ಬೆಂಗಳೂರು: ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಸ್ವತಃ ಘೋಷಣೆ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅಂಬರೀಶ್ ಅವರ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಯಾವುದೇ ರೀತಿಯ ಸರ್ಕಾರಿ ಅಧಿಕೃತ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಹಾಗೂ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಬೇಕಿರುತ್ತದೆ.
A tale of love, revenge and destiny: Krishna Rukku to premiere on March 9 on Zee Kannada and ZEE5 Kannada
Kalpa Media House | Bengaluru | Zee Kannada, which continues to entertain audiences with fresh and engaging content and has...
Read moreDetails















