No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ

kalpa News by kalpa News
April 20, 2019
in Small Bytes, ಶಿಕಾರಿಪುರ
0
ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ
Share on FacebookShare on TwitterShare on WhatsApp

ಶಿಕಾರಿಪುರ: ಇಲ್ಲಿನ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ಶಿಕಾರಿಪುರಕ್ಕೆ ಶುಕ್ರವಾರ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪಕ್ಷದ ಸ್ಟಾರ್ ಪ್ರಚಾರಕ ಯಡಿಯೂರಪ್ಪ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪುತ್ರ ಬಿ.ವೈ. ರಾಘವೇಂದ್ರ ಪರ ಮತಯಾಚಿಸಿದರು.

ರಥೋತ್ಸವದ ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡ ನಂತರ ನೇರವಾಗಿ ತಾಲೂಕಿನ ಕಪ್ಪನಹಳ್ಳಿ ಅಮಟೆಕೊಪ್ಪ, ಹಿರೇಜಂಬೂರು, ಮಂಚಿಕೊಪ್ಪ ಮತ್ತಿತರ ಕಡೆಗಳಲ್ಲಿ ಪ್ರಚಾರ ಭಾಷಣ ಮಾಡಿದರು.

ಕೃಷಿ ಚಟುವಟಿಕೆಗೆ ತಾಲೂಕಿನ ಎಲ್ಲಾ ನೀರಾವರಿ ಯೋಜನೆಯ ಅನುಷ್ಠಾನ ಪ್ರಮುಖ ಆದ್ಯತೆಯಾಗಿದ್ದು ಕಲ್ಲು ಒಡ್ಡು ಯೋಜನೆ ಶೀಘ್ರದಲ್ಲಿಯೇ ಆರಂಭವಾಗುವುದು ಶೇ.100ರಷ್ಟು ಖಚಿತ ಎಂದು ತಿಳಿಸಿದರು. ಪ್ರತಿಪಕ್ಷ ನಾಯಕನಾಗಿ ತಾಲೂಕಿನ ಸಮಗ್ರ ನೀರಾವರಿ ಯೋಜನೆ ಜಾರಿಗೊಳಿಸುವ ಜವಾಬ್ದಾರಿಯಿದ್ದು ಈ ಕಾರ್ಯಕ್ಕೆ ಕಂಕಣಬದ್ದರಾಗಿರುವುದಾಗಿ ಭರವಸೆ ನೀಡಿದರು.

ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ 60 ವರ್ಷ ಮೀರಿದ ಹಿರಿಯರಿಗೆ ಮಾಸಿಕ 3 ಸಾವಿರ ಮಾಸಾಶನ, ಕೃಷಿ ಚಟುವಟಿಕೆಗೆ ವಾರ್ಷಿಕ ಎಲ್ಲಾ ಕೃಷಿಕರಿಗೆ 6 ಸಾವಿರ ನೀಡಲಿದೆ ದೇಶವನ್ನು ಸಂಪೂರ್ಣ ಗುಡಿಸಲು ಮುಕ್ತವಾಗಿಸಲು ಯೋಜನೆ, ಮಹಿಳೆಯರಿಗೆ ಆರ್ಥಿಕ ಚಟುವಟಿಕೆಗಾಗಿ 50 ಸಾವಿರ ಜಾಮೀನು ರಹಿತ ಸಾಲ ಮತ್ತಿತರ ಹಲವು ಯೋಜನೆಯನ್ನು ಮೋದಿ ಘೋಷಿಸಿದ್ದಾರೆ ಎಂದು ತಿಳಿಸಿದರು.

ನೀರಾವರಿ ಸಹಿತ ತಾಲೂಕಿನ ಸಮಗ್ರ ಅಭಿವೃದ್ದಿಗೆ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಗೆ ಮತಚಲಾಯಿಸುವ ಮೂಲಕ ಬೆಂಬಲಿಸುವಂತೆ ಮನವಿ ಮಾಡಿದರು.

