No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಧಾನಿ ಮೋದಿಯವರ ಶತಾಯಿಷಿ ತಾಯಿ ಆಸ್ಪತ್ರೆಗೆ ದಾಖಲು

kalpa News by kalpa News
December 28, 2022
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಅಹಮದಾಬಾದ್ |

ಪ್ರಧಾನಿ ನರೇಂದ್ರ ಮೋದಿಯವರ PM Narendra Modi ತಾಯಿ ಹಿರಾಬೆನ್ (100)  ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ನೂರು ವರ್ಷ ಪೂರೈಸಿದ ಹಿರಾ ಬೆನ್ ಅವರಿಗೆ ವಯೋಸಹಜ ಅನಾರೋಗ್ಯ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ್ಗೆ ಕೆಲವು ದಿನಗಳ ಹಿಂದೆಯೂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯದ ಕುರಿತಾಗಿ ಆಪ್ರತೆಯ ನಿರ್ದೇಶಕರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ವಯೋಸಹಜ ಅನಾರೋಗ್ಯ ಅವರನ್ನು ಕಾಡುತ್ತಿದೆ. ಸದ್ಯ ಕಾರ್ಡಿಯಾಲಜಿ ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಗುಜರಾತ್ ಚುನಾವಣೆಯ ಭರ್ಜರಿ ದಾಖಲೆ ಜಯದ ನಂತರ ಪ್ರಧಾನಿಯವರು ತಮ್ಮ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಇನ್ನು ಇದೇವೇಳೆ ಪ್ರಧಾನಿಯವರ ಹಿರಿಯ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರು ಮೈಸೂರು ಬಳಿಯಲ್ಲಿ ನಿನ್ನೆ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ನಡುವೆ ಪ್ರಧಾನಿಯವರ ತಾಯಿಯ ಅನಾರೋಗ್ಯವೂ ಸಹ ವ್ಯತ್ಯಯಗೊಂಡಿರುವುದು ವರದಿಯಾಗಿದೆ.

Also read: ಶಿವಮೊಗ್ಗದಲ್ಲಿ ಹೆಚ್ಚಾಗಿದೆ ಜಂಡರ್ ರೇಷ್ಯೋ! 18-19 ವರ್ಷದ ಲಿಂಗಾನುಪಾತ ಎಷ್ಟಿದೆ ಗೊತ್ತಾ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AhmadabadhKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPM Narendra Modiಅಹಮದಾಬಾದ್ಪ್ರಧಾನಿ ನರೇಂದ್ರ ಮೋದಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಹೆಚ್ಚಾಗಿದೆ ಜಂಡರ್ ರೇಷ್ಯೋ! 18-19 ವರ್ಷದ ಲಿಂಗಾನುಪಾತ ಎಷ್ಟಿದೆ ಗೊತ್ತಾ?

Next Post

ಕಣಿವೆ ರಾಜ್ಯದಲ್ಲಿ ಎನ್‌ಕೌಂಟರ್: ನಾಲ್ವರು ಉಗ್ರರ ಭೇಟೆಯಾಡಿದ ಸೇನೆ

kalpa News

kalpa News

Next Post
ಕಣಿವೆ ರಾಜ್ಯದಲ್ಲಿ ಎನ್‌ಕೌಂಟರ್: ನಾಲ್ವರು ಉಗ್ರರ ಭೇಟೆಯಾಡಿದ ಸೇನೆ

ಕಣಿವೆ ರಾಜ್ಯದಲ್ಲಿ ಎನ್‌ಕೌಂಟರ್: ನಾಲ್ವರು ಉಗ್ರರ ಭೇಟೆಯಾಡಿದ ಸೇನೆ

Leave a Reply Cancel reply

Your email address will not be published. Required fields are marked *

No Result
View All Result
Memorable Concert by Dr Sunder and Smt.J.B.Keerthana
English Articles

Memorable Concert by Dr Sunder and Smt.J.B.Keerthana

by kalpa News
July 2, 2026
0

Kalpa Media House  |  Special Article  |  Puttur, which is a small town in the picturesque South Canara belt, has...

Read moreDetails
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!