No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಸಹಕಾರಿ ಕ್ಷೇತ್ರದಲ್ಲಿ ರಾಜ್ಯಗಳ ಮೇಲೆ ಕೇಂದ್ರ ಸವಾರಿ ಮಾಡಲು ಹೊರಟಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 8, 2024
in ರಾಜಕೀಯ
0
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದ್ ನಗರ್ ( ಸಂಗಮನೇರ್)  |

ಸಹಕಾರಿ ಕ್ಷೇತ್ರದಲ್ಲಿ ರಾಜ್ಯ ಸರ್ಕಾರಗಳ ಮೇಲೆ ಕೇಂದ್ರ ಸರ್ಕಾರ ಸವಾರಿ ಮಾಡಲು ಹೊರಟಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.

ಅವರು ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವು ಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ: ಅಣ್ಣಾ ಸಾಹೇಬ್ ಶಿಂಧೆ Anna Saheb Shinde ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂವಿಧಾನ ವಿರೋಧಿ ನಡೆ
ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಬರುತ್ತದೆ. ಆದರೆ ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರದಲ್ಲಿಯೂ ಹಿಡಿತವನ್ನು ಸಾಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಸಂವಿಧಾನದಲ್ಲಿ ನಾವು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಹಕಾರ ಸಚಿವರಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯಗಳ ಅಧಿಕಾರಿವನ್ನು ಒತ್ತುವರಿ ಮಾಡಿಕೊಳ್ಳುವ ಕೆಲಸ ಯಾರಿಂದಲೂ ಆಗಿರಲಿಲ್ಲ. ಇದರ ಅರ್ಥ ಕೇಂದ್ರ ಸರ್ಕಾರ ಸಹಕಾರಿ ತತ್ವ ಹಾಗೂ ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿದೆ ಎಂದು ಅರ್ಥಮಾಡಿಕೊಳ್ಳಬೇಕು. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ವಿರೋಧಿಸುವುದು ಅಗತ್ಯ ಮತ್ತು ಅನಿವಾರ್ಯ ಎಂದರು.

Also read: ಭಾರತದ ಸಂವಿಧಾನದ ಆಶಯ ರಕ್ಷಣೆಯ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಹಿತಕ್ಕೆ ವಿರುದ್ಧ
ಕೇಂದ್ರ ಸರ್ಕಾರದ ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಕೃಷಿ ಕಾಯ್ದೆ ತಿದ್ದುಪಡಿ ಮಾಡಿದರು. ದೇಶದ ರೈತರು ಇದನ್ನು ವಿರೋಧ ಮಾಡಿದ ಮೇಲೆ ಕೇಂದ್ರ ಸರ್ಕಾರ ಮಣಿದು ಕಾಯ್ದೆ ವಾಪಸ್ಸು ಪಡೆಯುವ ತೀರ್ಮಾನ ಮಾಡಿದರು. ಕೇಂದ್ರ ಸರ್ಕಾರದ ಅನೇಕ ತೀರ್ಮಾನಗಳು ರಾಜ್ಯ ಸರ್ಕಾರದ ಹಿತಕ್ಕೆ ವಿರುದ್ಧವಾಗಿವೆ. ಸಹಕಾರ ತತ್ವವಾದ ‘ಒಬ್ಬರಿಗೆ ಎಲ್ಲರೂ, ಎಲ್ಲರಿಗೆ ಒಬ್ಬರು’ ಎಂಬ ಉದಾತ್ತ ಧ್ಯೇಯವನ್ನು ನಾಶ ಮಾಡಲು ಕೇಂದ್ರ ಸರ್ಕಾರ ಹೊರಟಿದೆ ಎಂದು ವಾಗ್ದಾಳಿ ಮಾಡಿದರು.
Kalahamsa Infotech private limitedಶಿಂಧೆ ಭಾರತದ ಆಹಾರ ಸ್ವಾವಲಂಬನೆ ಸಾಧಿಸಿದ ಹಸಿರುಕ್ರಾಂತಿ ಹರಿಕಾರ
ಡಾ. ಅಣ್ಣಾಸಾಹೇಬ್ ಶಿಂಧೆ ಅವರು ದೇಶದ ಆಹಾರದ ಸ್ವಾವಲಂಬನೆಗೆ ಕಾರಣರಾದವರು. ಜವಾಹರ್ ಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರೀ, ಇಂದಿರಾಗಾಂಧಿ, ಅಣ್ಣಾಸಾಹೇಬ್ ಶಿಂಧೆಯವರು ಹಸಿರು ಕ್ರಾಂತಿಗೆ ಕಾರಣೀಭೂತರು.ಕೃಷಿ ತಜ್ಞ ಡಾ.ಸ್ವಾಮಿನಾಥನ್ ತಮ್ಮ ಲೇಖನದಲ್ಲಿ ಅಣ್ಣಾ ಸಾಹೇಬ್ ಶಿಂಧೆ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ. ದೇಶದಲ್ಲಿ 140 ಕೋಟಿ ಜನರಿಗೆ ಆಹಾರದಲ್ಲಿ ಸ್ವಾವಲಂಬನೆ ಹೊಂದಲು ಕಾಂಗ್ರೆಸ್ ಪಕ್ಷ ಕಾರಣ. ಬಾವೂಸಾಹೇಬ್ ಥೋರಟ್ ಹಾಗೂ ಡಾ. ಅಣ್ಣಾಸಾಹೇಬ್ ಶಿಂಧೆ ರವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಬೇಕಾಗಿದೆ ಎಂದರು.

