No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Friday, March 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಉಕ್ಕಿನ ನಗರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 15, 2020
in Small Bytes, ಭದ್ರಾವತಿ
0
ಉಕ್ಕಿನ ನಗರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.

ಅವರು ಮಂಗಳವಾರ ತಾಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಪ್ರಸ್ತುತ ಕೊರೋನಾ ವೈರಸ್ ರೋಗದ ಕಾರಣ ಲಾಕ್‌ಡೌನ್ ಯಿರುವುದರಿಂದ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ನಾಗರೀಕರು ಲಾಕ್ ಡೌನ್ ನಿಯಮಪಾಲಿಸಿ ಈ ಹೋರಾಟದಲ್ಲಿ ಸರ್ಕಾರದ ಆದೇಶವನ್ನು ಪಾಲಿಸಬೇಕು.

ತಾಲೂಕಿನ ಸುಮಾರು 50ಸಾವಿರ ಜನರಿಗೆ ನಮ್ಮ ವಯಕ್ತಿಕ ಖರ್ಚಿನಲ್ಲಿ ಬುಧವಾರ ಉಚಿತವಾಗಿ ತರಕಾರಿ ಯನ್ನು ವಿತರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸೋಮಶೇಖರ್, ಉಪ ತಹಶೀಲ್ದಾರ್ ರಂಗಮ್ಮವ, ತಾಪಂ ಕಾರ್ಯ ನಿರ್ವ ಹಣಾಧಿಕಾರಿ ತಮ್ಮಣ್ಣಗೌಡ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎನ್. ಕೃಷ್ಣಪ್ಪ, ಮಾನವ ಕ್ಕುಗಳ ಹೋರಾಟಸಮಿತಿ ಅಧ್ಯಕ್ಷ ಬಿ.ಎನ್. ರಾಜು, ಕಾಂಗ್ರೆಸ್ ಅಧ್ಯಕ್ಷ ಟಿ. ಚಂದ್ರೇಗೌಡ, ಶಿವಬಸಪ್ಪ ಪ್ರಶಾಂತ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಜೈಭೀಮ್ ನಗರದಲ್ಲಿ ಜಯಂತಿ
ರಂಗಪ್ಪ ವೃತ್ತದ ಬಳಿಯಿರುವ ಜೈಭೀಮ್ ನಗರದ ಪ್ರವೇಶದ್ವಾರದ ಬಳಿ ಜೈಭೀಮ್ ಯುವಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಆಚರಿಸಿದರು.

ಕುವೆಂಪು ಪ್ರವಾಸಿ ವಾಹನ ಚಾಲಕರ ಮಾಲಿಕರ ಸಂಘ
ಅಂಬೇಡ್ಕರ್ ಜಯಂತಿ ಪ್ರಯಕ್ತ ನಗರದ ಕುವೆಂಪು ಪ್ರವಾಸಿ ವಾಹನ ಚಾಲಕರ ಮಾಲಿಕರ ಸಂಘದವತಿಯಿಂದ ನಾಗರೀಕರಿಗೆ ಪೌರಕಾರ್ಮಿಕರಿಗೆ ಉಚಿತ ಆಹಾರ ಧಾನ್ಯದ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಆಯುಕ್ತ ಮನೋಹರ್, ಸಂಘದ ಅಧ್ಯಕ್ಷ ರಾಜು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Ambedkar JayantiBhadravathiKannadaNewsWebsiteLatestNewsKannadaMalnadNewsಅಂಬೇಡ್ಕರ್ ಜಯಂತಿಭದ್ರಾವತಿ
Share200Tweet123Send
Previous Post

ಕೊರೋನಾ ಜಾಗೃತಿಗೆ ದಾವಣಗೆರೆ ಜಿಲ್ಲಾ ಪೋಲಿಸ್ ಕಿರುಚಿತ್ರ ಬಿಡುಗಡೆ

Next Post

ಉಕ್ಕಿನ ನಗರಿಯಲ್ಲಿ ಕಲಾವಿದರಿಂದ ಚಿತ್ರ ಬರೆದು ಕೊರೋನಾ ಜಾಗೃತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉಕ್ಕಿನ ನಗರಿಯಲ್ಲಿ ಕಲಾವಿದರಿಂದ ಚಿತ್ರ ಬರೆದು ಕೊರೋನಾ ಜಾಗೃತಿ

ಉಕ್ಕಿನ ನಗರಿಯಲ್ಲಿ ಕಲಾವಿದರಿಂದ ಚಿತ್ರ ಬರೆದು ಕೊರೋನಾ ಜಾಗೃತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

March 13, 2026
ರಾಯಲ್ ಆರ್ಕಿಡ್ ನಲ್ಲಿ ಸೀರೆ ಹಬ್ಬ | ಕಾರ್ಯಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ರಾಯಲ್ ಆರ್ಕಿಡ್ ನಲ್ಲಿ ಸೀರೆ ಹಬ್ಬ | ಕಾರ್ಯಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

March 13, 2026
ಚಿಕ್ಕಮಗಳೂರು | 50 ಅಡಿ ಆಳಕ್ಕೆ ಬಿದ್ದ ಲಾರಿ | ತಪ್ಪಿದ ಭಾರೀ ಅನಾಹುತ

ಚಿಕ್ಕಮಗಳೂರು | 50 ಅಡಿ ಆಳಕ್ಕೆ ಬಿದ್ದ ಲಾರಿ | ತಪ್ಪಿದ ಭಾರೀ ಅನಾಹುತ

March 13, 2026
ಮಂತ್ರಾಲಯ-ಮಂಗಳೂರು ಖಾಸಗಿ ಬಸ್’ನಲ್ಲಿ ಭಾರೀ ದರೋಡೆ | ಕ್ಷಣ ಮಾತ್ರದಲ್ಲಿ ಕೃತ್ಯ

ಮಂತ್ರಾಲಯ-ಮಂಗಳೂರು ಖಾಸಗಿ ಬಸ್’ನಲ್ಲಿ ಭಾರೀ ದರೋಡೆ | ಕ್ಷಣ ಮಾತ್ರದಲ್ಲಿ ಕೃತ್ಯ

March 13, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿ | ಮಾಜಿ ಡಿಸಿಎಂ ಈಶ್ವರಪ್ಪ ಗರಂ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿ | ಮಾಜಿ ಡಿಸಿಎಂ ಈಶ್ವರಪ್ಪ ಗರಂ

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL