No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಅಮೃತಸರ ದುರಂತ: 62ಕ್ಕೇರಿದ ಸಾವಿನ ಸಂಖ್ಯೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 20, 2018
in ರಾಷ್ಟ್ರೀಯ
0
ಅಮೃತಸರ ದುರಂತ: 62ಕ್ಕೇರಿದ ಸಾವಿನ ಸಂಖ್ಯೆ
Share on FacebookShare on TwitterShare on WhatsApp

ಅಮೃತಸರ: ವಿಜಯದಶಮಿ ಹಿನ್ನೆಲೆಯಲ್ಲಿ ರಾವಣ ದಹನದ ವೇಳೆ ರೈಲು ಹಳಿ ಮೇಲೆ ನಿಂತು ನೋಡುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ ಬಲಿಯಾದವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.

ಪಂಜಾಬ್‌ನ ಅಮೃತಸರದಲ್ಲಿ ನಿನ್ನೆ ರಾತ್ರಿ 8 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದ್ದು, ಜಲಂಧರ್‌ನಿಂದ ಅಮೃ ತಸರಕ್ಕೆ ಬರುತ್ತಿದ್ದ ಡೆಮು ರೈಲು ಹಳಿಯ ಮೇಲೆ ನಿಂತಿದ್ದ ಜನರ ಮೇಲೆಯೇ ಸಂಚರಿಸಿದ್ದು, ಇದಕ್ಕೆ ಬಲಿಯಾದವರ ಸಂಖ್ಯೆ ಇಂದು ಬೆಳಗ್ಗೆ 62ಕ್ಕೆ ಏರಿದೆ. ಅಲ್ಲದೇ ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕವಿದೆ ಎಂದು ವರದಿಯಾಗಿದೆ.

ರೈಲ್ವೆ ಹಳಿ ಸಮೀಪದ ಮೈದಾನದಲ್ಲಿ ದಸರಾ ಪ್ರಯುಕ್ತ ರಾವಣ ದಹನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾವಣನಿಗೆ ಬೆಂಕಿ ಹಚ್ಚಿ ಪಟಾಕಿ ಸಿಡಿಯಲು ಆರಂಭಿಸಿದಾಗ ದೂರದಲ್ಲಿ ನಿಂತಿದ್ದ ಜನ ರೈಲ್ವೆ ಹಳಿ ಬಳಿ ಬಂದಿದ್ದರು. ಈ ವೇಳೆ ಎರಡೂ ದಿಕ್ಕಿನಿಂದಲೂ ರೈಲೂ ವೇಗವಾಗಿ ಆಗಮಿಸಿದೆ. ಆದರೆ, ಪಟಾಕಿ ಸದ್ದಿನಿಂದ ರೈಲು ಬಂದಿದ್ದು, ಜನರಿಗೆ ತಿಳಿದೇ ಇಲ್ಲ. ಹಳಿ ಮೇಲೆ ನಿಂತಿದ್ದ ಜನರ ಎರಡೂ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.

ಇನ್ನು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರೂ. 2 ಲಕ್ಷ ಆರ್ಥಿಕ ಪರಿಹಾರ ನೀಡಲು ಪ್ರಧಾನಿ ನರೇಂದ್ರ ಮೋದಿ ಸಮ್ಮತಿಸಿದ್ದಾರೆ. ಪ್ರಧಾನಿ ಮೋದಿ ಘಟನೆಗೆ ಶೋಕ ವ್ಯಕ್ತಪಡಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಬಗ್ಗೆ ಸೂಚಿಸಿದ್ದೇನೆ ಎಂದಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಘಟನೆ ಕುರಿತಾಗಿ ಆಘಾತ ವ್ಯಕ್ತಪಡಿಸಿದ್ದಾರೆ.

The train accident in Punjab in which over 50 people have died is shocking. I urge the state government & Congress workers to provide immediate relief at the accident site. My condolences to the families of those who have died. I pray that the injured make a speedy recovery.

— Rahul Gandhi (@RahulGandhi) October 19, 2018


ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಅಸುನೀಗಿದ ವ್ಯಕ್ತಿಗಳ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Tags: AmritsarAmritsar train accidentPM Narendra ModiPunjabRahul Gandhiಪ್ರಧಾನಿ ನರೇಂದ್ರ ಮೋದಿ
Share196Tweet123Send
Previous Post

Highlights: 20.10.2018

Next Post

ಅಮೃತಸರ ರೈಲು ದುರಂತಕ್ಕೆ ಪಂಜಾಬ್ ಕಾಂಗ್ರೆಸ್ ಕಾರಣವೇ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಮೃತಸರ ರೈಲು ದುರಂತಕ್ಕೆ ಪಂಜಾಬ್ ಕಾಂಗ್ರೆಸ್ ಕಾರಣವೇ?

ಅಮೃತಸರ ರೈಲು ದುರಂತಕ್ಕೆ ಪಂಜಾಬ್ ಕಾಂಗ್ರೆಸ್ ಕಾರಣವೇ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL