No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ 15ರವರೆಗೂ ಆಗುಂಬೆ ಘಾಟ್ ಸಂಚಾರ ನಿಷೇಧ ವಿಸ್ತರಣೆ: ಯಾವ ವಾಹನಕ್ಕೆ ಎಲ್ಲಿ ಪರ್ಯಾಯ ಮಾರ್ಗ

kalpa News by kalpa News
April 30, 2019
in ಶಿವಮೊಗ್ಗ
0
ನಾಳೆಯಿಂದ ಒಂದು ತಿಂಗಳು ಆಗುಂಬೆ ಘಾಟಿ ರಸ್ತೆ ಬಂದ್ ಆಗುತ್ತಿರುವುದು ಯಾಕೆ?

Photo: Indian Express

Share on FacebookShare on TwitterShare on WhatsApp

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದಿರುವ ಕಡೆಗಳಲ್ಲಿ ಶಾಶ್ವತವಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಾರ್ಚ್ 1ರಿಂದ 31ರವರೆಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ನಿಗದಿತ ಸಮಯದಲ್ಲಿ ದುರಸ್ಥಿ ಪೂರ್ಣವಾಗಿಲ್ಲದ್ದರಿಂದ ಮೇ 15ರ ವರೆಗೆ ವಿಸ್ತರಿಸಲಾಗಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಕೆ.ಎ. ದಯಾನಂದ್, ಈ ಅವಧಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಲಘು ವಾಹನಗಳಾದ ಸಾಮಾನ್ಯ ಬಸ್ಸು, ಜೀಪು, ವ್ಯಾನ್, ಎಲ್’ಸಿವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ (ರಾಷ್ಟ್ರೀಯ ಹೆದ್ದಾರಿ 169) ಮೂಲಕ ಸಂಚರಿಸಬೇಕು. ಭಾರಿ ವಾಹನಗಳಾದ ರಾಜಹಂಸ, ಐರಾವತ ಮತ್ತು ಖಾಸಗಿ ಲಕ್ಷುರಿ ಬಸ್‌ಗಳು, ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್ ಮತ್ತು ಲಾಂಗ್ ಚಾಸೀಸ್ ವಾಹನಗಳಿಗೆ ತೀರ್ಥಹಳ್ಳಿ-ಮಾಸ್ತಿಕಟ್ಟೆ- ಹೊಸಂಗಡಿ-ಸಿದ್ದಾಪುರ- ಕುಂದಾಪುರ-ಉಡುಪಿ (ರಾಜ್ಯ ಹೆದ್ದಾರಿ 52) ಮೂಲಕ ಸಂಚರಿಸಲು ಬದಲಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಚಾರ ನಿಷೇಧ ಮೇ 1 ರಿಂದ 15 ರವರೆಗೆ ಅಥವಾ ಕಾಮಗಾರಿ ಮುಗಿಯುವ ತನಕ ಯಾವುದು ಮೊದಲೋ ಅಲ್ಲಿಯವರೆಗೆ ಜಾರಿಯಲ್ಲಿರುವುದು. ಕಾಮಗಾರಿ ನಡೆಯುವ ವೇಳೆ ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಕ್ತ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಬದಲಿ ಮಾರ್ಗದೊಂದಿಗೆ ಆಗುಂಬೆಯಲ್ಲಿರುವ ಸರ್ಕಾರಿ ಶಾಲೆ ಮತ್ತು ಎಸ್’ವಿ’ಎಸ್ ಶಾಲೆಗಳಿಗೆ ವಿದ್ಯಾರ್ಥಿಗಳು ಓಡಾಡಬೇಕಾದ ಅವಶ್ಯಕತೆ ಇರುವುದರಿಂದ ಮಿನಿ ಬಸ್‌ಗಳನ್ನು ತೀರ್ಥಹಳ್ಳಿ-ಆಗುಂಬೆ- ಬಿದರಗೋಡು-ಶೃಂಗೇರಿ ಮಾರ್ಗವಾಗಿಯೂ ಮತ್ತು ಸಾಮಾನ್ಯ ಬಸ್‌ಗಳನ್ನು ತೀರ್ಥಹಳ್ಳಿ-ಕಲ್ಮನೆ-ಹೆಗ್ಗೋಡು- ರಾಮಕೃಷ್ಣಾಪುರ- ಕಮ್ಮರಡಿ-ಶೃಂಗೇರಿ ಮಾರ್ಗದಲ್ಲಿ ಸಂಚರಿಸಲು ಅನುವು ಮಾಡಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ತಿಳಿಸಲಾಗಿದೆ.

Tags: Agumbe Ghat ClosedKannada NewsMalnad NewsShivamoggaShivamogga DC Dayanandಆಗುಂಬೆ ಘಾಟ್ಜಿಲ್ಲಾಧಿಕಾರಿ ಕೆ.ಎ.ದಯಾನಂದಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಸಗಳಲ್ಲ ಇದು…. ಧಾರ್ಮಿಕರೆಂದು ಬೀಗುವ ನಮ್ಮ ಮನಃಸ್ಥಿತಿಗೆ ಹಿಡಿದ ಕನ್ನಡಿ

Next Post

ಬಿಜೆಪಿ ಗೆದ್ದರೆ ತೃಣಮೂಲ ಕಾಂಗ್ರೆಸ್ ಮರುಭೂಮಿಯಂತಾಗುತ್ತದೆ: ಮೋದಿ ವ್ಯಂಗ್ಯ

kalpa News

kalpa News

Next Post
Breaking: ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಹತ್ವದ ಭಾಷಣ ನೇರ ಪ್ರಸಾರ

ಬಿಜೆಪಿ ಗೆದ್ದರೆ ತೃಣಮೂಲ ಕಾಂಗ್ರೆಸ್ ಮರುಭೂಮಿಯಂತಾಗುತ್ತದೆ: ಮೋದಿ ವ್ಯಂಗ್ಯ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL