ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶ್ರೀನಗರ: ಈರುಳ್ಳಿ ತುಂಬಿಕೊಂಡಿದ್ದ ಟ್ರಕ್’ವೊಂದು ಕಾರಿನ ಮೇಲೆ ಉರುಳಿಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಜಮ್ಮು ಕಾಶ್ಮೀರದ ಪಠಾಣ್ ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಾಂಬಾದ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಮೇಲೆ ಉರುಳಿಬಿದ್ದು, ಆನಂತರ ಹಲವು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
#WATCH Jammu and Kashmir: An onion laden truck rams into a car and a bike after driver loses control of the truck while taking a turn on the Jammu-Pathankot National Highway in Samba. All the people involved in the incident sustained minor injuries. (23.02.20) pic.twitter.com/OiKd4MxUY6
— ANI (@ANI) February 26, 2020
ಘಟನೆಯಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Get in Touch With Us info@kalpa.news Whatsapp: 9481252093
Discussion about this post