಗೊಳಿಸುವ ಏಷ್ಯಾದ ಅತಿದೊಡ್ಡ ಏರ್ ಶೋಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ ನೀಡಿದರು.

Hon RM @nsitharaman in her inaugural address at Air Force Station Yelahanka #Bangalore @IAF_MCC @adgpi @indiannavy @DrSubhashMoS @sureshpprabhu @CMofKarnataka @drajaykumar_ias @DDNational @DDChandanaNews @ANI @PIB_India @investindia#AeroIndia2019 #AeroIndiaBegins pic.twitter.com/tGsMSXIkCv

— Aero India 2019 (@AeroIndiashow) February 20, 2019

ಈ ಸಂದರ್ಭದಲ್ಲಿ ಭಾರತೀಯ ವೈಮಾನಿಕ ಪ್ರದರ್ಶನ ಕುರಿತು ಪುಸ್ತಕ ಬಿಡುಗಡೆ ಮಾಡಲಾಯಿತು. ಕೇಂದ್ರ ವಾಣಿಜ್ಯ ಖಾತೆ ಸಚಿವ ಸುರೇಶ್ ಪ್ರಭು, ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಎಚ್‌ಎಎಲ್, ಡಿಆರ್‌ಡಿಒ, ದೇಶದ ಮೂರು ಸೇನಾಪಡೆಗಳ ಹಿರಿಯ ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿಮಾನ, ಹೆಲಿಕಾಪ್ಟರ್‌ಗಳು, ನಾಗರಿಕ ವಿಮಾನಗಳು ವೈಮಾನಿಕ ಪ್ರದರ್ಶನವನ್ನು ನೀಡಲಿವೆ. ದೇಶ-ವಿದೇಶಗಳ ನೂರಾರು ಕಂಪನಿಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಈ ವೇಳೆ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಹಲವು ಮಹತ್ವದ ಒಪ್ಪಂದಗಳು, ಅಭಿವೃದ್ಧಿ ಒಪ್ಪಂದಗಳು, ಮಾರಾಟ, ಖರೀದಿಗೆ ಸಹಿ ಬೀಳಲಿವೆ.

The note is high as is the Josh! with IAF band @IAF_MCC playing the music.
RM @nsitharaman and dignitaries take seat to witness the flypast at Air Force Station Yelahanka #Bangalore @drajaykumar_ias@sureshpprabhu @CMofKarnataka@DrSubhashMoS#AeroIndia2019 #AeroIndiaBegins pic.twitter.com/JPO0dctmuN

— Aero India 2019 (@AeroIndiashow) February 20, 2019

ನಿನ್ನೆ ತಾಲೀಮು ವೇಳೆ ಸೂರ್ಯಕಿರಣ ಲಘು ವಿಮಾನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಪೈಲಟ್ ಸಾಹಿಲ್ ಗಾಂಧಿ ಅವರಿಗೆ ಸಂತಾಪ ಸೂಚಿಸಲಾಯಿತು.

Flypast taking place at Air Force Station Yelahanka #Bangalore #AeroIndia2019 #AeroIndiaBegins @drajaykumar_ias @SpokespersonMoD @nsitharaman @DrSubhashMoS @sureshpprabhu @IAF_MCC @adgpi @indiannavy @DDChandanaNews @ANI @DDNational @PIB_India @investindia @HALHQBLR pic.twitter.com/aRLTWkAOnC

— Aero India 2019 (@AeroIndiashow) February 20, 2019

Team Sarang displaying thrilling aerobatic #AeroIndia2019 #AeroIndiaBegins @IAF_MCC @adgpi @indiannavy @nsitharaman @drajaykumar_ias @DrSubhashMoS @sureshpprabhu @SpokespersonMoD @DDChandanaNews @DDNational @investindia @PIB_India @ANI @DefenceMinIndia @CMofKarnataka pic.twitter.com/sNgoej8YO9

— Aero India 2019 (@AeroIndiashow) February 20, 2019

It's spectacular!

Su 30MKi with all its vigour and charisma in aerobatic display #AeroIndia2019 #AeroIndiaBegins @IAF_MCC @adgpi @indiannavy @RusEmbIndia @IndEmbMoscow @nsitharaman @sureshpprabhu @DrSubhashMoS @drajaykumar_ias @DDNational @DDChandanaNews @PIB_India pic.twitter.com/fAVi30YwSZ

— Aero India 2019 (@AeroIndiashow) February 20, 2019

Audience is spellbound as the mighty Tejas flaunts mid-air in an outstanding aerobatic display #AeroIndia2019 #AeroIndiaBegins @drajaykumar_ias @IAF_MCC @nsitharaman @DrSubhashMoS @sureshpprabhu @adgpi @indiannavy @SpokespersonMoD @HALHQBLR @DDChandanaNews @DDNational pic.twitter.com/6k5TUk3XOw

— Aero India 2019 (@AeroIndiashow) February 20, 2019

The all-powerful LCH performs wing over and other awesome maneuvers in aerobatic to mark the Inauguration day #AeroIndia2019 #AeroIndiaBegins @drajaykumar_ias @IAF_MCC @adgpi @indiannavy @nsitharaman @DrSubhashMoS @DDChandanaNews @DDNational @PIB_India @SpokespersonMoD pic.twitter.com/a6Mw743RZZ

— Aero India 2019 (@AeroIndiashow) February 20, 2019

Bengaluru: The 'Sarang', the helicopter aerobatic team of the IAF, perform during the #AeroIndiaShow; ends its show with split manoeuvre after saluting Defence Minister Nirmala Sitharaman (pic 2) pic.twitter.com/r70qtILjCd

— ANI (@ANI) February 20, 2019

#WATCH: Indigenous Light Combat Aircraft (LCA) performs at the #AeroIndia2019 in Bengaluru; also pays homage to former Prime Minister Atal Bihari Vajpayee who gave it the name 'Tejas' pic.twitter.com/qZJSt38NrH

— ANI (@ANI) February 20, 2019

Tags: Aero India 2019Aero India BeginsBangaloreHALHQBLRKannada NewsNirmala SitharamannsitharamanSpokespersonMoDಏರೋ ಇಂಡಿಯಾ ಶೋ 2019ನಿರ್ಮಲಾ ಸೀತಾರಾಮನ್ಭಾರತೀಯ ವೈಮಾನಿಕ ಪ್ರದರ್ಶನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಎಸ್’ಸಿಎ ಪ್ರತೀಕಾರ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕ್ ಆಟಗಾರರ ಫೋಟೋ ತೆರವು

Next Post

ಪುಲ್ವಾಮಾ ದಾಳಿ: ತನಿಖೆ ಕೈಗೆತ್ತಿಕೊಂಡ ಎನ್’ಐಎ, ಎಫ್’ಐಆರ್ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುಲ್ವಾಮಾ ದಾಳಿ: ತನಿಖೆ ಕೈಗೆತ್ತಿಕೊಂಡ ಎನ್’ಐಎ, ಎಫ್’ಐಆರ್ ದಾಖಲು

ಪುಲ್ವಾಮಾ ದಾಳಿ: ತನಿಖೆ ಕೈಗೆತ್ತಿಕೊಂಡ ಎನ್'ಐಎ, ಎಫ್'ಐಆರ್ ದಾಖಲು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
AN-32 of IAF has met with an accident in Assam

ಅಸ್ಸಾಂ | ವಾಯುನೆಲೆಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡ ವಾಯುಸೇನೆ ವಿಮಾನ

June 13, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL