ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯ ಮುನ್ಸೂಚನೆಯಿರುವ ಕಾರಣ ಅಲರ್ಟ್ ಘೋಷಣೆ ಮಾಡಲಾಗಿದೆ.
ಪಕ್ಷ ಮಾಸ: ಪಿತೃ ಶ್ರಾದ್ಧಾ ಮಾಡಲು ಶಕ್ತಿಯಿಲ್ಲದವರು ಏನು ಮಾಡಬಹುದು? ಅಮಾವಾಸ್ಯೆಯಂದು ಪಿಂಡದಾನದ ವೈಜ್ಞಾನಿಕ ಹಿನ್ನೆಲೆಯೇನು?
ಜ್ಯೋತಿಷ್ಯ ಹಾಗೂ ಆಧ್ಯಾತ್ಮ ಕುರಿತಾಗಿನ ಎಲ್ಲ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
ದಕ್ಷಿಣ ಒಳನಾಡಿದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ವಹಿಸವಂತೆ ಸೂಚಿಸಲಾಗಿದೆ.
Get In Touch With Us info@kalpa.news Whatsapp: 9481252093
















