No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್’ಗೆ ರೋಚಕ ಜಯ

kalpa News by kalpa News
March 25, 2024
in ಕ್ರೀಡೆ
0
ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್’ಗೆ ರೋಚಕ ಜಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ Narendra Modi Stadium ನಡೆಯುತ್ತಿರುವ ಐಪಿಎಲ್ ಟಿ-20 T-20 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ Mumbai Indians ವಿರುದ್ಧ ಗುಜರಾತ್ ಟೈಟನ್ಸ್ Gujrat Titans 6 ರನ್’ಗಳ ರೋಚಕ ಜಯ ಗಳಿಸಿತು.

ಪಂದ್ಯದ ಕೊನೆ ಕ್ಷಣದಲ್ಲಿ ಸಾಯಿ ಸುದರ್ಶನ್ ಸಮಯೋಚಿತ ಬ್ಯಾಟಿಂಗ್ ಹಾಗೂ ಸಂಘಟಿತ ದಾಳಿಯಿಂದಾಗಿ ಗುಜರಾತ್ ಭಾರೀ ಜಯಗಳಿಸಿತು.
ನಿಧಾನಗತಿಯ ಆರಂಭಿಕ ಆಟಗಾರರು ಎಂಬ ಖ್ಯಾತಿಗೆ ಅನುಗುಣವಾಗಿ, ಮುಂಬೈ ಇಂಡಿಯನ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಹದಿನೇಳನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಅವರನ್ನು ಭಾನುವಾರ ಅಹಮದಾಬಾದ್ನಲ್ಲಿ 6 ರನ್’ಗಳಿಂದ ಸೋಲಿಸಿತು.

ಗುಜರಾತ್ ಟೈಟಾನ್ಸ್ ನಾಯಕನಾಗಿ ಶುಭಮನ್ ಗಿಲ್ ಪಾದಾರ್ಪಣೆ ಮಾಡಿದ್ದರಿಂದ ಗುಜರಾತ್ ಮಾಜಿ ನಾಯಕ ಹಾರ್ದಿಕ್ ಪಾಂಡ್ಯ ಮುಂಬೈಗೆ ಮರುಸೇರ್ಪಡೆಯಾದ ಕಾರಣ ಪಂದ್ಯವು ಈಗಾಗಲೇ ರೋಚಕವಾಗಿದೆ ಎಂದು ನಿರೀಕ್ಷಿಸಲಾಗಿತ್ತು.
ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್’ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು. 169 ರನ್ ಗುರಿ ಬೆನ್ನತ್ತಿದ ಮುಂಬೈ 20 ಓವರ್ಗೆ 9 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಸೋಲನುಭವಿಸಿತು.

Also read: ಸೂಪರ್ ಸ್ಟಾರ್ ಕಂಗನಾ ರನಾವತ್’ಗೆ ಬಿಜೆಪಿ ಟಿಕೇಟ್ | ಯಾವ ಕ್ಷೇತ್ರದಿಂದ ಕಣಕ್ಕೆ?

ಗುಜರಾತ್ ಪರ ಸಾಯಿ ಸುದರ್ಶನ್ 45, ಶುಭಮನ್ ಗಿಲ್ 31 ರನ್ ಗಳಿಸಿದರು. ಉಳಿದಂತೆ ಯಾರೂ ಕೂಡ ಕ್ರೀಸ್’ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ನೀರಸ ಬ್ಯಾಟಿಂಗ್ ಪ್ರದರ್ಶನದ ಹೊರತಾಗಿಯೂ ಗುಜರಾತ್ 168 ರನ್ ಗಳಿಸಿತು. ಆ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ 169 ರನ್ಗಳ ಗುರಿ ನೀಡಿತು. ಮುಂಬೈ ಪರ ಬೂಮ್ರಾ ಉತ್ತಮ ಬೌಲಿಂಗ್ ದಾಳಿ ನಡೆಸಿ 3 ವಿಕೆಟ್ ಪಡೆದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4

Tags: AhmadabadhGujrat TitansKannada NewsKannada News LiveKannada News OnlineKannada News WebsiteKannada WebsiteLatest News KannadaMumbai IndiansNarendra Modi StadiumNews in KannadaNews KannadaT-20ಅಹಮದಾಬಾದ್ಗುಜರಾತ್ ಟೈಟನ್ಸ್ಟಿ-20ನರೇಂದ್ರ ಮೋದಿ ಕ್ರೀಡಾಂಗಣಮುಂಬೈ ಇಂಡಿಯನ್ಸ್
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೋನು ಶ್ರೀನಿವಾಸ್ ಗೌಡ ಕಸ್ಟಡಿ ಇಂದು ಅಂತ್ಯ | ಜೈಲು ಹಕ್ಕಿಯಾಗ್ತಾರಾ ರೀಲ್ಸ್ ಸ್ಟಾರ್?

Next Post

ಟಿಕೇಟ್ ಕೈ ತಪ್ಪಿದ ಹಿನ್ನೆಲೆ | ಕೀಟನಾಶಕ ಸೇವಿಸಿ ಸಂಸದ ಆತ್ಮಹತ್ಯೆ ಯತ್ನ

kalpa News

kalpa News

Next Post
ಟಿಕೇಟ್ ಕೈ ತಪ್ಪಿದ ಹಿನ್ನೆಲೆ | ಕೀಟನಾಶಕ ಸೇವಿಸಿ ಸಂಸದ ಆತ್ಮಹತ್ಯೆ ಯತ್ನ

ಟಿಕೇಟ್ ಕೈ ತಪ್ಪಿದ ಹಿನ್ನೆಲೆ | ಕೀಟನಾಶಕ ಸೇವಿಸಿ ಸಂಸದ ಆತ್ಮಹತ್ಯೆ ಯತ್ನ

Leave a Reply Cancel reply

Your email address will not be published. Required fields are marked *

No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!