No Result
View All Result
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ
English Articles

Stay Hydrated to Protect Your Voice This Summer: ENT Expert Advice

by ಕಲ್ಪ ನ್ಯೂಸ್
February 10, 2026
0

Kalpa Media House  |  Bengaluru  |  Special Article  | With summer temperatures rising steadily in Bengaluru, doctors are observing an increase...

Read moreDetails
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
  • Advertise With Us
  • Grievances
  • About Us
  • Contact Us
Tuesday, February 10, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ರಾಜ್ಯದ ಯಾವೆಲ್ಲಾ ದೇವಾಲಯಗಳಿಗೆ ಆನ್’ಲೈನ್ ಮೂಲಕ ಸೇವೆ ಸಲ್ಲಿಸಬಹುದು? ಇಲ್ಲಿದೆ ಸಂಫೂರ್ಣ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 2, 2020
in Army
0
ರಾಜ್ಯದ ಯಾವೆಲ್ಲಾ ದೇವಾಲಯಗಳಿಗೆ ಆನ್’ಲೈನ್ ಮೂಲಕ ಸೇವೆ ಸಲ್ಲಿಸಬಹುದು? ಇಲ್ಲಿದೆ ಸಂಫೂರ್ಣ ಮಾಹಿತಿ

Internet Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವೈರಸ್ ಮಹಾಮಾರಿಯ ಹೊಡೆತ ಅಕ್ಷರಶಃ ಎಂತವರನ್ನೂ ನಡುಗಿಸಿದೆ. ಮನೆಯಿಂದ ಹೊರಕ್ಕೆ ಹೋಗಲು ಅದರಲ್ಲೂ ದೂರದ ಊರುಗಳಿಗೆ ತೆರಳಲು ಹತ್ತು ಬಾರಿ ಯೋಚಿಸುವಂತೆ ಮಾಡಿದೆ.

ರಾಜ್ಯದ ಪರಿಸ್ಥಿತಿ ಹೀಗಿದ್ದಾಗ ನೆಚ್ಚಿನ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವುದೂ ಸಹ ಕಷ್ಟವೇ. ಹೀಗಾಗಿ, ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಲ್ಲಿ ಆನ್’ಲೈನ್ ಸೇವೆ ಹಾಗೂ ಇ-ಕಾಣಿಕೆಗೆ ಅವಕಾಶ ಕಲ್ಪಿಸಿದೆ.

ಇನ್ನು, ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಅನಿವಾರ್ಯವಾಗಿದೆ. ಅದರಲ್ಲೂ ಇಂತಹ ಸಮಯದಲ್ಲಿ ದೇವಾಲಯಗಳಿಗೆ ಭೇಟಿ ನೀಡಿ, ಇಷ್ಟ ದೇವರ ದರ್ಶನ ಮಾಡುವುದು ದೂರದ ಮಾತು. ಆದಕ್ಕಾಗಿ ಚಿಂತಿಸುವುದು ಬೇಡ, ಸೈಕಲ್ ಪ್ಯೂರ್ ಅಗರಬತ್ತಿ ತಯಾರಿಕಾ ಸಂಸ್ಥೆ ಎನ್ ಆರ್ ಗ್ರೂಪ್ಸ್‌’ನ ಅಂಗ ಸಂಸ್ಥೆಯಾದ ಸ್ಪಿರಿಟ್ಯುವಲ್ ಪ್ರಾಡಕ್ಟ್‌್ಸ ಪ್ರೈವೆಟ್ ಲಿಮಿಟೆಡ್’ನ ಪ್ಯೂರ್ ಪ್ರೇಯರ್ ಮೊಬೈಲ್ ಆಪ್ ಮೂಲಕ ಭಕ್ತರು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಪ್ರಮುಖ ದೇವಾಲಯಗಳ ಆನ್’ಲೈನ್ ಸೇವೆಗಳನ್ನು ಹಾಗೂ ಇ-ಕಾಣಿಕೆ ಬುಕ್ ಮಾಡಬಹುದಾಗಿದೆ.


ಇದಕ್ಕಾಗಿ ರೂಪಿಸಿರುವ ಆಪ್ ಡೌನ್ಲೋಡ್ ಮಾಡಲು ಲಿಂಕ್ ಕ್ಲಿಕ್ ಮಾಡಿ.

ಆಂಡ್ರಾಯ್ಡ್ – https://tinyurl.com/y9gd8rk3

ಇದಲ್ಲದೆ  www.pureprayer.com ವೆಬ್ ಸೈಟ್ನಲ್ಲೂ ಈ ಸೇವೆಗಳು ಲಭ್ಯವಿದೆ.

ಯಾವೆಲ್ಲಾ ದೇವಾಲಯಗಳಲ್ಲಿ ಆನ್’ಲೈನ್ ಪೂಜೆ ಲಭ್ಯವಿದೆ?
ಶ್ರೀ ಅಮೃತೇಶ್ವರಿ ದೇವಾಲಯ, ಕೋಟಾ
ಶ್ರೀ ಕಲಶೇಶ್ವರ ದೇವಸ್ಥಾನ ಕಳಸ, ಚಿಕ್ಕಮಗಳೂರು
ಶ್ರೀ ಋಷ್ಯ ಶೃಂಗೇಶ್ವರ ದೇವಸ್ಥಾನ, ಕಿಗ್ಗ
ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು
ಶ್ರೀ ನಿಮಿಶಾಂಬ ದೇವಸ್ಥಾನ, ಗಂಜಾಂ
ಶ್ರೀ ಭಗಂಡೇಶ್ವರ ದೇವಸ್ಥಾನ, ಭಾಗಮಂಡಲ
ಶ್ರೀ ಓಂಕಾರೇಶ್ವರ ದೇವಸ್ಥಾನ, ಮಡಿಕೇರಿ
ಶ್ರೀ ಶ್ರೀಕಂಠೇಶ್ವರ ದೇವಸ್ಥಾನ, ನಂಜನಗೂಡು
ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಕುಡುಪು
ಶ್ರೀ ಮೈಲಾರಲಿಂಗ ಸ್ವಾಮಿ ದೇವಸ್ಥಾನ, ಮೈಲಾರ
ಶ್ರೀ ಕ್ಷೇತ್ರ ರಾಜರಾಜೇಶ್ವರಿ ದೇವಾಲಯ, ಪೊಳಲಿ
ಶ್ರೀ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನ, ಹಂಪಿ
ಶ್ರೀ ಸೋಮನಾಥ ದೇವಸ್ಥಾನ, ಸೋಮೇಶ್ವರ
ಶ್ರೀ ಪನೋಲಿ ಬೈಲು ದೇವಸ್ಥಾನ, ಕಲ್ಲುರ್ತಿ
ಶ್ರೀ ಮಹಾಗಣಪತಿ ದೇವಸ್ಥಾನ, ಗಣೇಶಪುರ
ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನ, ನಂದವರ
ಶ್ರೀ ಸುಬ್ರಮಣ್ಯ ದೇವಸ್ಥಾನ, ತೋಕೂರ್
ಶ್ರೀ ಜಗದ್ಗುರು ಮಾರುಲಸಿದ್ದೇಶ್ವರ ಸ್ವಾಮಿ ದೇವಸ್ಥಾನ, ಉಜ್ಜಿನಿ
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕವೂರ್
ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ, ದೇವರಾಯನ ದುರ್ಗಾ
ಶ್ರೀ ಮಹತೋಬಾರ ಶ್ರೀ ವಿಶ್ವೇಶ್ವರ ದೇವಸ್ಥಾನ, ಎಲ್ಲೂರ್
ಶ್ರೀ ಗುಂಡಾಂಜನೇಯ ಸ್ವಾಮಿ ದೇವಸ್ಥಾನ, ಕೊಡಿಜೆಹಳ್ಳಿ ಗೇಟ್
ಶ್ರೀ ಕಬ್ಬಲಮ್ಮ ದೇವಸ್ಥಾನ, ಕಬ್ಬಾಲು
ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನ, ಚಿಕ್ಕ ತಿರುಪತಿ, ಮಾಲೂರು
ಶ್ರೀ ಸಿದ್ದಲಿಂಗೇಶ್ವರ ಕ್ಷೇತ್ರ ಎಡಿಯೂರ್
ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನ, ಬೇಲೂರು, ಹಾಸನ
ಶ್ರೀ ಸುಬ್ರಮಣ್ಯ ಸ್ವಾಮಿ ದೇವಸ್ಥಾನ, ನಾಗಲಮಡಿಕೆ
ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ಶ್ರೀರಂಗಪಟ್ಟಣ
ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನ, ಮಹಾಲಕ್ಷ್ಮಿಪುರಂ
ಶ್ರೀ ಚಾಮುಂಡೇಶ್ವರಿ ದೇವಸ್ಥಾನ, ಮೈಸೂರು
ಶ್ರೀ ಗಂಗಡರೇಶ್ವರ ಸ್ವಾಮಿ ಮತ್ತು ಹೊನ್ನದೇವಿ, ಶಿವಗಂಗೆ
ಶ್ರೀ ಕುಮಾರಸ್ವಾಮಿ ಮತ್ತು ಸಮೂಹ ದೇವಾಲಯಗಳು, ಬೆಂಗಳೂರು
ಶ್ರೀ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ, ಕುಕ್ಕೆ
ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ, ನಾಯಕನಹಟ್ಟಿ, ಚಿತ್ರದುರ್ಗ
ಶ್ರೀ ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ, ಯೆಲಂದೂರು
ಶ್ರೀ ದತ್ತಾ ಸಂಸ್ಥಾನಂ, ಬಾಲೆಕುಂಡ್ರಿ
ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ, ಮಂದಾರ್ತಿ
ಶ್ರೀ ಬನಶಂಕರಿ ದೇವಸ್ಥಾನ – ಕೆಪುರ ಮುಖ್ಯ ರಸ್ತೆ, ಬೆಂಗಳೂರು
ಶ್ರೀ ಗವಿ ಗಂಗಾಧರೇಶ್ವರ ದೇವಸ್ಥಾನ, ಗವಿಪುರ ಬೆಂಗಳೂರು
ಶ್ರೀ ರೇಣುಕಾ ಯಲ್ಲಮ ದೇವಸ್ಥಾನ, ಸೌಂಡಟ್ಟಿ ಬೆಳಗವಿ
ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನ, ಉಲ್ಸೂರು ಬೆಂಗಳೂರು
ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ, ಮಲ್ಲೇಶ್ವರಂ ಬೆಂಗಳೂರು
ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಸ್ಥಾನ, ಕೆ.ಆರ್ ರಸ್ತೆ, ಬೆಂಗಳೂರು
ಶ್ರೀ ಅಂಜನೇಯ ಸ್ವಾಮಿ ದೇವಸ್ಥಾನ, ಯಲಹಂಕ ಗೇಟ್, ಬೆಂಗಳೂರು
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಎಸ್’ಎಸ್ ಘಾಟಿ, ಬೆಂಗಳೂರು
ಶ್ರೀ ವಸಂತ ವಲ್ಲಭರಾಯ ದೇವಸ್ಥಾನ, ವಸಂತಪುರ ಬೆಂಗಳೂರು
ಶ್ರೀ ದೊಡ್ಡ ಗಣಪತಿ ದೇವಾಲಯ, ಬೆಂಗಳೂರು
ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಬೆಂಗಳೂರು
ಶ್ರೀ ದೊಡ್ಡ ಬಸವಣ್ಣ ದೇವಸ್ಥಾನ, ಬೆಂಗಳೂರು
ಶ್ರೀ ಮಿಂಟೋ ಅಂಜನೇಯ ದೇವಸ್ಥಾನ, ಚಾಮರಾಜಪೇಟೆ, ಬೆಂಗಳೂರು
ಶ್ರೀ ಕಾಳಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನ, ವಿದ್ಯಾರಣ್ಯಪುರ

