No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

kalpa News by kalpa News
June 12, 2025
in ರಾಷ್ಟ್ರೀಯ
0
ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತಕ್ಕೂ #Ahmedabad Plane Crash ಮುನ್ನ ವಿಮಾನದ ಪೈಲಟ್ Mayday ಎಚ್ಚರಿಕೆ ನೀಡಿ ಮೌನವಾದರು ಎಂದು ಮೂಲಗಳು ತಿಳಿಸಿವೆ.

ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ #Air India Flight ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ವಿಮಾನ ಪತನಗೊಂಡಿದೆ. ವಿಮಾನ ಪತನಕ್ಕೂ ಮುನ್ನ ವಿಮಾನದ ಪೈಲಟ್ ಸುಮಿತ್ ಸಭರ್ವಾಲ್ ಎಂಬುವವರು ಅಪಘಾತಕ್ಕೂ ಮುನ್ನ Mayday ಎಚ್ಚರಿಕೆ ನೀಡಿದ್ದರು. ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಈ ಬಗ್ಗೆ ಕ್ರಮ ಕೈಗೊಳ್ಳುವಷ್ಟರಲ್ಲೇ ಆತ ಮೌನವಾಗಿದ್ದ. ಬಹುಶಃ ಇದೇ ಸಂದರ್ಭದಲ್ಲೇ ವಿಮಾನ ಪತನವಾಗಿರಬಹುದು ಎಂದು ಶಂಕಿಸಲಾಗಿದೆ.
ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೆಸ್ ಮೇಲೆ ಬಿದ್ದಿದೆ. ವಿಮಾನ ಕಟ್ಟಡಕ್ಕೆ ಢಿಕ್ಕಿಯಾಗುತ್ತಲೇ ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರ ಪೈಕಿ ಹಲವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದ್ದು ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕನಿಷ್ಠ ಒಂದು ಡಜನ್ ಆಂಬ್ಯುಲೆನ್ಸ್‌ಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

   

Tags: AhmedabadAhmedabad Plane CrashAir India flightKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMaydayNews_in_KannadaNews_Kannadaಅಹಮದಾಬಾದ್ಅಹಮದಾಬಾದ್‌ ವಿಮಾನ ದುರಂತಏರ್ ಇಂಡಿಯಾ ವಿಮಾನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

Next Post

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

kalpa News

kalpa News

Next Post
ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL