No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರಯಾಣಿಕರ ಹಿತಕ್ಕಾಗಿ ಪರ್ಯಾಯ ಸಾರಿಗೆ ವ್ಯವಸ್ಥೆ: ಡಿಸಿಎಂ ಸವದಿ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಸರ್ಕಾರದಿಂದ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2021
in ಬೆಂಗಳೂರು ನಗರ
0
ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ಸಹ ಇಂದಿನಿಂದ ರಾಜ್ಯದಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಪ್ರಾರಂಭಿಸಿರುವುದು ಮತ್ತು ನಾಳೆಯೂ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಕೈಗೊಂಡಿರುವುದು ನಿಜಕ್ಕೂ ದುರ್ದೈವದ ವಿಚಾರವಾಗಿದೆ. ಆದರೆ ಮುಷ್ಕರದಿಂದ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಸರ್ಕಾರವು ಹಲವು ರೀತಿಯಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಂಡಿರುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದ್ದಾರೆ.
ಈಗಾಗಲೇ ತಿಳಿಸಿರುವಂತೆ ಸಾರಿಗೆ ನೌಕರರ ವೇತನ ಹೆಚ್ಚಳಕ್ಕಾಗಿ ಚುನಾವಣಾ ಆಯೋಗದ ಅನುಮತಿಗಾಗಿ ಮನವಿ ಮಾಡಿಕೊಳ್ಳಲಾಗಿದೆ. ಒಂದು ವೇಳೆ ಚುನಾವಣಾ ಆಯೋಗವು ಈ ಬಗ್ಗೆ ಅನುಮತಿ ನೀಡಿದಲ್ಲಿ ಈ ಬಗ್ಗೆ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಕೆಲವರ ಚಿತಾವಣೆಯಿಂದ ಈ ಮುಷ್ಕರ ಪ್ರಾರಂಭವಾಗಿರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೆಳಗಿನ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ.

ಸಚಿವರ ಮಾತಿನ ಪ್ರಮುಖಾಂಶಗಳು:

  • ಈಗಾಗಲೇ ಕೋವಿಡ್ ಸಮಯದಲ್ಲಿ ಸರೆಂಡರ್ ಮಾಡಿದ ಖಾಸಗಿ ನೊಂದಾಯಿತ ಪ್ರಯಾಣಿಕ ವರ್ಗದ ವಾಹನಗಳಿಗೆ ಏಪ್ರಿಲ್ ತಿಂಗಳಿಗೆ ಅನ್ವಯಿಸುವಂತೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ.
  • ಈ ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಂಟಾಗುವ ತೊಂದರೆಯನ್ನು ತಪ್ಪಿಸುವ ಸಲುವಾಗಿ ಖಾಸಗಿ ವಾಹನಗಳ ಮುಖಾಂತರ ಪರ್ಯಾಯ ಕಲ್ಪಿಸುವ ಸಂಬಂಧ ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್ 66(3)(ಎಫ್)ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮುಷ್ಕರದ ಅವಧಿಯಲ್ಲಿ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಾರಿಗೆ ಪ್ರಯಾಣಿಕರ ವಾಹನಗಳಿಗೆ ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್ 66(1)ರಂತೆ ಅಗತ್ಯವಿರುವ ರಹದಾರಿಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ. (ಆದೇಶ ಸಂಖ್ಯೆ:ಟಿಡಿ107ಟಿಡಿಒ 2021, ದಿನಾಂಕ: 07.04.2021).
  • ಇಡೀ ರಾಜ್ಯದಲ್ಲಿ ಖಾಸಗಿ ಟ್ಯಾಕ್ಸಿ, ಮಿನಿ ಬಸ್, ಬಸ್ಸುಗಳ ಮಾಲೀಕರ ಸಂಘದೊಂದಿಗೆ ಈಗಾಗಲೇ ಚರ್ಚಿಸಲಾಗಿದ್ದು, ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಒದಗಿಸುವಂತೆ ಕೋರಲಾಗಿದೆ.

  • ಸಾರಿಗೆ ನಿಗಮಗಳ ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ಈ ಖಾಸಗಿ ಬಸ್ಸುಗಳ ನಿಲುಗಡೆಗಾಗಿ ಸ್ಥಳವಕಾಶವನ್ನು ಮತ್ತು ನಿಲ್ದಾಣದಿಂದ ಕಾರ್ಯಾಚರಣೆ ಮಾಡಲು ಅವಕಾಶ ಒದಗಿಸಲಾಗಿದೆ. (ಆದೇಶ ಸಂ.ಕರಾಸಾ/ಕೇಕ/ಸಂ/ಸಾ/ಜಿ-2/81/21-22 ದಿನಾಂಕ: 06.04.2021)
    ದೂರದ ಸ್ಥಳಗಳಿಗೆ ತೆರಳಲಿರುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶಗಳಿಂದ ಬೆಂಗಳೂರಿನಿಂದ ಬೆಳಗಾವಿ, ಕಲಬುರಗಿ, ಬೀದರ್, ಕಾರವಾರ, ವಿಜಯಪುರ, ಶಿವಮೊಗ್ಗ, ಮೈಸೂರು ಮುಂತಾದ ಕಡೆಗಳಿಗೆ ಹೆಚ್ಚಿನ ರೈಲು ಸಂಪರ್ಕವನ್ನು ಒದಗಿಸುವಂತೆ ಈಗಾಗಲೇ ರೈಲ್ವೆ ಇಲಾಖೆಯನ್ನು ಸಹ ಕೋರಲಾಗಿದೆ.
  • ಬೆಂಗಳೂರಿನಲ್ಲಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮೆಟ್ರೋ ರೈಲುಗಳನ್ನು ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.
  • ಈ ಎಲ್ಲಾ ಪರ್ಯಾಯ ವ್ಯವಸ್ಥೆ ಮಾಡಿರುವುದರಿಂದ ಸಾರ್ವಜನಿಕರು ಇಂತಹ ಸಂಕಷ್ಟದ ಸಮಯದಲ್ಲಿ ಸಹಕರಿಸಬೇಕೆಂದು ಕೋರಲಾಗಿದೆ. ನಮ್ಮ ಸಾರಿಗೆ ನಿಗಮಗಳ ನೌಕರರು ಮುಷ್ಕರವನ್ನು ಕೈಬಿಟ್ಟು ಸರ್ಕಾರದೊಂದಿಗೆ ಸಹಕರಿಸಬೇಕು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BENGALURUDCM Lakshman savadiKannada News WebsiteKSRTC StrikeLatest News KannadaTransportation Employees Strikeಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಬೆಂಗಳೂರುಸಾರಿಗೆ ನೌಕರರ ಮುಷ್ಕರ
Share204Tweet123Send
Previous Post

ಆರ್. ಎಂ.ಮಂಜುನಾಥ ಗೌಡ ಕಾಂಗ್ರೆಸ್ ಸೇರ್ಪಡೆಗೆ ಕ್ಷಣಗಣನೆ!

Next Post

ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣದ ಶುಲ್ಕ ಪಾವತಿ ದಿನಾಂಕ ವಿಸ್ತರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL