No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೆಗ್ಗಾನ್’ನಲ್ಲಿ ಇನ್ನು ಎಲ್ಲ ಚಿಕಿತ್ಸೆ ಆರಂಭ, ಯಾರಿಗೂ ಖಾಸಗಿ ಆಸ್ಪತ್ರೆಗೆ ಕಳುಹಿಸುವುದಿಲ್ಲ: ಸಚಿವ ಈಶ್ವರಪ್ಪ

kalpa News by kalpa News
June 8, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದ್ದ ಎಲ್ಲಾ ಆರೋಗ್ಯ ಸೇವೆಗಳನ್ನು ಗುರುವಾರದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆರಂಭಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.

ಅವರು ಸೋಮವಾರ ಶಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಜನಪ್ರತಿನಿಧಿಗಳು ಹಾಗೂ ಕಾಲೇಜಿನ ಹಿರಿಯ ವೈದ್ಯಾಧಿಕಾರಿಗಳ ಸಭೆಯಲ್ಲಿ ಮೆಗ್ಗಾನ್ ಆಸ್ಪತ್ರೆ ಸೇವೆಗಳನ್ನು ಉತ್ತಮಪಡಿಸುವ ಬಗ್ಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 69 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇವರ ಪೈಕಿ 29 ಮಂದಿ ಈಗಾಗಲೇ ಗುಣಮುಖರಾಗಿ ಹಿಂತಿರುಗಿದ್ದಾರೆ. ಇನ್ನುಳಿದಿರುವ 40 ಮಂದಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬ್ಲಾಕ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯನ್ನು ಮೊದಲಿನಂತೆ ಇನ್ನಿತರ ಎಲ್ಲಾ ಚಿಕಿತ್ಸೆಗಳಿಗೆ ಬಳಸಲಾಗುತ್ತಿದೆ. ಇನ್ನು ಯಾವುದೇ ಚಿಕಿತ್ಸೆಗಾಗಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗುವುದಿಲ್ಲ. ಎಲ್ಲಾ ವಿಧದ ಚಿಕಿತ್ಸೆಗಳನ್ನು ಮೆಗ್ಗಾನ್‍ನಲ್ಲಿಯೇ ಆರಂಭಿಸಲಾಗುತ್ತಿದೆ ಎಂದರು.

ಮೆಗ್ಗಾನ್‍ನಲ್ಲಿ ಒಟ್ಟು 16 ಡಯಾಲಿಸಿಸ್ ಯಂತ್ರಗಳು ಕಾರ್ಯನಿರ್ವಹಿಸುತ್ತಿದ್ದು, ಶನಿವಾರದಿಂದ ಪೂರ್ಣ ಪ್ರಮಾಣದ ಡಯಾಲಿಸಿಸ್ ಸೇವೆ ಮೆಗ್ಗಾನ್‍ನಲ್ಲಿ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.

ವೈದ್ಯರ ಗೈರು ಹಾಜರಾತಿಗೆ ಎಚ್ಚರಿಕೆ
ಶಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ 130 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಬಹುತೇಕ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಕೇವಲ ಸಹಿ ಮಾಡಿ ಹೋಗುತ್ತಿದ್ದಾರೆ. ಶಿಮ್ಸ್‍ನಲ್ಲಿರುವ ವಿದ್ಯಾರ್ಥಿಗಳು ರೋಗಿಗಳನ್ನು ನೋಡಿಕೊಳ್ಳುತ್ತಿದ್ದು, ಕರ್ತವ್ಯದಲ್ಲಿರಬೇಕಾದ ವೈದ್ಯರು ವಾಟ್ಸಾಪ್ ಮೂಲಕ ಈ ವಿದ್ಯಾರ್ಥಿಗಳಿಗೆ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ನಿರಂತರ ದೂರುಗಳು ಬರುತ್ತಿವೆ.

ಎಲ್ಲಾ ವೈದ್ಯರು ಕಡ್ಡಾಯವಾಗಿ ಡ್ಯೂಟಿ ಸಮಯದಲ್ಲಿ ಆಸ್ಪತ್ರೆಯಲ್ಲಿರುವಂತೆ ನೋಡಿಕೊಳ್ಳಬೇಕಾದುದು ನಿರ್ದೇಶಕರ ಜವಾಬ್ದಾರಿ. ವೈದ್ಯರ ಹಾಜರಾತಿಗಾಗಿ ಫೇಸ್ ರೀಡಿಂಗ್ ಯಂತ್ರ ಸೇರಿದಂತೆ ಅಗತ್ಯ ಯಂತ್ರಗಳನ್ನು ಖರೀದಿಸಬೇಕು. ಕರ್ತವ್ಯದಲ್ಲಿರುವ ವೈದ್ಯರ ಪಟ್ಟಿಯನ್ನು ಎಲ್ಲರಿಗೆ ಕಾಣುವಂತೆ ಪ್ರತಿದಿನ ಪ್ರಕಟಿಸಬೇಕು. ಶಿಮ್ಸ್ ಆಡಳಿತ ಮಂಡಳಿಯ ಮೂರು ಮಂದಿ ನಾಮನಿರ್ದೇಶಿತ ಸದಸ್ಯರ ವಿಜಿಲೆನ್ಸ್ ಸಮಿತಿಯನ್ನು ರಚಿಸುವಂತೆ ಸಭೆಯಲ್ಲಿ ಸಚಿವರು ಸೂಚನೆ ನೀಡಿದರು.

ಔಷಧಿಗಳನ್ನು ವೈದ್ಯರು ಹೊರಗೆ ಖರೀದಿಸಲು ಚೀಟಿ ಬರೆದುಕೊಡುವಂತಿಲ್ಲ. ಮೆಗ್ಗಾನ್‍ನಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ಬೇರೆ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸಬೇಕಿದ್ದರೆ, ಆಯಾ ವಿಭಾಗದ ಮುಖ್ಯಸ್ಥರು ಮಾತ್ರ ಶಿಫಾರಸು ಮಾಡಬಹುದಾಗಿದೆ. ಖಾಸಗಿ ಅಂಬುಲೆನ್ಸ್‍ಗಳು ಮೆಗ್ಗಾನ್ ಆವರಣದ ಒಳಗೆ ಬಾರದಂತೆ ನೋಡಿಕೊಳ್ಳಬೇಕು ಎಂದರು.

ಶಾಶಕರಾದ ಅರಗ ಜ್ಞಾನೇಂದ್ರ ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಶಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ದಿವಾಕರ ಶೆಟ್ಟಿ, ಡಾ.ವಾಣಿ ಕೋರಿ, ಡಾ.ಗೌತಮ್, ಶಿಮ್ಸ್ ನಿರ್ದೇಶಕ ಡಾ.ಗುರುಪಾದಪ್ಪ, ಜಿಲ್ಲಾ ಸರ್ಜನ್ ಡಾ.ರಘನಂದನ್ ಮತ್ತಿತರರು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: KannadaNewsWebsiteLatestNewsKannadaMcgann hospital shimogaMinister K S EshwarappaShivamoggaSIMSಮೆಗ್ಗಾನ್ ಆಸ್ಪತ್ರೆಶಿವಮೊಗ್ಗಸಚಿವ ಕೆ.ಎಸ್.ಈಶ್ವರಪ್ಪ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಫಾರಸ್ಸು ಬಿಟ್ಟು, ಸಾಮಾನ್ಯ ಮುಖಂಡರಿಗೆ ರಾಜ್ಯಸಭೆ ಟಿಕೇಟ್ ಘೋಷಿಸಿದ ಬಿಜೆಪಿ ವರಿಷ್ಠರು

Next Post

ಚಿರು ಸರ್ಜಾ ಸಾವಿನ ವೇಳೆ ನಟಿ ತಾರಾ ತಮ್ಮ ಹೃದಯದಲ್ಲಿ ಮುಚ್ಚಿಟ್ಟುಕೊಂಡ ಆ ನೋವೇನು ಗೊತ್ತಾ?

kalpa News

kalpa News

Next Post
ಚಿರು ಸರ್ಜಾ ಸಾವಿನ ವೇಳೆ ನಟಿ ತಾರಾ ತಮ್ಮ ಹೃದಯದಲ್ಲಿ ಮುಚ್ಚಿಟ್ಟುಕೊಂಡ ಆ ನೋವೇನು ಗೊತ್ತಾ?

ಚಿರು ಸರ್ಜಾ ಸಾವಿನ ವೇಳೆ ನಟಿ ತಾರಾ ತಮ್ಮ ಹೃದಯದಲ್ಲಿ ಮುಚ್ಚಿಟ್ಟುಕೊಂಡ ಆ ನೋವೇನು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!