ಪ್ರತ್ಯೇಕವಾಗಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಬೇಗೂರು, ಮುದ್ದನಹಳ್ಳಿ, ಹೊಸೂರು, ಗೊಗ್ಗ, ಕಾಗಿನಲ್ಲಿ, ಮಾರವಳ್ಳಿ, ಬಗನಕಟ್ಟೆ, ಮತ್ತಿಕೋಟೆ, ಗುಡ್ಡದ ತುಮ್ಮಿನಕಟ್ಟೆ ಮತ್ತಿತರ ಕಡೆ ಬಿರುಸಿನ ಚುನಾವಣಾ ಪ್ರಚಾರ ಭಾಷಣ ಮಾಡಿದರು.

ಶಿಕಾರಿಪುರ ತಾಲೂಕಿನ ಅಭಿವೃದ್ದಿ ಬಗ್ಗೆ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ ಹೊಟ್ಟೆಕಿಚ್ಚು ಹೆಚ್ಚಾಗಿ ಜಿಲ್ಲಾಸ್ಪತ್ರೆಯನ್ನು ವರ್ಗಾಯಿಸಲು ಪಿತೂರಿ ನಡೆಸಿದರು. ಸೊರಬ ಶಾಸಕರಾದ ಅವಧಿಯಲ್ಲಿ ಕ್ಷೇತ್ರ ಅಭಿವೃದ್ದಿಗೊಳಿಸಲಾಗದ ಮಧುಗೆ ಜನತೆ ಸೂಕ್ತ ಉತ್ತರ ನೀಡಿದ್ದು ಯಡಿಯೂರಪ್ಪನವರ ನೇತೃತ್ವದಲ್ಲಿ ಕುಮಾರ್ ಬಂಗಾರಪ್ಪನವರನ್ನು ಆಯ್ಕೆಗೊಳಿಸಿದ್ದಾರೆ ಎಂದು ಕಿಡಿಕಾರಿದರು.

ತಾಲೂಕಿನ ನೀರಾವರಿ ಬಗ್ಗೆ ಮಧು ಮಾತನಾಡುತ್ತಾರೆ. ಆದರೆ, ಅವರ ತಂದೆ ಬಂಗಾರಪ್ಪ ಮುಖ್ಯಮಂತ್ರಿಯಾದ ಅವಧಿಯಲ್ಲಿ ಸೊರಬದಲ್ಲಿ ಶಾಶ್ವತ ನೀರಾವರಿ ಯೋಜನೆ ಏಕೆ ಅನುಷ್ಠಾನಗೊಳಿಸಲಿಲ್ಲ ಎಂದು ಪ್ರಶ್ನಿಸಿದರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ನೀರಿನ ಸಮಸ್ಯೆಯಿರಲಿಲ್ಲ ವಿದ್ಯುತ್ ಸಮಸ್ಯೆ ಅಧಿಕವಾಗಿದ್ದರಿಂದ ತಾಲೂಕಿನಾದ್ಯಂತ ಹಲವು 220 ಕೆವಿ ವಿದ್ಯುತ್ ಘಟಕವನ್ನು ನಿರ್ಮಿಸಿ ಕೆರೆಕಟ್ಟೆಗಳ ಹೂಳು ತೆಗೆಸಿದ್ದಾಗಿ ತಿಳಿಸಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಜಾತ್ಯತೀತ, ಪಕ್ಷಾತೀತವಾಗಿ ಕಾರ್ಯನಿರ್ವಹಿಸಿದ್ದರಿಂದ ತಾಲೂಕಿನ ನೀರಾವರಿ ಯೋಜನೆಗೆ ಮುಖ್ಯಮಂತ್ರಿಗಳ ಅರಿವಿಗೆ ಬಾರದ ರೀತಿ ಮಂಜೂರಾತಿ ದೊರಕಿದ್ದು, ನೀರಾವರಿ ನಿಗಮದ ಸಭೆಯಲ್ಲಿ ಎಚ್‌ಡಿಕೆ ನೀರಾವರಿಗೆ ಹಣ ಎಲ್ಲಿಂದ ತರಲಿ ಎಂದು ಪ್ರಶ್ನಿಸಿದಾಗ ಹಿರಿಯರು ಹಾಗೂ ಯಡಿಯೂರಪ್ಪನವರ ಹೆಸರಿನ ತಾಕತ್ತಿನಲ್ಲಿ ಮಂಜೂರಾತಿ ದೊರಕಿದೆ ಎಂದು ಸ್ಪಷ್ಟಪಡಿಸಿದರು.

ಸಂಸದನಾಗಿ ದೊರೆತ ಅವಕಾಶದಲ್ಲಿ ಜಿಲ್ಲೆಗೆ ಕೇಂದ್ರೀಯ ವಿವಿ, ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ 150 ಎಕರೆ ಗಣಿ ಮಂಜೂರು, ರೈಲ್ವೆ ಯೋಜನೆ,100 ಕೋಟಿ ವೆಚ್ಚದ ಇಎಸ್‌ಐ ಆಸ್ಪತ್ರೆ ಕಾಮಗಾರಿ ಆರಂಭ, ಸಿಗಂಧೂರು ಸೇತುವೆ ಮತ್ತಿತರ ಹಲವು ಯೋಜನೆಗೆ ಚಾಲನೆ ನೀಡಲಾಗಿದೆ ಎಂದ ಅವರು, ನಮ್ಮ ಮನೆ ಮಕ್ಕಳನ್ನು ನಮ್ಮವರು ಎಂದು ಹೇಳುವ ಅಭ್ಯಾಸವಿದ್ದು ಇನ್ನೊಬ್ಬರ ಮಕ್ಕಳನ್ನು ನಮ್ಮ ಮಕ್ಕಳು ಎಂದು ಹೇಳುವ ಕೆಟ್ಟ ಸಂಸ್ಕೃತಿ ನಮ್ಮದಲ್ಲ ಎಂದು ಛೇಡಿಸಿದರು.

ಚುನಾವಣಾ ಫಲಿತಾಂಶದ ನಂತರದಲ್ಲಿ ಮೋದಿ ಪುನಃ ಪ್ರಧಾನಿಯಾದ 2 ವಾರದಲ್ಲಿ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗುವುದು ನಿಶ್ಚಿತವಾಗಿದ್ದು, ಇದಕ್ಕಾಗಿ ಆಪರೇಷನ್ ಕಮಲದ ಅಗತ್ಯವಿಲ್ಲ ಕಾಂಗ್ರೆಸ್ ಶಾಸಕರು ಸ್ವಯಂಪ್ರೇರಿತರಾಗಿ ಬಿಜೆಪಿ ಕಡೆ ಬರಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಎಲ್ಲೆಡೆ ಮೋದಿ ಹಾಗೂ ಯಡಿಯೂರಪ್ಪನವರಿಗೆ ಜೈಕಾರ ಹಾಕುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

(ವರದಿ: ರಾಜಾರಾವ್ ಜಾಧವ್, ಪ್ರತಿನಿಧಿ, ಶಿಕಾರಿಪುರ)

Tags: B S yeddyurappaB Y RaghavendraKannada NewsLok Sabha election 2019Malnad NewsShikaripuraಬಿ.ಎಸ್. ಯಡಿಯೂರಪ್ಪಬಿ.ವೈ. ರಾಘವೇಂದ್ರಲೋಕಸಭಾ ಚುನಾವಣೆ-2019ಶಿಕಾರಿಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿತ್ಯಾನಂದ ವಿವೇಕವಂಶಿ ಬರೆಯುತ್ತಾರೆ: ಪ್ರಾಣಿಯಾಗಿ ಹುಟ್ಟಿದ್ದರೆ ಬಾಂಧವ್ಯದ ಬಂಧನವಿರುತ್ತಿರಲಿಲ್ಲ

Next Post

ಜನಸಾಗರದ ನಡುವೆ ಶಿಕಾರಿಪುರ ಹುಚ್ಚುರಾಯಸ್ವಾಮಿಯ ವೈಭವದ ರಥೋತ್ಸವ

kalpa News

kalpa News

Next Post
ಜನಸಾಗರದ ನಡುವೆ ಶಿಕಾರಿಪುರ ಹುಚ್ಚುರಾಯಸ್ವಾಮಿಯ ವೈಭವದ ರಥೋತ್ಸವ

ಜನಸಾಗರದ ನಡುವೆ ಶಿಕಾರಿಪುರ ಹುಚ್ಚುರಾಯಸ್ವಾಮಿಯ ವೈಭವದ ರಥೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL