No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಜಗನ್ ರೆಡ್ಡಿಯಿಂದ ಆಂಧ್ರ ಖಜಾನೆ ಖಾಲಿ | ಸೂಪರ್ 6 ಭರವಸೆ ಈಡೇರಿಕೆಯ ಸಂಕಷ್ಟದಲ್ಲಿ ನಾಯ್ಡು

kalpa News by kalpa News
June 11, 2024
in ರಾಷ್ಟ್ರೀಯ
0
ಜಗನ್ ರೆಡ್ಡಿಯಿಂದ ಆಂಧ್ರ ಖಜಾನೆ ಖಾಲಿ | ಸೂಪರ್ 6 ಭರವಸೆ ಈಡೇರಿಕೆಯ ಸಂಕಷ್ಟದಲ್ಲಿ ನಾಯ್ಡು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಮರಾವತಿ  |

ಆಂಧ್ರಪ್ರದೇಶದ ನಿರ್ಗಮಿತ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ #Jaganmohan Reddy ಅವರ ಆಡಳಿತದಲ್ಲಿ ಅಲ್ಲಿನ ರಾಜ್ಯ ಖಜಾನೆ ಖಾಲಿಯಾಗಿದೆ ಎಂದು ಹೇಳಲಾಗಿದ್ದು, ಈಗ ಅಧಿಕಾರಕ್ಕೆ ಬರಲಿರುವ ಚಂದ್ರಬಾಬು ನಾಯ್ಡು #Chandrababu Naidu ಅವರಿಗೆ ಸೂಪರ್ 6 ಭರವಸೆ ಹಾಗೂ ಯೋಜನೆಗಳ ಜಾರಿಗೆ ಸಂಕಷ್ಟ ಎದುರಾಗಿದೆ ಎಂದು ವರದಿಯಾಗಿದೆ.

ಕಳೆದ ಐದು ವರ್ಷಗಳ ಆಡಳಿತದಲ್ಲಿ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ತಲೆ ಬುಡವಿಲ್ಲದ ದುರಾಡಳಿತದಿಂದ ರಾಜ್ಯದ ಖಜಾನೆಯನ್ನು ಖಾಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದರ ಬೆನ್ನಲ್ಲೇ, ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿ, ನಾಳೆ ಬಹುತೇಕ ಪ್ರಮಾಣವಚನ ಸ್ವೀಕರಿಸಿ, ಮುಖ್ಯಮಂತ್ರಿಯಾಗಲಿರುವ ಚಂದ್ರಬಾಬು ನಾಯ್ಡು ಅವರಿಗೆ ಹಲವು ಆಡಳಿತ ತೊಂದರೆಗಳು ಎದುರಾಗಲಿವೆ ಎಂದು ಹೇಳಲಾಗಿದೆ.

Also read: ದವಡೆ ಛಿದ್ರ, ಸಿಗರೇಟಿನಿಂದ ಸುಟ್ಟು, ರಾಡ್’ನಿಂದ ಹಲ್ಲೆ ಮಾಡಿ ಚಿತ್ರಹಿಂಸಿಸಿ ರೇಣುಕಾಸ್ವಾಮಿ ಹತ್ಯೆ?

ತಾವು ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷದ ಮಾದರಿಯಲ್ಲಿ ಸೂಪರ್ 6 ಭರವಸೆಗಳನ್ನು ಈಡೇರಿಸುವುದಾಗಿ ಹೇಳಿದ್ದ ಚಂದ್ರಬಾಬು ನಾಯ್ಡು ಅವರಿಗೆ ಹಣಕಾಸಿನ ಮುಗ್ಗಟ್ಟು ಎದುರಾಗಲಿದೆ ಎನ್ನಲಾಗಿದೆ. ಅಲ್ಲದೇ ಪ್ರಮುಖವಾಗಿ ಈ ಭರವಸೆಗಳನ್ನು ಈಡೇರಿಸಲು ರಾಜ್ಯದ ಬೊಕ್ಕಸದಲ್ಲಿ ಹಣ ಇದೆಯೇ ಎಂಬ ಪ್ರಶ್ನೆ ಎದುರಾಗಿದೆ.

ನಾಯ್ಡು ನೀಡಿರುವ ಭರವಸೆ ಈಡೇರಿಕೆಗೆ ವಾರ್ಷಿಕ 1.21 ಲಕ್ಷ ಕೋಟಿ ರು. ಅಗತ್ಯವಿದೆ.
ನಾಯ್ಡು ಏನೆಲ್ಲಾ ಭರವಸೆ ನೀಡಿದ್ದರು?

  • ಸಾಮಾಜಿಕ ಪಿಂಚಣಿ ಯೋಜನೆಯಡಿ ಈಗಿರುವ 3,000 ರೂ.ಗಳಿಂದ 4,000 ರೂ.ಗೆ ಹೆಚ್ಚಳ. ಏಪ್ರಿಲ್, ಮೇ ಮತ್ತು ಜೂನ್’ನ ತಲಾ 1000 ರೂ. ಹಿಂಬಾಕಿಯನ್ನೂ 65 ಲಕ್ಷ ಫಲಾನುಭವಿಗಳಿಗೆ ಪಾವತಿ.ಇದಕ್ಕಾಗಿ 4500 ಕೋಟಿ ರೂ. ಅಗತ್ಯ
  • ಕರ್ನಾಟದಕ ಮಾದರಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್’ನಲ್ಲಿ ಉಚಿತ ಪ್ರಯಾಣ. ಇದಕ್ಕಾಗಿ ಆಂಧ್ರಪ್ರದೇಶ ಸಾರಿಜಗೆ ನಿಗಮಕ್ಕೆ ಮಾಸಿಕ 450-500 ಕೋಟಿ ರೂ.
  • ಶಾಲೆಗೆ ಹೋಗುವ ಪ್ರತಿ ಮಗುವಿಗೆ ವಾರ್ಷಿಕ 15,000 ರೂ. ಸಹಾಯಧನ
  • ಆಂಧ್ರಪ್ರದೇಶದ ಪ್ರತಿ ಮನೆಗೂ ಇಂತಿಷ್ಟು ಎಂದು ಉಚಿತ ಎಲ್’ಪಿಜಿ ಸಿಲಿಂಡರ್ ಪೂರೈಕೆ
  • ರಾಜ್ಯದ ಪ್ರತಿ ರೈತನಿಗೆ ವಾರ್ಷಿಕ 20 ಸಾವಿರ ರೂ. ಸಹಾಯಧನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Chandrababu naiduHyderabadJaganmohan ReddyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಮರಾವತಿಚಂದ್ರಬಾಬು ನಾಯ್ಡುಜಗನ್ ಮೋಹನ್ ರೆಡ್ಡಿ
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದವಡೆ ಛಿದ್ರ, ಸಿಗರೇಟಿನಿಂದ ಸುಟ್ಟು, ರಾಡ್’ನಿಂದ ಹಲ್ಲೆ ಮಾಡಿ ಚಿತ್ರಹಿಂಸಿಸಿ ರೇಣುಕಾಸ್ವಾಮಿ ಹತ್ಯೆ?

Next Post

ನೂತನ ಎಂಎಲ್’ಸಿ ಬಲ್ಕಿಸ್ ಬಾನು ಅವರಿಗೆ ಎಸ್’ಡಿಪಿಐ ಅಭಿನಂದನೆ

kalpa News

kalpa News

Next Post
ನೂತನ ಎಂಎಲ್’ಸಿ ಬಲ್ಕಿಸ್ ಬಾನು ಅವರಿಗೆ ಎಸ್’ಡಿಪಿಐ ಅಭಿನಂದನೆ

ನೂತನ ಎಂಎಲ್'ಸಿ ಬಲ್ಕಿಸ್ ಬಾನು ಅವರಿಗೆ ಎಸ್'ಡಿಪಿಐ ಅಭಿನಂದನೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL