No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಬಾಲಿವುಡ್ ಬಿಗ್ ಬಿ ಕುಟುಂಬಕ್ಕೆ ಕೊರೋನಾ ಕಂಟಕ: ಅಮಿತಾಬ್, ಅಭಿಶೇಕ್’ಗೆ ಪಾಸಿಟಿವ್

kalpa News by kalpa News
July 12, 2020
in ಸಿನೆಮಾ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮುಂಬೈ: ಇಡಿಯ ವಿಶ್ವವನ್ನೇ ತಲ್ಲಣಗೊಳಿಸುತ್ತಿರುವ ಕೊರೋನಾ ವೈರಸ್ ಬಾಲಿವುಡ್ ಬಿಗ್ ಬಿ ಮನೆಗೂ ಲಗ್ಗೆಯಿಟ್ಟಿದ್ದು, ಸ್ವತಃ ಅಮಿತಾಬ್ ಬಚ್ಚನ್ ಹಾಗೂ ಪುತ್ರ ಅಭಿಶೇಕ್ ಬಚ್ಚನ್’ಗೆ ಪಾಸಿಟಿವ್ ಪತ್ತೆಯಾಗಿದೆ.

ಇವರ ಇಡಿಯ ಕುಟುಂಬಕ್ಕೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಅಮಿತಾಬ್ ಹಾಗೂ ಅಭಿಶೇಕ್’ಗೆ ಪಾಸಿಟಿವ್ ಬಂದಿದ್ದು, ಇನ್ನೆಲ್ಲರ ವರದಿ ನೆಗೆಟಿವ್ ಬಂದಿದೆ.

ಆರೋಗ್ಯ ಸ್ಥಿರ
ಇನ್ನು, ಈ ಕುರಿತಂತೆ ಇಬ್ಬರೂ ದಾಖಲಾಗಿರುವ ನಾನಾವತಿ ಆಸ್ಪತ್ರೆ ವೈದ್ಯರು ಮಾಹಿತಿ ಬಿಡುಗಡೆ ಮಾಡಿದ್ದು, ಇಬ್ಬರ ಆರೋಗ್ಯ ಸ್ಥಿರವಾಗಿದೆ. ಇಬ್ಬರಲ್ಲೂ ಸೌಮ್ಯ ಲಕ್ಷಣಗಳು ಕಂಡುಬಂದಿದ್ದು, ಯಾವುದೇ ರೀತಿಯಲ್ಲೂ ಗಾಬರಿ ಪಡಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.

ಈ ಕುರಿತಂತೆ ನಿನ್ನೆ ರಾತ್ರಿ ಟ್ವೀಟ್ ಮಾಡಿದ್ದ ಅಮಿತಾಬ್, ನನಗೆ ಕೊರೋನಾ ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಅಧಿಕಾರಿಗಳಿಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಾರೆ. ಕುಟುಂಬ ಹಾಗೂ ಸಿಬ್ಬಂದಿ ಕೂಡ ಪರೀಕ್ಷೆಗೆ ಒಳಗಾಗಿದ್ದಾರೆ. ಅವರ ವರದಿಗಾಗಿ ಗಾಯುತ್ತಿದ್ದೇವೆ. ಕಳೆದ 10 ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆಗೆ ಒಳಗಾಗಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದರು.

T 3590 -I have tested CoviD positive .. shifted to Hospital .. hospital informing authorities .. family and staff undergone tests , results awaited ..
All that have been in close proximity to me in the last 10 days are requested to please get themselves tested !

— Amitabh Bachchan (@SrBachchan) July 11, 2020

Earlier today both my father and I tested positive for COVID 19. Both of us having mild symptoms have been admitted to hospital. We have informed all the required authorities and our family and staff are all being tested. I request all to stay calm and not panic. Thank you. 🙏🏽

— Abhishek Bachchan (@juniorbachchan) July 11, 2020

The BMC has been in touch and we are complying with them. 🙏🏽

— Abhishek Bachchan (@juniorbachchan) July 11, 2020

Get In Touch With Us info@kalpa.news Whatsapp: 9481252093

Tags: Abhishek BachchanAmitabh BachchanBollywoodCorona PositiveCorona VirusCovid19Kannada News WebsiteLatest News KannadaNanavathi Hospitalಅಭಿಶೇಕ್ ಬಚ್ಚನ್ಅಮಿತಾಬ್ ಬಚ್ಚನ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಮತ್ತೆರಡು ಪಾಸಿಟಿವ್: ಎನ್’ಎಂಸಿ ಮೂರನೆಯ ತಿರುವು ಸೀಲ್ ಡೌನ್

Next Post

ಸಂಡೆ ಲಾಕ್ ಡೌನ್ ಉಲ್ಲಂಘಿಸಿದವರಿಗೆ ಪೊಲೀಸರ ಶಿಕ್ಷೆ: ಹಲವು ಯುವಕರಿಗೆ ಉಟ್ ಬೈಸ್

kalpa News

kalpa News

Next Post
ಸಂಡೆ ಲಾಕ್ ಡೌನ್ ಉಲ್ಲಂಘಿಸಿದವರಿಗೆ ಪೊಲೀಸರ ಶಿಕ್ಷೆ: ಹಲವು ಯುವಕರಿಗೆ ಉಟ್ ಬೈಸ್

ಸಂಡೆ ಲಾಕ್ ಡೌನ್ ಉಲ್ಲಂಘಿಸಿದವರಿಗೆ ಪೊಲೀಸರ ಶಿಕ್ಷೆ: ಹಲವು ಯುವಕರಿಗೆ ಉಟ್ ಬೈಸ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL