ಕಲ್ಪ ಮೀಡಿಯಾ ಹೌಸ್ | ಆನಂದಪುರ |
ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿಗೆ ವ್ಯಕ್ತಿಯೋರ್ವ ಸಿಲುಕಿ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ.
ಆನಂದಪುರ ಗ್ರಾಪಂನ ಮುಂಬಾಳ್ ಗ್ರಾಮದ ಗುರುಮೂರ್ತಿ (38) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಈ ಪ್ರಕರಣ ಶಿವಮೊಗ್ಗ ರೈಲ್ವೆ ಇಲಾಖೆಯಲ್ಲಿ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      
 
	    	




 Loading ...
 Loading ... 
							



 
                
Discussion about this post