ಜನಪರ ಕೆಲಸ
ಅಣ್ಣಾ ಸಾಹೇಬ್ ಶಿಂಧೆ ಅವರು ರಾಷ್ಟ್ರ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಭಾವು ಸಾಹೇಬ್ ಥೋರಟ್ ಅವರು ತಮ್ಮ ಜೀವನದುದ್ದಕ್ಕೂ ಸಮಾಜಮುಖಿ ಯಾಗಿ ಜನಪರವಾಗಿ ಕೆಲಸ ಮಾಡಿದ್ದರು ಎಂದು ಸ್ಮರಿಸಿದರು. ಸಹಕಾರ ಕ್ಷೇತ್ರದಲ್ಲಿ ಬಾವು ಸಾಹೇಬ್ ಅವರು ಮಾಡಿರುವ ಕಾರ್ಯಕ್ಕೆ ಅವರು ಸಹಕಾರಿ ಮಹರ್ಷಿ ಎಂದು ಕರೆಯಲ್ಪಟ್ಟರು. ಸಂಗಮನೇರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನೇಕ ಸಹಕಾರ ಸಂಘ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದರು. ಸಹಕಾರ ಕ್ಷೇತ್ರ ನಮ್ಮ ದೇಶದಲ್ಲಿ ನೂರು ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿದೆ. ಭಾವು ಸಾಹೇಬ್ ಥೋರಟ್ ಮಹಾತ್ಮಾ ಗಾಂಧಿಯವರಿಂದ ಸ್ವಾತಂತ್ರ್ಯ ಹೋರಾಟದ ಪ್ರೇರಣೆ ಪಡೆದು ಜೈಲುವಾಸವನ್ನೂ ಅನುಭವಿಸಿದ್ದರು. ಕೃಷಿ, ಸಣ್ಣ ಕೈಗಾರಿಕೆಗಳು, ಮಾರುಕಟ್ಟೆ, ಶಿಕ್ಷಣ, ಆರೋಗ್ಯ ಮುಂತಾದ ಕ್ಷೇತ್ರದಲ್ಲಿ ಸಹಕಾರಿ ಸಂಘಗಳನ್ನು ಸ್ಥಾಪಿಸಿದ್ದರು. ಒಮ್ಮೆ ಶಾಸಕರಾಗಿದ್ದರು. ಶಾಸಕರಾಗಿದ್ದರೂ ರೈತರ ಸಮಸ್ಯೆಗಳು ಎದುರಾದಾಗ ಸರ್ಕಾರದ ವಿರುದ್ಧವೇ ಮಾತನಾಡಲು ಹಿಂಜರಿಯುತ್ತಿರಲಿಲ್ಲ. ಅಷ್ಟರಮಟ್ಟಿಗೆ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ವ್ಯಕ್ತಿಯಾಗಿದ್ದರು ಎಂದು ಸ್ಮರಿಸಿದರು.

(ವರದಿ: ಡಿ.ಎಲ್. ಹರೀಶ್)         

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Anna Saheb ShindeCM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಹಮದ್ ನಗರ್( ಸಂಗಮನೇರ್)ಡಾ: ಅಣ್ಣಾ ಸಾಹೇಬ್ ಶಿಂಧೆಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Previous Post

ಭಾರತದ ಸಂವಿಧಾನದ ಆಶಯ ರಕ್ಷಣೆಯ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಹುಬ್ಬಳ್ಳಿಗೆ ದೌಡಾಯಿಸಿದ ರಾಕಿಂಗ್ ಸ್ಟಾರ್: ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಲು ಲಕ್ಷ್ಮೇಶ್ವರಕ್ಕೆ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹುಬ್ಬಳ್ಳಿಗೆ ದೌಡಾಯಿಸಿದ ರಾಕಿಂಗ್ ಸ್ಟಾರ್: ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಲು ಲಕ್ಷ್ಮೇಶ್ವರಕ್ಕೆ ಭೇಟಿ

ಹುಬ್ಬಳ್ಳಿಗೆ ದೌಡಾಯಿಸಿದ ರಾಕಿಂಗ್ ಸ್ಟಾರ್: ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಲು ಲಕ್ಷ್ಮೇಶ್ವರಕ್ಕೆ ಭೇಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL