No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದಿಗ್ಬಂಧನ ಕಳೆ ಬಾಧಿತ ಪ್ರದೇಶದಿಂದ ಬೇರೆಡೆಗೆ ಪ್ರಸರಣಕ್ಕೆ ಕೃಷಿ ಇಲಾಖೆಯಿಂದ ತಡೆ: ಕೃಷಿ ಸಚಿವ ಬಿ.ಸಿ. ಪಾಟೀಲ್

kalpa News by kalpa News
March 17, 2020
in ಬೆಂಗಳೂರು ನಗರ
0
ಮೋಹನ್ ಭಾಗವತ್ ಮೇಲಿನ ಹತ್ಯೆ ಸಂಚು ಖಂಡನೀಯ: ಸಚಿವ ಬಿ.ಸಿ. ಪಾಟೀಲ್ ಕಿಡಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ದೇಶದಲ್ಲಿಯೇ ಮೊದಲ ಬಾರಿಗೆ ಕಂಡುಬಂದ ಹೊಸ ದಿಗ್ಬಂಧನ ಕಳೆ-ಕಾಡುದವನ (ಅಂಬ್ರೋಸಿಯಾ ಸೈಲೋಸ್ಟಾಕಿಯಾ) ಸೂರ್ಯಕಾಂತಿ ಜಾತಿಯ ಬಹುವಾರ್ಷಿಕ ಬೆಳೆಯಾದ ವಿದೇಶಿ ಕಳೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಬಾಧಿತ ಹೊರವರ್ತುಲ ಪ್ರದೇಶದಿಂದ ಕಳೆಗಳ ನಿಯಂತ್ರಣ ಕಾರ್ಯಕೈಗೊಂಡಿದ್ದರಿಂದ ಕಳೆಯು ಬಾಧಿತ ಪ್ರದೇಶದಿಂದ ಬೇರೆಡೆಗೆ ಪ್ರಸರಣಗೊಳ್ಳುವುದನ್ನು ತಡೆಯಲಾಗಿರುತ್ತದೆ ಎಂದು ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಭೌತಿಕ, ರಾಸಾಯನಿಕ ಹಾಗೂ ಜೈವಿಕ ವಿಧಾನಗಳನ್ನು ಅನುಸರಿಸಿ ಸಮಗ್ರ ಕಳೆ ನಿರ್ವಹಣಾ ಪದ್ಧತಿಗಳ ಮೂಲಕಸಾಮೂಹಿಕ ಕಳೆ ನಿರ್ವಹಣಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೇಂದ್ರೀಯ ಸಮಗ್ರಹ ಪೀಡೆ ನಿರ್ವಹಣಾ ಕೇಂದ್ರ ಬೆಂಗಳೂರು ಹಾಗೂ ಸ್ಥಳೀಯ ರೈತರ ಸಹಯೋಗದೊಂದಿಗೆ ಕಳೆ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದೆ. 2013-14 ನೆಯ ಸಾಲಿನಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕೆ 12.10 ಲಕ್ಷ ರೂ. ಅನುದಾನವನ್ನು ಒದಗಿಸಿ ವಿಜ್ಞಾನಿಗಳ ನೇತೃತ್ವದಲ್ಲಿ 2017ರವರೆಗೆ ಅಗತ್ಯ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ ಎಂದರು.

ಮುಂಗಾರಿನ ರಾಗಿ ಬೆಳೆಯುವ ಪ್ರದೇಶದಲ್ಲಿ 2-4, ಡಿ ಸೋಡಿಯಂ ಲವಣಾಂಶವುಳ್ಳ ಕಳೆನಾಶಕವನ್ನು ಹಾಗೂ ಬೆಳೆಯಿಲ್ಲದ ಖಾಲಿ ಜಾಗದಲ್ಲಿ, ಅರಣ್ಯ ಪ್ರದೇಶ ಹಾಗೂ ಬಂಜರು ಪ್ರದೇಶದಲ್ಲಿ ಗ್ರೈಪೋಸೇಟ್ ಕಳೆನಾಶಕವನ್ನು ಬಳಸಿ ನಿಯಂತ್ರಣ ಕೈಗೊಳ್ಳಲಾಗಿರುತ್ತದೆ. ಬಾಧಿತ ಪ್ರದೇಶದ ರೈತರಿಗೆ ರಿಯಾಯ್ತಿ ಹಾಗೂ ಉಚಿತವಾಗಿ ಕಳೆನಾಶಕಗಳನ್ನು ಹಾಗೂ ಸಿಂಪರಣಾ ವೆಚ್ಚವನ್ನು ನಿಯಂತ್ರಣಾ ಯೋಜನೆ ಮೂಲಕ ನೀಡಲಾಗಿರುತ್ತದೆ ಎಂದಿದ್ದಾರೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದವರು ಕಳೆಯ ಸಂಪೂರ್ಣ ನಿರ್ಮೂಲನೆಗೆ ಕಳೆನಾಶಕ ಬಳಕೆಯ ಜೊತೆಗೆ ಇತರೆ ಸಂಭವನೀಯ ಪದ್ಧತಿಗಳ ಬಗ್ಗೆ ಸಂಶೋಧನೆ ಕೈಗೊಳ್ಳಲು ಮತ್ತು ನಿರ್ಮೂಲನ ಕಾರ್ಯ ಚಟುವಟಿಕೆಗಳಿಗೆ ಮೂರು ವರ್ಷಗಳಿಗೆ 23.07 ಲಕ್ಷ ರೂ.ಗಳಿಗೆ ಅನುದಾನದ ಬೇಡಿಕೆ ಸಲ್ಲಿಸಿದ್ದು, ಬೇಡಿಕನುಗುಣವಾಗಿ ಸರ್ಕಾರ ಈಗಾಗಲೇ 7.69 ಲಕ್ಷ ರೂ.ಗಳನ್ನು ಈಗಾಗಲೇ ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ ಬಿಡುಗಡೆಗೊಳಿಸಿದೆ. ಕಾಡುದವನ ದಿಗ್ಭಂದನಾ ಕಳೆಯಾಗಿರುವುದರಿಂದ ಕೇಂದ್ರ ಸರ್ಕಾರದಿಂದಲೂ ಸಹ ಕಳೆಯ ಸಂಪೂರ್ಣ ನಿರ್ಮೂಲನೆಗೆ ಬೆಂಗಳೂರಿನ ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರಕ್ಕೆ ಮೂರು ವರ್ಷಗಳಿಗೆ 35.1348 ಲಕ್ಷ ರೂ.ಗಳ ಅನುದಾನವನ್ನು ಒದಗಿಸಿ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

(ವರದಿ: ಕೃಷಿ ಸಚಿವರ ಮಾಧ್ಯಮ ಕಚೇರಿಯಿಂದ)

Get in Touch With Us info@kalpa.news Whatsapp: 9481252093

Tags: AgricultureAmbrosia xylostachiaBENGALURUKannadaNewsWebsiteLatestNewsKannadaMinister B C PatilSunflowerಅಂಬ್ರೋಸಿಯಾ ಸೈಲೋಸ್ಟಾಕಿಯಾಕೃಷಿಬೆಂಗಳೂರುಸಚಿವ ಬಿ.ಸಿ. ಪಾಟೀಲ್ಸೂರ್ಯಕಾಂತಿ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದಕ್ಷಿಣ ಕನ್ನಡದ ಎಲ್ಲ ದೇಗುಲಗಳಲ್ಲಿ ಇಂದಿನಿಂದ ಎಲ್ಲ ಸೇವೆ ರದ್ದು: ಸಚಿವ ಶ್ರೀರಾಮುಲು ಸೂಚನೆ

Next Post

ಕೊರೋನಾ ಬಗ್ಗೆ ಭಯಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಪಾಲಿಸಿ: ಎಂಎಲ್’ಸಿ ರುದ್ರೇಗೌಡ ಕರೆ

kalpa News

kalpa News

Next Post

ಕೊರೋನಾ ಬಗ್ಗೆ ಭಯಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಪಾಲಿಸಿ: ಎಂಎಲ್’ಸಿ ರುದ್ರೇಗೌಡ ಕರೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL