ಕಲ್ಪ ಮೀಡಿಯಾ ಹೌಸ್ | ಅಹಮದಾಬಾದ್ |
ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ #Sharukh Khan ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಅಹಮದಾಬಾದ್‌ನ ಕೆಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ನಟ ಶಾರುಖ್ ಖಾನ್ ಹಠಾತ್ ಆಸ್ಪತ್ರೆಗೆ ದಾಖಲಾಗಿರುವುದು ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದು, ಮೊದಲ ಐಪಿಎಲ್ ಪ್ಲೇಆಫ್ ಪಂದ್ಯವನ್ನು ವೀಕ್ಷಿಸಲು ಶಾರುಖ್ ಖಾನ್ ಅಹಮದಾಬಾದ್‌ನಲ್ಲಿದ್ದರು ಈವೆಂಟ್‌ನ ಸಮಯದಲ್ಲಿ ತೀವ್ರವಾದ ಉಷ್ಣ ವಾತಾವರಣವು ಅವರ ಅನಾರೋಗ್ಯಕ್ಕೆ ಕಾರಣವಾಯಿತು ಎನ್ನಲಾಗಿದೆ.
Also read: ಕೇಂದ್ರ ಗೃಹ ಕಚೇರಿಗೆ ಬಾಂಬ್ ದಾಳಿ ಬೆದರಿಕೆ | ಕಟ್ಟೆಚ್ಚರ | ಇಂಚಿಂಚೂ ತಪಾಸಣೆ
ಶಾರುಖ್ ಖಾನ್ ಅವರ ಆರೋಗ್ಯದ ಬಗ್ಗೆ ಮಾಹಿತಿಗಾಗಿ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post