Customer Care Number – +91 8151002255
Mail Id – support@pureprayer.com

Get in Touch With Us info@kalpa.news Whatsapp: 9481252093

Tags: Cycle Pure AgarbattiHindu TempleKannadaNewsWebsiteLatestNewsKannadaOnline PoojaTempleಕೊರೋನಾ ವೈರಸ್ದೇವಾಲಯಮುಜರಾಯಿ ಇಲಾಖೆಸೈಕಲ್ ಪ್ಯೂರ್ ಅಗರಬತ್ತಿ
Share207Tweet123Send
Previous Post

ಭದ್ರಾವತಿ ಪೊಲೀಸರ ಕಾರ್ಯಾಚರಣೆ: ದರೋಡೆಗೆ ಹೊಂಚು ಹಾಕಿದ್ದ ಮೂವರ ಬಂಧನ

Next Post

40 ವರ್ಷದ ಸೇವೆಯಿಂದ ನಿವೃತ್ತಿಗೊಂಡ ಗಣೇಶ್ ಅವರ ಸಮಾಜ ಸೇವೆ ಮುಂದುವರೆಯಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
40 ವರ್ಷದ ಸೇವೆಯಿಂದ ನಿವೃತ್ತಿಗೊಂಡ ಗಣೇಶ್ ಅವರ ಸಮಾಜ ಸೇವೆ ಮುಂದುವರೆಯಲಿ

40 ವರ್ಷದ ಸೇವೆಯಿಂದ ನಿವೃತ್ತಿಗೊಂಡ ಗಣೇಶ್ ಅವರ ಸಮಾಜ ಸೇವೆ ಮುಂದುವರೆಯಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

February 10, 2026
ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

February 10, 2026
ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

February 10, 2026
ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

February 10, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಬೆಂಬಲ: ಕೆ.ಎಸ್. ಈಶ್ವರಪ್ಪ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಬೆಂಬಲ: ಕೆ.ಎಸ್. ಈಶ್ವರಪ್ಪ

February 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL