ಕಲ್ಪ ಮೀಡಿಯಾ ಹೌಸ್ | ನಿಕೋಬಾರ್ |
ಭಾರತದ ಕೇಂದ್ರಾಡಳಿತ ಪ್ರದೇಶ ನಿಕೋಬಾರ್’ನಲ್ಲಿ #NicobarIsland ಇಂದು ಮಧ್ಯಾಹ್ನ ಪ್ರಬಲ ಭೂಕಂಪನ #earthquake ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.1ರಷ್ಟು ದಾಖಲಾಗಿದೆ.
ಈ ಕುರಿತಂತೆ ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ಮಾಹಿತಿ ಪ್ರಕಟಿಸಿದ್ದು, ಇಂದು ಮಧ್ಯಾಹ್ನ 2.59ಕ್ಕೆ 4.1ರಷ್ಟು ತೀವ್ರತೆಯ ಕಂಪನ ಸಂಭವಿಸಿದೆ.
ನಿಕೋಬಾರ್ ದ್ವೀಪದ ಸಮುದ್ರದ 10 ಕಿಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post